News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 28th November 2024


×
Home About Us Advertise With s Contact Us

ಸಮಾಜವಿದ್ರೋಹಿಗಳನ್ನು ಕ್ಷಮಿಸಿ ಸಮಾಜಕ್ಕೆ ಸರ್ಕಾರ ಏನು ಸಂದೇಶ ನೀಡುತ್ತದೆ: ಅರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರು ತಮಗೆ ಮತ ಕೊಡುವ ಸಮಾಜವಿದ್ರೋಹಿಗಳನ್ನು ಕ್ಷಮಿಸುವ ಮೂಲಕ ಸಮಾಜಕ್ಕೇನು ಸಂದೇಶ ಕೊಡುತ್ತಾರೆ? ಎಂದು ರಾಜ್ಯದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...

Read More

ಶಿವಮೊಗ್ಗ ಘಟನೆಯ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಶಿವಮೊಗ್ಗ ಘಟನೆ ಹಿಂದೆ ದುರುದ್ದೇಶ ಇದ್ದಂತಿದೆ. ರಾಜ್ಯದ ಶಾಂತಿ ಹಾಳು ಮಾಡುವ ಉದ್ದೇಶ ಇದ್ದಂತಿದೆ. ಆದ್ದರಿಂದ ಈ ಘಟನೆಯ ನ್ಯಾಯಾಂಗ ತನಿಖೆ ಮಾಡುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಒತ್ತಾಯಿಸಿದರು. ಮಲ್ಲೇಶ್ವರದ...

Read More

ರಾಜ್ಯ ಸರಕಾರದಿಂದ ಮುಸ್ಲಿಮರ ಪ್ರಚೋದನೆ: ಯತ್ನಾಳ್ ಆರೋಪ

ಬೆಂಗಳೂರು: ಕೇರಳ, ಕಾಶ್ಮೀರ ಇಸ್ಲಾಮಿಕ್ ರಾಜ್ಯವಾದ ಮಾದರಿಯಲ್ಲೇ ಕರ್ನಾಟಕದಲ್ಲೂ ಅದೇ ವಾತಾವರಣ ಸೃಷ್ಟಿ ಮಾಡಲು ಮುಸ್ಲಿಮರನ್ನು ಪ್ರಚೋದನೆ ಮಾಡುವ ಕೆಲಸ ಸಿದ್ದರಾಮಯ್ಯರ ಸರಕಾರ ಇವತ್ತು ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ...

Read More

ನಾಳೆ ಗಲಭೆ ಪೀಡಿತ ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನ ತಂಡ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದು, ಗಲಭೆ ನಡೆದ ರಾಗಿಗುಡ್ಡಕ್ಕೆ ಅಕ್ಟೋಬರ್‌ 5ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು...

Read More

ನಕಲಿ ವಿಶ್ವವಿದ್ಯಾಲಯಗಳ ಇತ್ತೀಚಿನ ಪಟ್ಟಿಯನ್ನು ಬಿಡುಗಡೆ ಮಾಡಿದ ಯುಜಿಸಿ

ನವದೆಹಲಿ: ನಕಲಿ ವಿಶ್ವವಿದ್ಯಾಲಯಗಳ ಇತ್ತೀಚಿನ ಪಟ್ಟಿಯನ್ನು ಯೂನಿವರ್ಸಿಟಿ ಗ್ರಾಂಟ್ಸ್‌ ಕಮಿಷನ್(ಯುಜಿಸಿ) ಬಿಡುಗಡೆ ಮಾಡಿದೆ. UGC ugc.gov.inನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾದ ಪಟ್ಟಿಯ ಪ್ರಕಾರ, ದೆಹಲಿಯಲ್ಲಿ ಗರಿಷ್ಠ 8 ನಕಲಿ ವಿಶ್ವವಿದ್ಯಾಲಯಗಳಿವೆ. ಇದರ ನಂತರ ಸ್ಥಾನದಲ್ಲಿ ಉತ್ತರ ಪ್ರದೇಶವಿದ್ದು 4 ಯೂನಿವರ್ಸಿಟಿಗಳಿವೆ. ಆಂಧ್ರಪ್ರದೇಶ...

Read More

ತೆರಿಗೆ ವಂಚನೆ: ಬೆಂಗಳೂರಿನ ಹಲವೆಡೆ ಇಂದು ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....

Read More

ಆರ್‌ಟಿಐ ಕಾರ್ಯಕರ್ತರ ಪಟ್ಟಿ ಮಾಡಿ ಬೆದರಿಕೆ ಹಾಕಲಾಗುತ್ತಿದೆ: ಸಿ.ಎನ್.ಅಶ್ವತ್ಥನಾರಾಯಣ್ ಟೀಕೆ

ಬೆಂಗಳೂರು: ಮಾಹಿತಿ ಹಕ್ಕಿನಡಿ (ಆರ್‌ಟಿಐ) ವಿವರ ಪಡೆಯುವ ಕಾರ್ಯಕರ್ತರ ಪಟ್ಟಿ ಮಾಡಲು ರಾಜ್ಯದ ಎಲ್ಲ ಇಲಾಖೆಗಳಿಗೆ ರಾಜ್ಯ ಸರಕಾರವು ಸ್ಪಷ್ಟ ಸೂಚನೆ ನೀಡಿದೆ. ಇದು ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾತ್ರವಲ್ಲ ಅಧಿಕಾರ ದುರ್ಬಳಕೆಯ ಕ್ರಮ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ||...

Read More

ಶಿವಮೊಗ್ಗ ಗಲಭೆಗೆ  ಸರಕಾರದ ಸಂಪೂರ್ಣ ವೈಫಲ್ಯತೆಯೇ ಕಾರಣ: ಎನ್.ರವಿಕುಮಾರ್

ಬೆಂಗಳೂರು: ಶಿವಮೊಗ್ಗದಲ್ಲಿ ನಿನ್ನೆ ನಡೆದ ಹಿಂದೂ- ಮುಸ್ಲಿಂ ಗಲಭೆಗೆ ಸರಕಾರದ ಸಂಪೂರ್ಣ ವೈಫಲ್ಯತೆಯೇ ಕಾರಣ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಟೀಕಿಸಿದರು. ‘ನಿಮಗೆ ಸಮರ್ಪಕ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಕೂಡಲೇ ರಾಜೀನಾಮೆ ಕೊಡಿ’...

Read More

ಶಿವಮೊಗ್ಗ ಗಲಭೆಗೆ ಸರ್ಕಾರದ ತುಷ್ಟೀಕರಣ ನೀತಿಯೇ ಕಾರಣ: ಬಿಜೆಪಿ ಟೀಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದು, ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ, ಇದಕ್ಕೆ ತುಷ್ಟೀಕರಣ...

Read More

ನಾಳೆ ಕರ್ನಾಟಕ ಬಂದ್‌ಗೆ ಕರೆ ಹಿನ್ನೆಲೆ ಬೆಂಗಳೂರಿನಲ್ಲಿ ಕಟ್ಟೆಚ್ಚರ

ಬೆಂಗಳೂರು: ನಾಳೆ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗುತ್ತಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ...

Read More

Recent News

Back To Top