News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

4ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್­ವೈ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಬಿ.ಎಸ್ ಯಡಿಯೂರಪ್ಪ ಅವರು ಪ್ರಮಾಣವಚನವನ್ನು ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯ್ ವಾಲ ಅವರು ಯಡಿಯೂರಪ್ಪನವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ದೇವರ ಹೆಸರಿನಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ಪ್ರಮಾಣವಚನವನ್ನು ಸ್ವೀಕರಿಸಿದರು. ನಂತರ ರಾಜ್ಯಪಾಲರು ಹೂಗುಚ್ಛ...

Read More

ಭಾರತೀಯ ವೀರ ಯೋಧರಿಗೆ ಸಮರ್ಪಣೆಗೊಂಡ ಪಾರ್ಕ್ ಶಿವಮೊಗ್ಗದಲ್ಲಿ ಅನಾವರಣ

ಶಿವಮೊಗ್ಗ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಭಾರತೀಯ ವೀರ ಯೋಧರಿಗೆ ಸಮರ್ಪಿತಗೊಂಡ ಪಾರ್ಕ್ ಅನ್ನು ಶಿವಮೊಗ್ಗದಲ್ಲಿ ಅನಾವರಣಗೊಳಿಸಲಾಗಿದೆ. ವೀರಯೋಧರು ನಮ್ಮ ದೇಶಕ್ಕಾಗಿ ಮಾಡಿದ ತ್ಯಾಗದ ಬಗೆಗಿನ ಸ್ಮರಣಾರ್ಥ ಶಾಸನಗಳನ್ನು ಈ ಪಾರ್ಕ್ ಒಳಗೊಂಡಿದೆ ಹಲವಾರು ಯೋಧರ ಪ್ರತಿಕೃತಿಗಳು ಈ ಪಾರ್ಕ್­ನಲ್ಲಿದೆ....

Read More

ಕರ್ನಾಟಕ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿರುವುದಾಗಿ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದು, ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ. “ಈಗಷ್ಟೇ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿದ್ದೇನೆ, ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕಾರ...

Read More

ಆರ್­ಎಸ್­ಎಸ್­ನ­ ಹಿರಿಯ ಕಾರ್ಯಕರ್ತ ಹಾಗೂ ಸಾಹಿತಿ ರಾಮಚಂದ್ರ ಕಾಸರಗೋಡು ಇನ್ನಿಲ್ಲ

ಮಂಗಳೂರು: ಕೆಲ ವರ್ಷಗಳ ಹಿಂದೆ ಕರ್ನಾಟಕ ಉತ್ತರ ಪ್ರಾಂತದ ಪ್ರಚಾರ ಪ್ರಮುಖ್ ಆಗಿದ್ದ ರಾಮಚಂದ್ರ ಕಾಸರಗೋಡು ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ಸ್ವರ್ಗಸ್ಥರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಮೈಸೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬರುತ್ತಿರುವಾಗ ಹೃದಯಾಘಾತದಿಂದ ಇವರು (ಜುಲೈ 23) ನಿಧನರಾದರು....

Read More

ಮೋದಿ, ಶಾ ಭೇಟಿ ಬಳಿಕ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ನೀಡಲಿದ್ದೇವೆ ಎಂದ ಬಿಎಸ್­ವೈ

ಬೆಂಗಳೂರು: ವಿಶ್ವಾಸಮತ ಗಳಿಸುವಲ್ಲಿ ಮೈತ್ರಿ ಸರ್ಕಾರ ವಿಫಲವಾದ ಹಿನ್ನಲೆಯಲ್ಲಿ ಬಿಜೆಪಿಯು ಸರ್ಕಾರ ರಚನೆಗೆ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...

Read More

ಶಿರಿಸಿ: ಬಂಡಿಮನೆ ಲೈಫ್ ಸೈನ್ಸ್ ರಿಸರ್ಚ್ ಫೌಂಡೇಶನಿನ ‘ಚಿತ್ರಕೂಟ’ ಸಸ್ಯ ಮಾರುಕಟ್ಟೆಗೆ ಬಿಡುಗಡೆ

ಶಿರಿಸಿ: ಅಂಗಾಂಶ ಕೃಷಿ ಮೂಲಕ  ಪಶ್ಚಿಮ ಘಟ್ಟದ ಅಳಿವಿನಂಚಿನಲ್ಲಿರುವ ಅಮೂಲ್ಯ ಔಷಧೀಯ ಸಸ್ಯ ಪ್ರಭೇದಗಳನ್ನು ಸಂರಕ್ಷಣೆ ಮಾಡುವ ಕಾರ್ಯವನ್ನು ಬೃಹತ್ ಪ್ರಮಾಣದಲ್ಲಿ ಮಾಡುವ ಉದ್ದೇಶದೊಂದಿಗೆ ಆರಂಭಗೊಂಡಿರುವ ಬಂಡಿಮನೆ ಲೈಫ್ ಸೈನ್ಸ್ ರಿಸರ್ಚ್ ಫೌಂಡೇಶನ್ (ಬಿಎಲ್‌ಆರ್‌ಎಫ್) ಇದೀಗ ’ಚಿತ್ರಮೂಲ’ ಔಷಧಿ ಗಿಡಗಳನ್ನು ಸಾವಿರ ಸಂಖ್ಯೆಯಲ್ಲಿ ಬೆಳೆಸಿದೆ. ನೋವು...

Read More

ಭಾರೀ ಮಳೆ : ಮಂಗಳೂರಿನಲ್ಲಿ ರೆಡ್ ಅಲರ್ಟ್, ಜುಲೈ 20 ರಂದು ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ  ಜಿಲ್ಲೆಯ  ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜುಲೈ 20ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ  ಈ ಬಗ್ಗೆ ಶುಕ್ರವಾರ ಘೋಷಣೆ ಮಾಡಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ ಜುಲೈ 20 ರಿಂದ 22 ರವರೆಗೆ...

Read More

ವ್ಯಾಸರಾಜರ ವೃಂದಾವನ ಧ್ವಂಸ ಪ್ರಕರಣ: ವಿಶ್ವ ಹಿಂದೂ ಪರಿಷತ್­ನಿಂದ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹ

ಮಂಗಳೂರು: ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿ ತಟದಲ್ಲಿರುವ ನವವೃಂದಾವನ ನಡುಗುಡ್ಡೆಯಲ್ಲಿ ವ್ಯಾಸರಾಜರ ವೃಂದಾವನವನ್ನು ಛದ್ರಗೊಳಿಸಿದ ಪ್ರಕರಣವನ್ನು ವಿಶ್ವಹಿಂದೂ ಪರಿಷತ್­ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಪ್ರಕಟನೆಯನ್ನು ಬಿಡುಗಡೆಗೊಳಿಸಿರುವ ವಿಶ್ವಹಿಂದೂ ಪರಿಷತ್, ವಿಜಯನಗರ ಸಾಮ್ರಾಜ್ಯದ  ಕೃಷ್ಣದೇವರಾಯನ ಆಳ್ವಿಕೆಯಲ್ಲಿ ರಾಜಗುರುಗಳಾಗಿ, ಇಡೀ ವಿಜಯನಗರದ ಸಾಮರಸ್ಯ ಹಾಗೂ ಸಹಬಾಳ್ವೆಗೆ ಶಂಖನಾದವನ್ನು...

Read More

ದೇಶದ ಕೀರ್ತಿ ಹೆಚ್ಚಿಸಲು ಸ್ವಾತಿಗೆ ಬೆಂಬಲವಾಗಿ ನಿಲ್ಲೋಣವೇ? #SupportSwathi

ಕಾರ್ಕಳದ ಒಬ್ಬಳು ಪ್ರತಿಭೆ ಸ್ವಾತಿ. ಪವರ್ ಲಿಫ್ಟಿಂಗ್­ನಲ್ಲಿ ರಾಜ್ಯ, ದೇಶ, ಏಷ್ಯಾ ಮಟ್ಟಗಳಲ್ಲಿ ಹಲವು ಮೆಡಲ್ ಗೆದ್ದ ಛಲವಾದಿ. ಸಹಜವಾಗಿ ಅವಳ ಮುಂದಿನ ಗುರಿ ಅಂತಾರಾಷ್ಟ್ರೀಯ ಪಂದ್ಯ. ಕಳೆದ ತಿಂಗಳು ಅದಕ್ಕೂ ಆಯ್ಕೆ ಆದಾಗ ಆ ಕನಸು ನನಸಾಗಲು, ದೇಶಕ್ಕೆ ಪದಕ...

Read More

ತುಂಗಭದ್ರಾ ನದಿ ತಟದಲ್ಲಿನ ವ್ಯಾಸರಾಜರ ವೃಂದಾವನವನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

ಕೊಪ್ಪಳ: ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿ ತಟದಲ್ಲಿರುವ ನವವೃಂದಾವನ ನಡುಗುಡ್ಡೆಯಲ್ಲಿ ವ್ಯಾಸರಾಜರ ವೃಂದಾವನವನ್ನು ದುಷ್ಕರ್ಮಿಗಳು ಬುಧವಾರ ರಾತ್ರಿ ಧ್ವಂಸಗೊಳಿಸಿದ್ದಾರೆ. ತುಂಗಭದ್ರಾ ನದಿಯ ದಡದಲ್ಲಿ ವ್ಯಾಸರಾಜರ ವೃಂದಾವನ ಸೇರಿದಂತೆ 9 ವೃಂದಾವನಗಳಿವೆ. ಬುಧವಾರ ಮಧ್ಯರಾತ್ರಿ ವ್ಯಾಸರಾಜರ ವೃಂದಾವನ ದುಷ್ಕರ್ಮಿಗಳು ಅಗೆದು ಹಾಕಿದ್ದಾರೆ. ವೃಂದಾವನದ...

Read More

Recent News

Back To Top