Date : Thursday, 02-11-2017
ಶಿವಮೊಗ್ಗ : ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ಅಂತಿಮ ಬಿ.ಎ. ವಿದ್ಯಾರ್ಥಿಗಳು ತಮ್ಮ ಕಾಲೇಜ್ ಕ್ಲಬ್‌ನ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಅದ್ಧೂರಿಯಾಗಿ ನಡೆಸುವ ಬದಲು ಅದೇ ಹಣವನ್ನು ಸಮಾಜಮುಖಿ ಕಾರ್ಯಕ್ಕೆ ಬಳಸುವ ಮೂಲಕ ಉತ್ತಮ ನಿದರ್ಶನ ನೀಡಿದ್ದಾರೆ. ಅಕ್ಟೋಬರ್ 1, ಅಂತಾರಾಷ್ಟ್ರೀಯ ಹಿರಿಯರ...
Date : Thursday, 02-11-2017
ಬೆಂಗಳೂರು: ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗುರುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಯಾತ್ರೆಗೆ ಚಾಲನೆ ನೀಡಲಾಗಿದೆ. ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ಅನಂತ್ ಕುಮಾರ್, ಡಿ.ವಿ ಸದಾನಂದ ಗೌಡ, ರಾಜ್ಯ...
Date : Wednesday, 01-11-2017
ಬೆಳಗಾವಿ : ನಗರದ ಜ್ಞಾನ ಮಂದಿರದಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಗೋಕಾಕ ಮತಕ್ಷೇತ್ರದ ಉಸ್ತುವಾರಿ, ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಉದ್ಘಾಟಿಸಿದರು. ಮನೆತನಗಳ ಆಳ್ವಿಕೆ ಕೊನೆಯಾಗುತ್ತಿದ್ದು, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದೆ....
Date : Wednesday, 01-11-2017
ಬೆಂಗಳೂರು: ಕರ್ನಾಟಕದಲ್ಲಿ ಇರುವವರೆಲ್ಲಾ ಕನ್ನಡವನ್ನು ಕಲಿಯಲೇ ಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. 62ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲಾ ಶಾಲೆಗಳು ಕನ್ನಡವನ್ನು ಕಲಿಸಲೇ ಬೇಕು ಎಂದಿದ್ದಾರೆ. ’ಇಲ್ಲಿ ಬದುಕುವ ಪ್ರತಿಯೊಬ್ಬರೂ ಕನ್ನಡಿಗರು. ಕರ್ನಾಟಕದಲ್ಲಿ ಇರುವವರೆಲ್ಲಾ ಕನ್ನಡ ಕಲಿಯಲೇ...
Date : Wednesday, 01-11-2017
ಬೆಂಗಳೂರು: ರಾಜ್ಯದ ಮೂಲೆ ಮೂಲೆಯಲ್ಲೂ ಇಂದು ಕ್ನನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಧ್ವಜಾರೋಹಣವನ್ನು ಸಮಾರಂಭವನ್ನು ಏರ್ಪಡಿಸಲಾಗಿತ್ತು. ಇದೇ ವೇಳೆ ಸಿಎಂ ಕನ್ನಡ ಸೌರಭ ಎಂಬ ಕನ್ನಡ ಅಂತರ್ಜಾಲವನ್ನು...
Date : Wednesday, 01-11-2017
ಚಿಕ್ಕೋಡಿ: ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಪೂರ್ವಭಾವಿ ಸಭೆ ದಿನಾಂಕ 31-10-2017 ರಂದು ಚಿಕ್ಕೋಡಿ ಕೇಶವ ಕಲಾಭವನದಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ ಸಚಿವರು ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಶಶಿಕಾಂತ ನಾಯಕ, ಮಾಜಿ ಸಚಿವರು ಜನಪ್ರಿಯ ಅಥಣಿ ಶಾಸಕರಾದ ಲಕ್ಷ್ಮಣ...
Date : Tuesday, 31-10-2017
ಬೆಂಗಳೂರು: ಕರ್ನಾಟಕ ರಾಜ್ಯದ ಮೊತ್ತ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವರನ್ನು ನೇಮಕಗೊಳಿಸಲಾಗಿದೆ. 1983ರ ಬ್ಯಾಚ್‌ನ ಐಪಿಎಸ್ ಅಧೀಕಾರಿಯಾಗಿರುವ ನೀಲಮಣಿ ಉತ್ತರಾಖಂಡ ಮೂಲದವರು. 23 ವರ್ಷಗಳಿಂದ ಐಪಿಎಸ್ ಆಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಆರ್.ಕೆ.ದತ್ತ ಅವರ ಅಧಿಕಾರವಧಿ ಇಂದಿಗೆ...
Date : Tuesday, 31-10-2017
ಕಾರವಾರ: 20 ದಿನಗಳ ಕಾಲ ಜನರಿಗೆ ಉಚಿತ ವೈದ್ಯಕೀಯ ಸೇವೆಯನ್ನು ನೀಡುವ ಸಂಚಾರಿ ರೈಲು ಆಸ್ಪತ್ರೆ ‘ಲೈಫ್ ಲೈನ್ ಎಕ್ಸ್‌ಪ್ರೆಸ್’ಗೆ ಉತ್ತರಕನ್ನಡದ ಕುಮಟಾ ರೈಲು ನಿಲ್ದಾಣದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತ್‌ಕುಮಾರ್ ಹೆಗಡೆ ಚಾಲನೆ ನೀಡಿದ್ದಾರೆ. ಅ.31ರಿಂದ ನ.19ರವರೆಗೆ ಈ ಸಂಚಾರಿ...
Date : Tuesday, 31-10-2017
ಬೆಳಗಾವಿ: ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ವಿಶೇಷ ರೀತಿಯಲ್ಲಿ ಆಚರಿಸಿಕೊಳ್ಳುತ್ತಿವೆ. ನವೆಂಬರ್ 1ರಂದು ಇಲ್ಲಿನ ಹೋಟೆಲ್‌ಗಳು ತಮ್ಮ ಗ್ರಾಹಕರಿಗೆ ಶೇ.20ರಷ್ಟು ರಿಯಾಯಿತಿಯನ್ನು ಘೋಷಿಸಿವೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಶಶಿಧರ್ ಕುರೇರ್ ಅವರು ಈ ಬಗ್ಗೆ ಹೋಟೆಲ್ ಮಾಲೀಕರ ಸಭೆ ನಡೆಸಿದ್ದಾರೆ. ಇಲ್ಲಿ...
Date : Tuesday, 31-10-2017
ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಒಟ್ಟು 62 ವಿವಿಧ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಿದೆ. ಇತಿಹಾಸಕಾರ ರಾಮಚಂದ್ರ ಗುಹಾ, ಲೇಖಕಿ ವೈದೇಹಿ, ನಟ ಮುಖ್ಯಮಂತ್ರಿ ಚಂದ್ರು, ಗಾಯಕ ಯೇಸುದಾಸ್, ನ್ಯಾಯಧೀಶರಾದ ಎಚ್.ಎನ್.ನಾಗಮೋಹನ್ ದಾಸ್ ಪ್ರಶಸ್ತಿ ಪಡೆದ...