Date : Sunday, 21-07-2024
ಬೈಂದೂರು: ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆಗೊಂಡ ಕಾಲು ಸಂಕ ಕಾಮಗಾರಿ ಗಳನ್ನು ಮುಂದುವರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಲೋಕೋಪಯೋಗಿ ಇಲಾಖಾ ಸಚಿವರಾದ ಸತೀಶ್ ಜಾರಕಿ ಹೊಳಿಯವರು ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು,...
Date : Saturday, 20-07-2024
ಬೈಂದೂರು: ಭಾರೀ ಮಳೆಯಿಂದಾಗಿ ಬೈಂದೂರಿನ ದೊಂಬೆ ಟರ್ನ್ ಬಳಿಯ ಸೋಮೇಶ್ವರ ಗುಡ್ಡ ಕುಸಿತವಾಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡು ಸಾರ್ವಜನಿಕರಿಗೆ ಭಾರೀ ತೊಂದರೆಯಾಗಿದೆ. ಇಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸ್ಥಳಕ್ಕೆ ಆಗಮಿಸಿ ಗುಡ್ಡ ಕುಸಿತ ಬಗ್ಗೆ ಪರಿಶೀಲಿಸಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ....
Date : Friday, 19-07-2024
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ....
Date : Friday, 19-07-2024
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗ ಇಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರನ್ನು ಭೇಟಿ ಮಾಡಿ ಮಹತ್ವದ ಮನವಿ ಮಾಡಿಕೊಂಡಿದೆ. ಗ್ರಾಮ ಪಂಚಾಯತಿಗಳು ಹಾಗು ಸ್ಥಳೀಯ ಯೋಜನೆ ಪ್ರದೇಶದ ಹೊರ ಭಾಗದಲ್ಲಿರುವ ಒಂದು ಏಕರೆಗಿಂತ...
Date : Friday, 19-07-2024
ಮಂಗಳೂರು: ಭಾರಿ ಗುಡ್ಡ ಕುಸಿತದ ಪರಿಣಾಮವಾಗಿ ಮಂಗಳೂರು-ಬೆಂಗಳೂರು ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ತುರ್ತಾಗಿ ಹೆಚ್ಚುವರಿ ರೈಲ್ವೆ ಸೇವೆ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರೈಲ್ವೆಗೆ ಪತ್ರ ಮುಖೇನ ಮಾಡಿದ್ದ ಮನವಿಗೆ ಒಂದು...
Date : Friday, 19-07-2024
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಪಾರದರ್ಶಕ ಭ್ರಷ್ಟ ಆಡಳಿತವನ್ನು ಜಾರಿ ಮಾಡಿದ್ದಾರೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಾರದರ್ಶಕ ಪ್ರಾಮಾಣಿಕ ಆಡಳಿತ ಅಲ್ಲ; ಪಾರದರ್ಶಕ ಭ್ರಷ್ಟ ಆಡಳಿತ ಇದು. ಅವರ...
Date : Monday, 15-07-2024
ಬೆಂಗಳೂರು: ಸಾವಿರಾರು ಕೋಟಿ ಮೊತ್ತದ ಮುಡಾ ಹಗರಣ ಮತ್ತು ದಲಿತರ ಹಣವನ್ನು ಲೂಟಿ ಮಾಡಿದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು....
Date : Saturday, 13-07-2024
ಬೈಂದೂರು: ಇಂದು ಬೈಂದೂರು ತಾಲ್ಲೂಕಿನ ಯಡಮೊಗೆ ಹಾಗೂ ತೊಂಬಟ್ಟುವಿನಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಅವರು ಆಧುನಿಕ ಕಾಲುಸಂಕಗಳನ್ನು ಉದ್ಘಾಟಿಸಿದರು. ವಿಶೇಷತೆಯೆಂದರೆ, ಕಾಲು ಸುಂಕಗಳನ್ನು ನಿರ್ಮಿಸಲು ಸಹಾಯ ಮಾಡಿದ ದಾನಿ ಡಾ. ಅರುಣಾಚಲಂ ಅವರ ಹೆಸರನ್ನೇ ಇವುಗಳಿಗೆ ಇಡಲಾಗಿದೆ. ಈ ಮೂಲಕ ದಾನಿಯವರ...
Date : Friday, 12-07-2024
ಬೆಂಗಳೂರು: ಮುಖ್ಯಮಂತ್ರಿಗಳು ಮೈಸೂರು ‘ಮುಡಾ’ ಹಗರಣದಲ್ಲಿ ಸತ್ಯಾಂಶವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬಿಡದಿಯ ಬಳಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಈ ಹಗರಣದಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವೇ...
Date : Thursday, 11-07-2024
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಸಂಬಂಧ ಇ.ಡಿ. ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ...