Date : Wednesday, 29-01-2020
ಮಂಗಳೂರು: ವಿದ್ಯುತ್ ಬಿಲ್ ಪಾವತಿಸದೆ ವಂಚನೆ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡನೋರ್ವ ತನ್ನ ಮನೆಗೆ ಬಿಲ್ ಪಾವತಿಸದ ಬಗ್ಗೆ ವಿಚಾರಣೆ ಮಾಡಲು ಬಂದ ಲೈನ್ಮ್ಯಾನ್ಗಳ ಮೇಲೆಯೇ ಹಲ್ಲೆ ಮಾಡಿ, ಅವಹೇಳನಕಾರಿಯಾದ ಮಾತುಗಳನ್ನು ಆಡಿದ್ದಾನೆ. ಇದೀಗ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೋಲೀಸ್...
Date : Tuesday, 28-01-2020
ಚಾಮರಾಜನಗರ: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್‍ನ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಅವರು ವನ್ಯ ಜೀವಿ ಸಂರಕ್ಷಣೆ ಬಗ್ಗೆ ಸಂದೇಶ ಸಾರುವ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇವರುಗಳ ಶೂಟಿಂಗ್ ಕಾರ್ಯಕ್ರಮ ನಡೆಯಲಿದೆ. ಬ್ರಿಟನ್ನಿನ ಪ್ರಸಿದ್ಧ ಸಾಹಸಿ...
Date : Saturday, 25-01-2020
ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಕಣ್ಮನ ಸೆಳೆಯಲು ಸಜ್ಜಾಗಿ ನಿಂತಿದೆ. ಬಸವಣ್ಣನವರು ಸ್ಥಾಪನೆ ಮಾಡಿದ ‘ಅನುಭವ ಮಂಟಪ’ದ ಮಾದರಿಯನ್ನು ರಾಜಪಥದಲ್ಲಿ ಪ್ರದರ್ಶಿಸಲಾಗುತ್ತಿದೆ. ಸುಮಾರು 27 ಮಂದಿ ಕಲಾವಿದರು ಶರಣರಾಗಿ ಇದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಮತ್ತು ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ. ಮಹಾನ್...
Date : Saturday, 25-01-2020
ಬೆಂಗಳೂರು: ರಾತ್ರಿಯಲ್ಲಿ ಗಸ್ತು ತಿರುಗುವಾಗ ಮತ್ತು ಪೊಲೀಸ್ ಠಾಣೆಯಲ್ಲಿ ಕಾವಲು ಕಾಯುವ ಸಮಯದಲ್ಲಿ ಬೆಂಗಳೂರು ಪೊಲೀಸ್ ಪಡೆಗಳಿಗೆ ಸಹಾಯ ಮಾಡುವ ಸಲುವಾಗಿ ಬೀದಿ ನಾಯಿಗಳಿಗೆ ತರಬೇತಿ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬೀದಿ ನಾಯಿಗಳನ್ನು ಪೊಲೀಸ್ ಇಲಾಖೆಯ ಸಹಾಯಕ್ಕೆ ಬಳಸಲು ಮತ್ತು ಅವುಗಳಿಗೆ ತರಬೇತಿ...
Date : Saturday, 25-01-2020
ಬೆಂಗಳೂರು: ಪ್ರಪಂಚದಾದ್ಯಂತ ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ಕರ್ನಾಟಕ ಸರ್ಕಾರವು ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಭೆ (ಜಿಐಎಂ 2020) ನಡೆಸಲು ನಿರ್ಧರಿಸಿದೆ. “ನಮ್ಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 50 ನೇ ವಿಶ್ವ ಆರ್ಥಿಕ ವೇದಿಕೆಯ (WEF) ವಾರ್ಷಿಕ...
Date : Friday, 24-01-2020
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಕರ್ನಾಟಕದಲ್ಲಿ ಬಿಜೆಪಿ ಪ್ರಾರಂಭಿಸಿದ ಆಕ್ರಮಣಕಾರಿ ಮನೆ ಮನೆ ಅಭಿಯಾನವು ಯಶಸ್ವಿಯಾಗುತ್ತಿದ್ದು, ಭಾರೀ ಜನಸ್ಪಂದನೆ ಸಿಗುತ್ತಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಆತಂಕವನ್ನು ಸೃಷ್ಟಿಸಿದೆ. ಬಿಜೆಪಿ ನಡೆಸುತ್ತಿರುವ ಮನೆ ಮನೆ ಪ್ರಚಾರವು ಆತಂಕಕಾರಿಯಾಗಿದೆ ಎಂಬ ಕಳವಳವನ್ನು ಕಾಂಗ್ರೆಸ್...
Date : Thursday, 23-01-2020
ಬೆಂಗಳೂರು: ಅಮಾನವೀಯ ಎನಿಸುವಂತಹ ಕೆಲವೊಂದು ಆಚರಣೆಗಳನ್ನು ತೆಗೆದು ಹಾಕುವ ಸಲುವಾಗಿ ರಾಜ್ಯ ಸರ್ಕಾರ ಮೌಢ್ಯ ನಿಷೇಧ ಕಾನೂನನ್ನು ಜಾರಿಗೆ ತಂದಿದೆ. ಎಂಜಲು ಎಲೆ ಮೇಲೆ ಉರುಳುವ ಮಡೆಸ್ನಾನ, ಬೆತ್ತಲೆ ಸೇವೆ , ಮಾಟ-ಮಂತ್ರ, ವಶೀಕರಣ ಮುಂತಾದವುಗಳಿಗೆ ನಿಷೇಧವನ್ನು ಹೇರಲಾಗಿದೆ. ಜನವರಿ 4ರಿಂದಲೇ ಈ...
Date : Wednesday, 22-01-2020
ಬೆಂಗಳೂರು: ಕರ್ನಾಟಕದ ಇಬ್ಬರು ಮಕ್ಕಳು ಈ ಬಾರಿಯ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ನೀಡುವ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ 9 ವರ್ಷದ ಆರತಿ ಕಿರಣ್ ಶೇಟ್ ಮತ್ತು ರಾಯಚೂರು ಜಿಲ್ಲೆಯ 11 ವರ್ಷದ ವೆಂಕಟೇಶ್...
Date : Tuesday, 21-01-2020
ಮಂಜೇಶ್ವರ : ಸೇವಾಭಾರತಿಯಿಂದ ಮಂಜೇಶ್ವರ ತಾಲೂಕು ಬಾಲಗೋಕುಲಗಳ “ಗೋಕುಲೋತ್ಸವ” ಕಾರ್ಯಕ್ರಮವು ಕುಬಣೂರು ಶ್ರೀರಾಮ ಎ.ಯು.ಪಿ ಶಾಲೆಯಲ್ಲಿ ನಡೆಯಿತು. ಮೊದಲಿಗೆ ಬಾಲಗೋಕುಲಗಳ ಮಕ್ಕಳಿಂದ ಶ್ರೀ ಸತ್ಯನಾರಾಯಣ ಭಜನಾ ಮಂದಿರದಿಂದ ಶ್ರೀರಾಮ ಎಯುಪಿ ಶಾಲೆ ಕುಬಣೂರು ತನಕ ಶೋಭಾಯಾತ್ರೆ ನಡೆಯಿತು. ನಂತರ ನಡೆದ ಸಭಾ...
Date : Saturday, 18-01-2020
ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ಬೆಂಗಳೂರಿಗೆ ಬಂದಿಳಿಯಲಿರುವ ಅವರು ಅರಮನೆ ಮೈದಾನದಲ್ಲಿ ‘ವೇದಾಂತ ಭಾರತಿ ವಿವೇಕದೀಪಿನಿ ಮಹಾಸಮರ್ಪಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಅವರು ನೆಹರು ಮೈದಾನದಲ್ಲಿ...