News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಭಾವನಾತ್ಮಕ ಸ್ವಾತಂತ್ರ್ಯವನ್ನು ಸಾಧಿಸಿ ನಕಾರಾತ್ಮಕತೆಯನ್ನು ದೂರವಿಡೋಣ : ಬಿ. ಕೆ. ಶಿವಾನಿ

ಮಂಗಳೂರು: “ವರ್ಷಗಳು ಕಳೆದಂತೆ ನಾವು ಕಾಯಿಲೆಗಳು, ಖಿನ್ನತೆ ಮತ್ತು ಅಶಾಂತಿಯನ್ನು ಸಹಜವೆಂದು ಸ್ವೀಕರಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದೇವೆ. ಭಾವನಾತ್ಮಕ ಸ್ವಾತಂತ್ರ್ಯವನ್ನು ಸಾಧಿಸುವ ಮೂಲಕ ಜನರು ನಕಾರಾತ್ಮಕ ಅಂಶಗಳನ್ನು ಆರೋಗ್ಯ, ಸಂತೋಷ ಮತ್ತು ಸಾಮರಸ್ಯಕ್ಕೆ ಬದಲಾಯಿಸಿಕೊಳ್ಳಬೇಕು”  ಎಂದು ಆಧ್ಯಾತ್ಮಿಕ ಮಾರ್ಗದರ್ಶಕಿ ಹಾಗೂ ಪ್ರಶಿಕ್ಷಕಿ ಬ್ರಹ್ಮ...

Read More

ಫೆ. 9 ರಂದು ಮಂಗಳೂರಿನಲ್ಲಿ ಬ್ರಹ್ಮಾಕುಮಾರಿ ಶಿವಾನಿಯವರ ಕಾರ್ಯಕ್ರಮ

ಮಂಗಳೂರು: ವಿಶ್ವವಿಖ್ಯಾತ ಆಧ್ಯಾತ್ಮಿಕ ಮಾರ್ಗದರ್ಶಕಿ ಹಾಗೂ ಪ್ರಶಿಕ್ಷಕಿಯಾಗಿ ಗುರುತಿಸಲ್ಪಟ್ಟಿರುವ ಬ್ರಹ್ಮಾಕುಮಾರಿ ಶಿವಾನಿಯವರು ನಗರಕ್ಕೆ ಆಗಮಿಸಲಿದ್ದಾರೆ. ಆ ಪ್ರಯುಕ್ತ ಪ್ರತಿಷ್ಟಿತ ಟಿ.ಎಮ್.ಎ. ಪೈ ಕನ್ವೆಷನ್ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಂಗಳೂರಿನಲ್ಲಿ ಶಿವಾನಿಯವರ ಇದು ಎರಡನೆಯ ಕಾರ್ಯಕ್ರಮವಾಗಿದೆ. 2010 ರಲ್ಲಿ ನಗರದ ಪುರಭವನದಲ್ಲಿ ನಡೆದ ಈ...

Read More

ಮಾರ್ಚ್ 2 ರೊಳಗೆ ಮತ್ತೆ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನೂತನ ಸಚಿವರಿಗೆ ಮುಂದಿನ ವಾರ ಖಾತೆ ಹಂಚಿಕೆಯಾಗುವ ನಿರೀಕ್ಷೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಪ್ರಕ್ರಿಯೆ ಸ್ವಲ್ಪ ವಿಳಂಬವಾಗಲಿದೆ ಎಂದಿದ್ದಾರೆ. ಅಲ್ಲದೇ, ವಿಧಾನಸಭಾ ಅಧಿವೇಶನ ಮಾರ್ಚ್ 2ಕ್ಕೆ ಆರಂಭಗೊಳ್ಳಲಿದ್ದು ಅದರೊಳಗೆ ಮತ್ತೊಂದು...

Read More

ಬೀದರ್ ವಿಮಾನನಿಲ್ದಾಣ ಕಾರ್ಯಾರಂಭ, ಬೆಂಗಳೂರಿಗೆ ನಿತ್ಯ ವಿಮಾನ ಹಾರಾಟ

ಬೆಂಗಳೂರು: ಬೀದರ್ ಜನತೆಯ ಬಹು ದಿನಗಳ ಕನಸು ನನಸಾಗಿದೆ. ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆಯಡಿ ಬೆಂಗಳೂರು ಮತ್ತು ಬೀದರ್ ನಡುವೆ ವಿಮಾನ ಹಾರಾಟ ಇಂದಿನಿಂದ ಆರಂಭಗೊಂಡಿದೆ. ವೈಮಾನಿಕ ಸೇವೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ಚಾಲನೆಯನ್ನು ನೀಡಿದರು. ಬೆಂಗಳೂರಿನಿಂದ ಬೀದರ್­ಗೆ ರಸ್ತೆ ಮಾರ್ಗವಾಗಿ...

Read More

ಯಡಿಯೂರಪ್ಪ ಸಂಪುಟಕ್ಕೆ 10 ಮಂದಿ ನೂತನ ಸಚಿವರ ಸೇರ್ಪಡೆ

ಬೆಂಗಳೂರು: ಕರ್ನಾಟಕದ ಬಿಜೆಪಿ ಸರ್ಕಾರದ ಸಚಿವ ಸಂಪುಟಕ್ಕೆ ಇಂದು 10 ಮಂದಿ ನೂತನ ಸಚಿವರು ಸೇರ್ಪಡೆಯಾಗಿದ್ದಾರೆ. ಇಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಇದಾಗಿದೆ. ಉಪಚುನಾವಣೆಯಲ್ಲಿ...

Read More

ಕರ್ನಾಟಕದಲ್ಲಿ ಸ್ಥಾಪನೆಯಾಗಿದೆ ಮೊದಲ ಸ್ವಯಂಚಾಲಿತ ರೈಲು ಬೋಗಿ ಸ್ವಚ್ಛತಾ ಘಟಕ

ಬೆಂಗಳೂರು : ಕರ್ನಾಟಕದಲ್ಲಿ ಮೊದಲ ಸ್ವಯಂಚಾಲಿತ ರೈಲು ಬೋಗಿ ಸ್ವಚ್ಛತಾ ಘಟಕ ಸ್ಥಾಪನೆಯಾಗಿದೆ. ಬೋಗಿಗಳ ಹೊರಭಾಗವನ್ನು ಸ್ವಚ್ಛಗೊಳಿಸುವ ಸ್ವಯಂಚಾಲಿತ ಸೌಲಭ್ಯವನ್ನು ಸೌತ್ ವೆಸ್ಟರ್ನ್ ರೈಲ್ವೆಯ ಜನರಲ್ ಮ್ಯಾನೇಜರ್ ಎ.ಕೆ ಸಿಂಗ್ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಬುಧವಾರ...

Read More

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಾಶ್ಮೀರಿ ಪಂಡಿತರಿಗೆ ಸಿಗಲಿದೆ ಮೀಸಲಾತಿ

ಮಂಗಳೂರು: ಕಾಶ್ಮೀರಿ ಪಂಡಿತರಿಗೆ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಒಂದು ಸ್ಥಾನವನ್ನು ಮೀಸಲಿಡಲು ಮಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. 2020-21ರ ಶೈಕ್ಷಣಿಕ ವರ್ಷದ ದಾಖಲಾತಿಯೊಂದಿಗೆ ಈ ಪ್ರಕ್ರಿಯೆಯು ಪ್ರಾರಂಭವಾಗಲಿದೆ ಎಂದು ಮೂಲಗಳು ವರದಿ ಮಾಡಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್‌ಆರ್‌ಡಿ)ದ ಉನ್ನತ ಶಿಕ್ಷಣ ಇಲಾಖೆಯು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಸೀಟುಗಳನ್ನು ಕಾಶ್ಮೀರಿ...

Read More

ಫೆ. 8 ರಂದು ಪೆರ್ಲದ ನಾಲಂದ ಮಹಾವಿದ್ಯಾಲಯದಲ್ಲಿ ವಿಶೇಷ ಕೃಷಿ ಮೇಳ

ಕಾಸರಗೋಡು : ನಾಲಂದ ಮಹಾವಿದ್ಯಾಲಯ ಪೆರ್ಲ ಇದರ ಆಶ್ರಯದಲ್ಲಿ ಫೆಬ್ರವರಿ 8 ರಂದು ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ಎಲ್ಲಾ ಸೇವಾ ಸಹಕಾರಿ ಬ್ಯಾಂಕ್ ಸಹಯೋಗದೊಂದಿಗೆ ವಿಶೇಷ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಗಡಿನಾಡು ಹಾಗೂ ಕರಾವಳಿಯ ಭಾಗಗಳಲ್ಲಿ ಆಯೋಜಿಸಲ್ಪಡುವ ಈ ಮೇಳಗಳು ಕೃಷಿಕರಲ್ಲಿ ಹೊಸ...

Read More

ಶೀಘ್ರದಲ್ಲೇ ಕರ್ನಾಟಕದ 8ನೇ ವಿಮಾನ ನಿಲ್ದಾಣ ಕಾರ್ಯಾಚರಿಸಲಿದೆ

ಬೆಂಗಳೂರು: ಜಿಎಂಆರ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನ ಅಂಗಸಂಸ್ಥೆಯಾದ ಜಿಎಂಆರ್ ಹೈದರಾಬಾದ್ ಇಂಟರ್ನ್ಯಾಷನಲ್ ಏರ್­ಪೋರ್ಟ್ ಲಿಮಿಟೆಡ್ (GHIAL) ಕರ್ನಾಟಕದ ಬೀದರ್ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಘೋಷಿಸಿದೆ. ಬೀದರ್ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ, ಕರ್ನಾಟಕದ ಸಕ್ರಿಯ ನಾಗರಿಕ ವಿಮಾನ...

Read More

ಫೆ. 6 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ : ಗರಿಗೆದರಿದ ಚಟುವಟಿಕೆ

ಬೆಂಗಳೂರು: ಬಿಎಸ್ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸಚಿವ ಸಂಪುಟದ ವಿಸ್ತರಣೆ ಫೆಬ್ರವರಿ 6 ರಂದು ನಡೆಯಲಿದೆ. ಅಂದು ರಾಜ ಭವನದಲ್ಲಿ ಬೆಳಿಗ್ಗೆ 10:30 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜರುಗಲಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ...

Read More

Recent News

Back To Top