News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಪಾಲಿ ಬೆಟ್ಟದಲ್ಲಿನ ಜಾಗ ಹಸ್ತಾಂತರ : ಡಿಕೆಶಿ ವಿರುದ್ಧ ಬಿಜೆಪಿ ಸಮರ

ನವದೆಹಲಿ: ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್ ಅವರು ಕಪಾಲಿ ಬೆಟ್ಟದಲ್ಲಿ 114 ಅಡಿ ಎತ್ತರದ ಏಸುವಿನ ಪ್ರತಿಮೆಯನ್ನು ನಡೆಸಲು ನಿರ್ಧರಿಸಿದ್ದಾರೆ. ಇದು ರಾಜ್ಯಾದ್ಯಂತ ಭಾರೀ ದೊಡ್ಡ ವಿವಾದವನ್ನೇ ಸೃಷ್ಟಿ ಮಾಡಿದೆ. ಈ ಬಗ್ಗೆ ಸ್ಥಳಿಯಾಡಳಿತಗಳಿಂದ ರಾಜ್ಯ ಸರ್ಕಾರ ವರದಿಯನ್ನು ಪಡೆದುಕೊಳ್ಳುತ್ತಿದೆ....

Read More

ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತಿರುವ ಮೋದಿಗೆ ಅಭಿನಂದನಾ ಪತ್ರ ಬರೆದ ಗಂಗಾವತಿ ಪ್ರಾಣೇಶ್

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಅಭಿನಂದನಾ ಪತ್ರವನ್ನು ಬರೆದಿದ್ದಾರೆ. ನಿಸ್ವಾರ್ಥವಾಗಿ ರಾಷ್ಟ್ರದ ಏಳಿಗೆಗೆ ಶ್ರಮಿಸುತ್ತಿರುವುದಕ್ಕೆ ಪ್ರಧಾನಿಯನ್ನು ಅವರು ಕೊಂಡಾಡಿದ್ದಾರೆ. ಮೋದಿಯವರು 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದಂದಿನಿಂದ ಹಿಡಿದು ಇಲ್ಲಿಯವರೆಗೂ ದೇಶದ...

Read More

ಕರ್ನಾಟಕದಲ್ಲೂ ಸಾರ್ವಜನಿಕ ಆಸ್ತಿ ನಷ್ಟ ಮಾಡುವವರ ಆಸ್ತಿ ಜಫ್ತಿ : ಸಚಿವರ ಎಚ್ಚರಿಕೆ

ಬೆಂಗಳೂರು: ಹಿಂಸಾತ್ಮಕ ಪ್ರತಿಭಟನೆಯನ್ನು ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ನಷ್ಟ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದೆ. ಉತ್ತರಪ್ರದೇಶದ ಮಾದರಿಯಲ್ಲೇ ಗಲಭೆಕೋರರಿಂದ ಆಸ್ತಿಪಾಸ್ತಿಗಳಿಗೆ ಆದ ನಷ್ಟವನ್ನು ಭರಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೇಳಿದ್ದಾರೆ....

Read More

ಪುತ್ತೂರಿನಲ್ಲಿ ಡಿ. 29 ರಂದು ‘ಭಜನಾ ಸಂಭ್ರಮ 2019’ ಸಮಾವೇಶ

ಪುತ್ತೂರು: ಡಿಸೆಂಬರ್ 29, ಭಾನುವಾರ ಬೆಳಗ್ಗೆ 9.00 ರಿಂದ ರಾತ್ರಿ 7.30 ರವರೆಗೆ, ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ  ಮಂಗಳೂರು ವಿಭಾಗದ (ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಗಳ) ಸಾವಿರಕ್ಕೂ ಮಿಕ್ಕಿದ ಭಜನಾ ಮಂಡಳಿಗಳ ‘ಭಜನಾ ಸಂಭ್ರಮ 2019’ ಸಮಾವೇಶವನ್ನು ಆಯೋಜಿಸಲಾಗಿದೆ....

Read More

ನೆಲಮಂಗಲದಲ್ಲಿರುವುದು ಡೆಟೆನ್ಷನ್ ಸೆಂಟರ್ ಅಲ್ಲ, ಅಪರಾಧ ಎಸಗಿದ ವಿದೇಶಿಗರನ್ನು ಇಡುವ ಸೌಲಭ್ಯ: ಬೊಮ್ಮಾಯಿ

ಬೆಂಗಳೂರು: ನೆಲಮಂಗಲದಲ್ಲಿ ಡಿಟೆನ್ಷನ್ ಸೆಂಟರ್ ನಿರ್ಮಾಣವಾಗಿದೆ ಎಂದು ಊಹಾಪೋಹಗಳನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಳ್ಳಿ ಹಾಕಿದ್ದಾರೆ. ಅಪರಾಧಗಳನ್ನು ಎಸಗಿರುವ ನೈಜೀರಿಯಾದ ನಾಗರಿಕರನ್ನು ಮತ್ತು ವಲಸಿಗರನ್ನು ಇಡಲು ಮಾಡಿರುವ ವ್ಯವಸ್ಥೆಯಷ್ಟೇ ಎಂದಿದ್ದಾರೆ. ಈ ಕಟ್ಟಡ ಮೊದಲು ಸಮಾಜ ಕಲ್ಯಾಣ...

Read More

ಮಂಗಳೂರು ಗೋಲಿಬಾರ್­ನಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವುದಿಲ್ಲ : ಸಿಎಂ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ನೆಪದಲ್ಲಿ ಮಂಗಳೂರಿನಲ್ಲಿ ಗಲಭೆ ಸೃಷ್ಟಿಸಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳುವ ನಿರ್ಧಾರ ತೆಗೆದುಕೊಂಡಿದೆ. ಪೊಲೀಸರ ಗೋಲಿಬಾರ್­ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಘೋಷಿಸಲಾಗಿದ್ದ ಪರಿಹಾರವನ್ನು ಹಿಂಪಡೆದುಕೊಂಡಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು,...

Read More

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ಪರ ಬೃಹತ್ ಸಮಾವೇಶ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆಗೊಂಡಿದೆ. ಸಿಎಎಯಿಂದ ಭಾರತದ ಯಾವುದೇ ನಾಗರಿಕರಿಗೆ ತೊಂದರೆ ಇಲ್ಲ, ಸುಳ್ಳನ್ನು ಹರಡಿಸಲಾಗುತ್ತಿದೆ ಎಂದು ಸಮಾವೇಶದಲ್ಲಿ ಭಾಗಿಯಾದವರು ತಿಳಿಸಿದ್ದಾರೆ. ಅಲ್ಲದೇ ಭಾರತವನ್ನು ಜಾತ್ಯಾತೀತ ಮೂಲಭೂತವಾದಿಗಳಿಂದ ರಕ್ಷಿಸಿ ಎಂಬ ಭಿತ್ತಿ ಪತ್ರಗಳನ್ನು ಅವರು...

Read More

ಪ್ರಮಾಣವಚನ ಸ್ವೀಕಾರ ಮಾಡಿದ 13 ನೂತನ ಶಾಸಕರು

ಬೆಂಗಳೂರು: ಕರ್ನಾಟಕ ಉಪ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಎಲ್ಲಾ 13 ಮಂದಿ ಶಾಸಕರು ಇಂದು ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ವಿಧಾನಸಭಾ ಬಾಂಕ್ವೆಟ್ ಹಾಲ್­ನಲ್ಲಿ ನಡೆದ ಸಮಾರಂಭದಲ್ಲಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಗಿದೆ. ಉಪ ಚುನಾವಣೆಯಲ್ಲಿ ಗೆದ್ದ ಇಬ್ಬರು ಕಾಂಗ್ರೆಸ್ ಶಾಸಕರು ಪ್ರಮಾಣವಚನದಿಂದ ದೂರ ಉಳಿದಿದ್ದಾರೆ....

Read More

ಕೃಷಿ ಸಂಬಂಧಿತ ಘಟಕಗಳನ್ನು ಸ್ಥಾಪಿಸುವವರಿಗೆ ರಿಯಾಯಿತಿ : ಬಿ. ಎಸ್. ಯಡಿಯೂರಪ್ಪ

ಬೆಂಗಳೂರು: ನಿರ್ದಿಷ್ಟ ಪ್ರದೇಶದಲ್ಲಿ ಬೆಳೆದ ಕೃಷಿ ಉತ್ಪಾದನೆಯ ಆಧಾರದ ಮೇಲೆ ಕೈಗಾರಿಕಾ ಸಮೂಹಗಳನ್ನು ಸ್ಥಾಪಿಸುವುದಾಗಿ ಮತ್ತು ಕೃಷಿ ಸಂಬಂಧಿತ ಘಟಕಗಳನ್ನು ಸ್ಥಾಪಿಸುವವರಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡುವುದಾಗಿ  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ. ಸಾವಯವ ಕೃಷಿಗೆ ಬದಲಾಯಿಸಿಕೊಳ್ಳುವ ಮೂಲಕ...

Read More

ಎನ್‌ಆರ್‌ಸಿಗಾಗಿ ಸಿದ್ಧತೆ ಆರಂಭಿಸಿವೆ ಕರ್ನಾಟಕ, ದಕ್ಷಿಣ ಭಾರತದ ಮಸೀದಿಗಳು

ಬೆಂಗಳೂರು: ದೇಶವ್ಯಾಪಿಯಾಗಿ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ ಅನ್ನು ತರುವುದಾಗಿ ನರೇಂದ್ರ ಮೋದಿ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ಸಲುವಾಗಿ ದೇಶವ್ಯಾಪಿಯಾಗಿ ಎನ್‌ಆರ್‌ಸಿ ಅನ್ನು ತರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ದಕ್ಷಿಣ ಭಾರತದ...

Read More

Recent News

Back To Top