Date : Wednesday, 22-01-2020
ಬೆಂಗಳೂರು: ಕರ್ನಾಟಕದ ಇಬ್ಬರು ಮಕ್ಕಳು ಈ ಬಾರಿಯ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ನೀಡುವ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ 9 ವರ್ಷದ ಆರತಿ ಕಿರಣ್ ಶೇಟ್ ಮತ್ತು ರಾಯಚೂರು ಜಿಲ್ಲೆಯ 11 ವರ್ಷದ ವೆಂಕಟೇಶ್...
Date : Tuesday, 21-01-2020
ಮಂಜೇಶ್ವರ : ಸೇವಾಭಾರತಿಯಿಂದ ಮಂಜೇಶ್ವರ ತಾಲೂಕು ಬಾಲಗೋಕುಲಗಳ “ಗೋಕುಲೋತ್ಸವ” ಕಾರ್ಯಕ್ರಮವು ಕುಬಣೂರು ಶ್ರೀರಾಮ ಎ.ಯು.ಪಿ ಶಾಲೆಯಲ್ಲಿ ನಡೆಯಿತು. ಮೊದಲಿಗೆ ಬಾಲಗೋಕುಲಗಳ ಮಕ್ಕಳಿಂದ ಶ್ರೀ ಸತ್ಯನಾರಾಯಣ ಭಜನಾ ಮಂದಿರದಿಂದ ಶ್ರೀರಾಮ ಎಯುಪಿ ಶಾಲೆ ಕುಬಣೂರು ತನಕ ಶೋಭಾಯಾತ್ರೆ ನಡೆಯಿತು. ನಂತರ ನಡೆದ ಸಭಾ...
Date : Saturday, 18-01-2020
ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ಬೆಂಗಳೂರಿಗೆ ಬಂದಿಳಿಯಲಿರುವ ಅವರು ಅರಮನೆ ಮೈದಾನದಲ್ಲಿ ‘ವೇದಾಂತ ಭಾರತಿ ವಿವೇಕದೀಪಿನಿ ಮಹಾಸಮರ್ಪಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಅವರು ನೆಹರು ಮೈದಾನದಲ್ಲಿ...
Date : Friday, 17-01-2020
ಬೆಂಗಳೂರು: ಕರ್ನಾಟಕದಲ್ಲಿ ಮತ್ತು ಹೊರ ರಾಜ್ಯಗಳಲ್ಲಿ ದುಷ್ಕೃತ್ಯವನ್ನು ನಡೆಸಲು ಸಂಚು ರೂಪಿಸುತ್ತಿದ್ದ ಶಂಕಿತ ಉಗ್ರಗಾಮಿ ಮೆಹಬೂಬ್ ಪಾಷಾನನ್ನು ಸಿಸಿಬಿ ಮತ್ತು ರಾಜ್ಯ ಗುಪ್ತದಳ ಜಂಟಿ ಕಾರ್ಯಾಚರಣೆಯನ್ನು ನಡೆಸಿ ಬಂಧಿಸಿದೆ. ಇತ್ತೀಚಿಗಷ್ಟೇ ತಮಿಳುನಾಡು ಪೊಲೀಸರು ಬೆಂಗಳೂರಿನಲ್ಲಿ ಮೂವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದರು. ಈ...
Date : Thursday, 16-01-2020
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಈ ಪ್ರಕ್ರಿಯೆ ನಡೆದಿದೆ. ಈ ಹುದ್ದೆಗೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ನಳಿನ್ ಕುಮಾರ್ ಕಟೀಲ್ ಅವರು ಸಲ್ಲಿಸಿದ ಏಕೈಕ ನಾಮಪತ್ರವನ್ನು...
Date : Thursday, 16-01-2020
ಬೆಂಗಳೂರು : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟುಗಳ ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ ಕರ್ನಾಟಕದ ಪರಿಶಿಷ್ಟ ಜಾತಿಯ ಚೆನ್ನದಾಸರ ಸಮುದಾಯದ ಭಾಸ್ಕರ ದಾಸ್ ಎಕ್ಕಾರು ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರದ ಅಲೆಮಾರಿ ಸಮುದಾಯಗಳ ನಾಯಕರಾದ ಭಿಕೂ ರಾಮ್ ಜೀ...
Date : Monday, 13-01-2020
ಗುಂಡ್ಲುಪೇಟೆ: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಒರ್ವನನ್ನು ಮೌಲ್ವಿ ಎಂದು ಕರೆಯಲಾಗಿದೆ. “ಕೇರಳದಲ್ಲಿ ಸಕ್ರಿಯವಾಗಿರುವ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ‘ಮೌಲ್ವಿ’ ಸೇರಿದಂತೆ ಇಬ್ಬರು ವ್ಯಕ್ತಿಗಳನ್ನು ನಾವು ಬಂಧಿಸಿದ್ದೇವೆ” ಎಂದು ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ...
Date : Saturday, 11-01-2020
ಹುಬ್ಬಳ್ಳಿ : ದೆಹಲಿ ಗುಣಮಟ್ಟದ ತರಬೇತಿಯನ್ನು ಹುಬ್ಬಳ್ಳಿಯಲ್ಲಿ ಸೃಷ್ಟಿಸುವ ಮೂಲಕ ಮುಖ್ಯವಾಗಿ ಉತ್ತರಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸಮುತ್ಕರ್ಷ ಸಂಸ್ಥೆ ಆಹಾಕಿರಣವಾಗಿ ಮಾರ್ಪಾಡಗುತ್ತಿದೆ. ಅಲ್ಲದೇ ಕಳೆದ ವರ್ಷಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಮುತ್ಕರ್ಷದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ತೇರ್ಗಡೆಯಾಗಿರುವುದು ಸಮುತ್ಕರ್ಷದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ...
Date : Saturday, 11-01-2020
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಿದೆ. ಈ ಕಾರ್ಯಕ್ರಮಕ್ಕೆ ‘ಸಪ್ತಪದಿ’ ಎಂದು ಹೆಸರಿಸಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಈ ಕಾರ್ಯಕ್ರಮದ ಲಾಂಛನ ಮತ್ತು ಕರಪತ್ರವನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಈ...
Date : Saturday, 11-01-2020
ಬೆಂಗಳೂರು: ಕನ್ನಡ ನಾಡು ಕಂಡ ಧೀಮಂತ ಸಾಹಿತಿ, ಸಂಶೋಧಕ ಮತ್ತು ಇತಿಹಾಸ ತಜ್ಞ ಡಾ. ಎಂ. ಚಿದಾನಂದಮೂರ್ತಿ ಅವರು ಇಹಲೋಕವನ್ನು ತ್ಯಜಿಸಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದ ಕಾರಣದಿಂದಾಗಿ ಅವರು ಶನಿವಾರ ನಸುಕಿನ ಜಾವ 3.45ಕ್ಕೆ ಕೊನೆಯುಸಿರೆಳೆದರು ಎಂದು...