Date : Thursday, 15-08-2019
ಬೆಂಗಳೂರು: ಭಾರತ ಸರಕಾರದ ಮಾನವ ಸಂಸಾದನ ಮಂತ್ರಾಲಯವು ಪ್ರತಿವರ್ಷ ಭಾರತೀಯ ಭಾಷೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಷ್ಟ್ರಪತಿ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡುತ್ತದೆ. 2019ನೇ ಸಾಲಿನ ಪುರಸ್ಕಾರವು (Prasidential Award) ಡಾ. ಜನಾರ್ದನ ಹೆಗಡೆ ಅವರಿಗೆ ಸಂದಿದೆ. ಸಂಸ್ಕೃತ ಭಾಷೆಗಾಗಿ ಅವರು...
Date : Wednesday, 14-08-2019
ಬೆಂಗಳೂರು: ಈ ವರ್ಷದ ದಸರಾ ಹಬ್ಬವನ್ನು ಖ್ಯಾತ ಸಾಹಿತಿ ಡಾ.ಎಸ್.ಎಲ್ ಭೈರಪ್ಪನವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಪ್ರವಾಹಗಳು ತೋರಿದ ಹಿನ್ನಲೆಯಲ್ಲಿ ಈ ಬಾರಿಯ ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ...
Date : Monday, 12-08-2019
ಬೆಳ್ತಂಗಡಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನೆರೆಯಿಂದ ಸೃಷ್ಟಿಯಾಗಿರುವ ಅನಾಹುತಗಳ ವೀಕ್ಷಣೆಗಾಗಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಆಗಮಿಸಿದ್ದು, ಈ ವೇಳೆ ಪ್ರವಾಹದಿಂದ ಉಂಟಾದ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಸಂತ್ರಸ್ತರಾದವರಿಗೆ ಸೂಕ್ತ ಪರಿಹಾರವನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ. ಸಂಸದ...
Date : Monday, 12-08-2019
ಬೆಂಗಳೂರು: ಕರ್ನಾಟಕದಲ್ಲಿ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 41 ಕ್ಕೆ ತಲುಪಿದ್ದು, ಅಪಾರ ಆಸ್ತಿಪಾಸ್ತಿಗಳು ನಷ್ಟವಾಗಿದೆ. ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು 10,000 ಕೋಟಿ ರೂ.ಗಳ ಮಧ್ಯಂತರ ಪರಿಹಾರವನ್ನು ನಿಡಬೇಕೆಂದು ರಾಜ್ಯಸರ್ಕಾರ ಕೇಂದ್ರಕ್ಕೆ ಮನವಿ ಮಾಡಿಕೊಂಡಿದೆ. ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ತುರ್ತು 3,000 ಕೋಟಿ ರೂ.ಗಳನ್ನು...
Date : Saturday, 10-08-2019
ಬೆಂಗಳೂರು: ಮಹಾಮಳೆಗೆ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಭಾಗಶಃ ಮುಳುಗಡೆಯಾಗಿವೆ. ಮಹಾಮಳೆಯಿಂದಾಗಿ ರಾಜ್ಯದಲ್ಲಿ ಇದುವರೆಗೆ 24 ಜನರು ಮೃತಪಟ್ಟಿದ್ದಾರೆ, 12 ಸಾವಿರ ಮನೆಗಳು ಕುಸಿದು...
Date : Friday, 09-08-2019
ಬೆಂಗಳೂರು : ಮಹಾಮಳೆಗೆ ಮುಕ್ಕಾಲು ಭಾಗ ಕರ್ನಾಟಕ ತತ್ತರಿಸಿ ಹೋಗಿದೆ. 15 ಜಿಲ್ಲೆಗಳಲ್ಲಿ ನೆರೆ ಸಂಭವಿಸಿದೆ. ಬೆಳಗಾವಿ, ದಕ್ಷಿಣಕನ್ನಡ, ಕೊಡಗು, ಬಾಗಲಕೋಟೆ, ಉಡುಪಿ, ಕಾರವಾರ, ಶಿರಸಿ, ಉತ್ತರ ಕನ್ನಡ ನೆರೆ ಪರಿಸ್ಥಿತಿಯನ್ನು ಎದುರಿಸುತ್ತಿವೆ. ನೆರೆಯಿಂದಾಗಿ 11ಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ....
Date : Wednesday, 07-08-2019
ಬೆಳಗಾವಿ: ಮಹಾಮಳೆಗೆ ಕರ್ನಾಟಕದ ಅರ್ಧ ಭಾಗ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು, ಕೊಡಗು, ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಇಲ್ಲಿಯವರೆಗೆ ಮಹಾಮಳೆಗೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕೊಡುಗೆ ಜಿಲ್ಲೆಯಲ್ಲಿ ನಿನ್ನೆಗಿಂತಲೂ ಇಂದು ಮಳೆಯ...
Date : Monday, 05-08-2019
ಬಳ್ಳಾರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕರ್ನಾಟಕದ ನೆರೆಪೀಡಿತ ಭಾಗಗಳಲ್ಲಿ ಸೋಮವಾರ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಸುರಿಯುತ್ತಿರುವ ಭಾರೀ ಮಳೆ ಮತ್ತು ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದಾಗಿ ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಹ...
Date : Saturday, 03-08-2019
ಬೆಂಗಳೂರು: ಭಾರತದ ಇತರ ರಾಜ್ಯಗಳ ಹೆಜ್ಜೆ ಗುರುತನ್ನು ಬೆಂಗಳೂರು ಪೊಲೀಸರು ಅನುಸರಿಸಿದ್ದು, ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ಬಂಕ್ಗಳು ಪೆಟ್ರೋಲ್ ನೀಡಬಾರದು ಎಂಬ ನಿಯಮವನ್ನು ಜಾರಿಗೊಳಿಸಿದ್ದಾರೆ. ಈಗಾಗಲೇ ಈ ನಿಯಮ ನೆರೆಯ ಕೇರಳ, ಆಂಧ್ರಪ್ರದೇಶ ಮುಂತಾದ ರಾಜ್ಯಗಳಲ್ಲಿ ಅನುಷ್ಠಾನದಲ್ಲಿದೆ. ಸವಾರರ ಸುರಕ್ಷತೆಯ ಬಗ್ಗೆ ಜಾಗೃತಿ...
Date : Friday, 02-08-2019
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಬರಿಸುವ ಸಲುವಾಗಿ ಶುಕ್ರವಾರ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಮೋಡ ಬಿತ್ತನ ಕಾರ್ಯಕ್ಕೆ ಚಾಲನೆಯನ್ನು ನೀಡಲಾಯಿತು. ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯನ್ನು ಬರಿಸುವ ಉದ್ದೇಶದೊಂದಿಗೆ ಮೋಡ ಬಿತ್ತನೆಯನ್ನು...