Date : Friday, 02-08-2019
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಬರಿಸುವ ಸಲುವಾಗಿ ಶುಕ್ರವಾರ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಮೋಡ ಬಿತ್ತನ ಕಾರ್ಯಕ್ಕೆ ಚಾಲನೆಯನ್ನು ನೀಡಲಾಯಿತು. ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯನ್ನು ಬರಿಸುವ ಉದ್ದೇಶದೊಂದಿಗೆ ಮೋಡ ಬಿತ್ತನೆಯನ್ನು...
Date : Thursday, 01-08-2019
ಕ್ಯಾಂಪ್ಕೋದ ಅಧ್ಯಕ್ಷರಾದ ಶ್ರೀಯುತ ಎಸ್. ಆರ್. ಸತೀಶ್ಚಂದ್ರರವರು ಇತ್ತೀಚೆಗೆ ಅವಘಡದಲ್ಲಿ ಮರಣ ಹೊಂದಿದ ಕ್ಯಾಂಪ್ಕೋದ ಸಕ್ರಿಯ ಸದಸ್ಯರಾದ ಶ್ರೀಯುತ ಗೋಪಾಲ ಶೆಟ್ಟಿ, ಬಾರೆಕಿನಡೆ ಮನೆ, ವಾಮದಪದವು ಇವರ ಮನೆಗೆ ಭೇಟಿ ನೀಡಿ ಕ್ಯಾಂಪ್ಕೋ ಸಂಸ್ಥೆಯಿಂದ ನೀಡಲಾಗುವ ಸಹಾಯ ಧನ ರೂಪಾಯಿ 50,000/-...
Date : Thursday, 01-08-2019
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿದ್ದ ಅಪರಾಧ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣ ರದ್ದುಗೊಳಿಸುವಂತೆ ಕೋರಿ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
Date : Wednesday, 31-07-2019
ಬೆಂಗಳೂರು: ಕರ್ನಾಟಕ ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಶ್ವೇಶ್ವರ ಕಾಗೇರಿ ಅವರು ಮಂಗಳವಾರ 11.30ರ ಸುಮಾರಿಗೆ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು. ನಾಮಪತ್ರ ಸಲ್ಲಿಸಲು...
Date : Tuesday, 30-07-2019
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ರಾಯಲ್ ಬೆಂಗಾಲ್ ಹುಲಿ ಮರಿಯೊಂದಕ್ಕೆ ಭಾರತದ ವೇಗದ ಓಟಗಾರ್ತಿ ಹಿಮಾ ದಾಸ್ ಅವರ ಹೆಸರನ್ನಿಡಲಾಗಿದೆ. ಹಿಮಾ ದಾಸ್ ಅವರು ಈ ತಿಂಗಳು ಯುರೋಪಿಯನ್ ರೇಸ್ಗಳಲ್ಲಿ ಐದು ಚಿನ್ನದ ಪದಕಗಳನ್ನು ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದಾರೆ. ಈ...
Date : Tuesday, 30-07-2019
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಬಿಜೆಪಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಮೂಲಕ ಹಿಂದೂ ವಿರೋಧಿ ಆಚರಣೆಯೊಂದರ ಯುಗಾಂತ್ಯವಾಗಿದೆ. ಟಿಪ್ಪು ಜಯಂತಿಯ ಆಚರಣೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ...
Date : Tuesday, 30-07-2019
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಗಳಾಗಿ ನೇಮಕಗೊಂಡಿರುವ ಬಿಎಸ್ ಯಡಿಯೂರಪ್ಪನವರು ರಾಜ್ಯದ ನೇಕಾರರ, ರೈತರ, ಮೀನುಗಾರರ ಸಂಕಷ್ಟಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನಿಡುತ್ತಿದ್ದಾರೆ. ಈಗಾಗಲೇ ನೇಕಾರರ ಸಾಲ ಮನ್ನಾ ಘೋಷಣೆ ಮಾಡಿರುವ ಅವರು, ಇದೀಗ ಮೀನುಗಾರರ ಸಾಲಮನ್ನಾ ಮಾಡಲು ನಿರ್ಧರಿಸಿದ್ದಾರೆ. 2017-18, 2018-19...
Date : Monday, 29-07-2019
ಮಂಗಳೂರು : ರಾಮಕೃಷ್ಣ ಮಿಶನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5 ನೇ ಹಂತದ 34ನೇ ಶ್ರಮದಾನ ಕಾರ್ಯಕ್ರಮವನ್ನು ಸ್ಟೇಟ್‌ಬ್ಯಾಂಕ್ ಹಾಗೂ ಬಂದರ್ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಯಿತು. ದಿನಾಂಕ 28-7-2019 ರವಿವಾರ ಬೆಳಿಗ್ಗೆ ಡಿ. ಮಹೇಶ್ ಕುಮಾರ್ ಪ್ರಧಾನ ವ್ಯವಸ್ಥಾಪಕರು, ಸ್ಮಾರ್ಟ್ ಸಿಟಿ ಮಂಗಳೂರು...
Date : Saturday, 27-07-2019
ಹುಬ್ಬಳ್ಳಿ: ನಾರದರು ಸುದ್ಧಿಯನ್ನು ಸಪ್ತ ಲೋಕಕ್ಕೆ ತಲುಪಿಸುವ ಮೂಲಕ ಲೋಕಹಿತ ಹಾಗೂ ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡುವ ಮೂಲಕ ಪ್ರಪಂಚದ ಮೊದಲ ಪತ್ರಕರ್ತರಾಗಿದ್ದಾರೆ ಎಂದು ಹಿರಿಯ ಪತ್ರಕರ್ತರಾದ ಹೊಸ ದಿಗಂತ ಪತ್ರಿಕೆಯ ಮಾಜಿ ಸಂಪಾದಕರಾದ ದು.ಗು.ಲಕ್ಷ್ಮಣ ಹೇಳಿದರು. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ...
Date : Saturday, 27-07-2019
ಬೆಂಗಳೂರು: ಕರ್ನಾಟಕ ರಾಜಕೀಯ ಬಹಳ ಮಹತ್ವದ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಧಿಕಾರಕ್ಕೇರಿರುವ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕರು ತಮ್ಮ ನಾಯಕರುಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಕುಮಾರಸ್ವಾಮಿ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ, ಜೆಡಿಎಸ್ ಮುಖಂಡರಾಗಿರುವ ಜಿಟಿ ದೇವೇಗೌಡ...