Date : Thursday, 14-11-2019
ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 15 ಶಾಸಕರು ಹಾಗೂ ಸಚಿವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಪಿ. ಮುರಳೀಧರ್ ರಾವ್ ಹಾಗೂ ಪಕ್ಷದ ಹಿರಿಯರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ರಾಜೀನಾಮೆ ನೀಡಿದ್ದ ಶಾಸಕರಾದ ರಮೇಶ್ ಜಾರಕಿಹೊಳಿ (ಗೋಕಾಕ್),...
Date : Wednesday, 13-11-2019
ಬೆಳಗಾವಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ವತಿಯಿಂದ ರಾಜ್ಯಮಟ್ಟದ ಕಾನೂನು ವಿದ್ಯಾರ್ಥಿಗಳ 2 ದಿನಗಳ ಕಾರ್ಯಾಗಾರವು ಬೆಳಗಾವಿಯ ವಿ.ಟಿ.ಯು ಕ್ಯಾಂಪಸಿನಲ್ಲಿ ನವೆಂಬರ್ 16, 17 ರಂದು ನಡೆಯಲಿದೆ. ಈ ಕಾರ್ಯಾಗಾರದಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಪ್ರಕರಣಗಳ ಬರವಣಿಗೆ ಕೌಶಲ್ಯ ಮತ್ತು ಪ್ರಸ್ತುತತೆ, ಅಣುಕು ನ್ಯಾಯಾಲಯದ...
Date : Wednesday, 13-11-2019
ನವದೆಹಲಿ: ಕರ್ನಾಟಕದ 17 ಮಂದಿ ಅನರ್ಹ ಶಾಸಕರಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಗೊಳಿಸಿದೆ. ಅನರ್ಹರಿಗೆ ದೊಡ್ಡ ಮಟ್ಟದ ನಿರಾಳತೆಯನ್ನು ತೀರ್ಪು ನೀಡಿದ್ದು, ಉಪಚುನಾವಣೆಗೆ ಸ್ಪರ್ಧಿಸುವುದಕ್ಕೆ ಅವರಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ...
Date : Sunday, 10-11-2019
ಬೆಂಗಳೂರು: ಸೌತ್ ವೆಸ್ಟರ್ನ್ ರೈಲ್ವೇಯು ಯಾವುದೇ ಸರಕಾರಿ ಸಂಸ್ಥೆಗಳು ಮಾಡದಂತಹ ಕಾರ್ಯವನ್ನು ಮಾಡಿದೆ. ನಿಗದಿತ ವೇಳೆಗೆ ಮೊದಲೇ ಎಸ್ಕಲೇಟರ್ ಅಳವಡಿಕೆ ಕಾರ್ಯವನ್ನು ಮುಕ್ತಾಯಗೊಳಿಸಿದ್ದು ಮಾತ್ರವಲ್ಲದೆ, ಯಾವುದೇ ವಿವಿಐಪಿಗಳಿಗೆ ಕಾಯದೆ ಕಾರ್ಮಿಕಳ 10 ವರ್ಷದ ಮಗಳ ಮೂಲಕ ಎಸ್ಕಲೇಟರ್ ಅನ್ನು ಉದ್ಘಾಟನೆಗೊಳಿಸಿದೆ. ತನ್ನ...
Date : Wednesday, 06-11-2019
ಬೆಂಗಳೂರು: ಮಂಗಗಳ ಉಪಟಳವನ್ನು ಕಡಿಮೆಗೊಳಿಸುವ ಮತ್ತು ಮಂಗಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ‘ಮಂಕಿ ಪಾರ್ಕ್’ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ‘ಮಂಕಿ ಪಾರ್ಕ್’ ಸ್ಥಾಪನೆಯಾಗಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಗಳನ್ನು ಸಂರಕ್ಷಿಸಲು...
Date : Wednesday, 06-11-2019
ಬೆಂಗಳೂರು: ‘ನಮ್ಮ ಸರ್ಕಾರವು ನೂರು ದಿನಗಳನ್ನು ಪೂರೈಸಿದೆ. ಈ ನೂರು ದಿನಗಳನ್ನು ಸ್ವಂತಕ್ಕೆ ಬಳಕೆ ಮಾಡಿಕೊಂಡಿಲ್ಲ, ಜನರ ಕಣ್ಣೀರನ್ನು ಒರೆಸಲು, ಅವರ ದುಃಖದಲ್ಲಿ ಭಾಗಿಯಾಗಲು ಬಳಸಿಕೊಂಡಿದ್ದೇನೆ” ಎಂದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕರ್ನಾಟಕದ ಜನತೆ ನಮ್ಮ ಕೆಲಸಗಳನ್ನು ಅಳೆಯು...
Date : Tuesday, 05-11-2019
ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಬೆಂಗಳೂರು- ಹುಬ್ಬಳ್ಳಿ ನಡುವೆ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಲಿದೆ. ಈ ಬಗೆಗೆ ಗಂಭೀರ ಚಿಂತನೆ ನಡೆಯುತ್ತಿದೆ. ಬೆಂಗಳೂರು- ಹುಬ್ಬಳ್ಳಿ ನಡುವಣ ಸುಮಾರು 400 ಕಿ. ಮೀ. ದೂರವನ್ನು ಕ್ರಮಿಸಲು ಈ ರೈಲು 5...
Date : Tuesday, 05-11-2019
ಬೆಂಗಳೂರು: ಸುದೀರ್ಘ ಸಮಯದ ಬೆಂಗಳೂರಿಗರ ಕನಸು ನನಸಾಗುತ್ತಿದೆ. ಶೀಘ್ರದಲ್ಲೇ ಸಬ್ ಅರ್ಬನ್ ರೈಲು ಉದ್ಯಾನಗರಿಗೆ ಕಾಲಿಡಲಿದೆ. ಇದರಿಂದ ಅಲ್ಲಿನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಮತ್ತು ಜನಜೀವನ ಸುಲಲಿತಗೊಳ್ಳಲಿದೆ. ಬೆಂಗಳೂರಿಗೆ ಅಬ್ ಅರ್ಬನ್ ರೈಲು ಯೋಜನೆಯನ್ನು ವಿಸ್ತರಿಸಲು ಕೇಂದ್ರ ರೈಲ್ವೇ ಮಂಡಳಿಯು ಅನುಮೋದನೆಯನ್ನು ನೀಡಿದೆ....
Date : Monday, 04-11-2019
ಗದಗ: ಸಂಜೀವಿನಿ ಮಹಿಳಾ ತಂಡವನ್ನು ಬಳಸಿಕೊಂಡು ಗ್ರಾಮದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿರ್ಮೂಲನೆ ಮಾಡಲು ಗದಗ ಜಿಲ್ಲೆಯ ಅಬ್ಬಿಗೇರಿ ಗ್ರಾಮ ಪಂಚಾಯತ್ ಒಂದು ಹೊಸ ಯೋಜನೆಯನ್ನು ಹಾಕಿಕೊಂಡಿದೆ. ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಪ್ರತಿಯೊಬ್ಬ ಗ್ರಾಮಸ್ಥರಿಗೂ ಬಟ್ಟೆ ಚೀಲಗಳನ್ನು ವಿತರಿಸುತ್ತಿದೆ. ಒಂದು ತಿಂಗಳ ಹಿಂದೆ, ಗ್ರಾಮ ಪಂಚಾಯತ್ ಸದಸ್ಯರು ವಿವಿಧ ಮಹಿಳಾ...
Date : Monday, 04-11-2019
ನವದೆಹಲಿ: 2008ರಲ್ಲಿ ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಬಳಿ ನಡೆದ ನೆಲ ಬಾಂಬ್ ಸ್ಫೋಟದಲ್ಲಿ ಎಡಗಾಲು ಕಳೆದುಕೊಂಡ ಭಾರತೀಯ ಯೋಧರೊಬ್ಬರು ಇತ್ತೀಚಿಗೆ ಚೀನಾದಲ್ಲಿ ನಡೆದ ಮಿಲಿಟರಿ ವಿಶ್ವ ಕ್ರೀಡಾಕೂಟದಲ್ಲಿ ಮೂರು ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಮಿಲಿಟರಿ ವಿಶ್ವ ಕ್ರೀಡಾಕೂಟದ...