Date : Monday, 01-07-2019
ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 30ನೇ ಭಾನುವಾರದ ಶ್ರಮದಾನವನ್ನು ಹಂಪಣಕಟ್ಟೆಯಲ್ಲಿ ಹಮ್ಮಿಕೊಳ್ಳಲಾಯಿತು. ದಿನಾಂಕ 30-6-2019 ರಂದು ಹಳೆಯ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7.30 ಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ರಾಜಶೇಖರ್ ಪುರಾಣಿಕ್...
Date : Saturday, 29-06-2019
ಬೆಂಗಳೂರು: ವಿಧಾನಸಭೆಯ ಮಳೆಗಾಲದ ಅಧಿವೇಶನ ಜುಲೈ 12 ರಿಂದ 26 ರ ವರೆಗೆ ನಡೆಯಲಿದೆ ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...
Date : Monday, 24-06-2019
ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5 ನೇ ಹಂತದ 29 ನೇ ವಾರದ ಶ್ರಮದಾನವು 23-6-2019 ರಂದು ಕುಲಶೇಖರದಲ್ಲಿ ನಡೆಯಿತು. ಕೊರ್ಡೆಲ್ ಹೋಲಿ ಚರ್ಚ್ ಮುಂಭಾಗದಲ್ಲಿ ವಂದನೀಯ ಫಾದರ್ ವಿಕ್ಟರ್ ಮಚಾದೋ ಶ್ರಮದಾನಕ್ಕೆ ಹಸಿರು ಬಾವುಟ ತೋರಿ...
Date : Thursday, 20-06-2019
ಮಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬುದು ರಾಜಕೀಯ ಪಕ್ಷವೂ ಅಲ್ಲ, ಧಾರ್ಮಿಕ ಅಥವಾ ಸಾಮಾಜಿಕ ಸಂಘಟನೆಯೂ ಅಲ್ಲ. ಸಂಘ ಎಂಬುದು ಸಂಘವಷ್ಟೇ. ಅದಕ್ಕೆ ಹೋಲಿಕೆ ಮತ್ತೊಂದಿಲ್ಲ. ಹೊರಗಿನಿಂದ ಸಂಘವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಅದರೊಳಗೆ ಹೊಕ್ಕು ನೋಡಿದರೆ ಮಾತ್ರ ನಮಗೆ...
Date : Tuesday, 18-06-2019
ಬೆಂಗಳೂರು: ವಿಷ್ಣುಗುಪ್ತ (ಚಾಣಕ್ಯ) ಹೆಸರಿನ ವಿಶ್ವವಿದ್ಯಾಪೀಠದ ಮಹಾಸಂಕಲ್ಪದ ಸಾಕಾರಕ್ಕಾಗಿ ಶ್ರೀಮದಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀಮಹಾಸ್ವಾಮಿಗಳು ಈ ತಿಂಗಳ 20ರಿಂದ ಸಮಗ್ರ ರಾಮಾಯಣ ಪ್ರವಚನ ಆರಂಭಿಸಲಿದ್ದಾರೆ. ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಪೀಠಾರೋಹಣ ಮಾಡಿ 25 ವಸಂತಗಳು ತುಂಬಿದ್ದು, ಸುವರ್ಣಯುಗ ಆರಂಭದ ನೆನಪಿಗಾಗಿ ಈ ವಿಶಿಷ್ಟ ಕೊಡುಗೆಯನ್ನು...
Date : Monday, 17-06-2019
ಬೆಂಗಳೂರು: ಕರ್ನಾಟಕದಾದ್ಯಂತ 650 ಎಲೆಕ್ಟ್ರಿಕ್ ವೆಹ್ಹಿಕಲ್ ಚಾರ್ಜಿಂಗ್ ಸ್ಟೇಶನ್ಗಳನ್ನು ಸ್ಥಾಪನೆ ಮಾಡಲು ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ(ಬೆಸ್ಕಾಂ) ನಿರ್ಧರಿಸಿದೆ. ಇದರಲ್ಲಿ 100 ಚಾರ್ಜಿಂಗ್ ಸ್ಟೇಶನ್ಗಳು ಬೆಂಗಳೂರಿನಲ್ಲೇ ಸ್ಥಾಪನೆಗೊಳ್ಳಲಿದೆ. ಎಲೆಕ್ಟ್ರಿಕ್ ವೆಹ್ಹಿಕಲ್ಗಳಿಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿರುವ ಹಿನ್ನಲೆಯಲ್ಲಿ ಬೆಸ್ಕಾಂ ಈ ನಿರ್ಧಾರವನ್ನು ತೆಗೆದುಕೊಂಡಿದೆ....
Date : Monday, 17-06-2019
ನವದೆಹಲಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಈಗ ಕರ್ನಾಟಕದ ಮೊತ್ತ ಮೊದಲ ಶೇ. 100 ರಷ್ಟು ಸೌರಶಕ್ತಿ ಹೊಂದಿದ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಎಲ್ಲಾ ಮನೆಗಳೂ ಸೌರ ವಿದ್ಯುತ್ ಅಳವಡಿಸಿಕೊಂಡಿರುವ ಕಾರಣ ಇದು ರಾಜ್ಯದ ಮೊಟ್ಟ ಮೊದಲ...
Date : Monday, 17-06-2019
ಮಂಗಳೂರು : ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5 ನೇ ಹಂತದ 28 ನೇ ಭಾನುವಾರದ ಶ್ರಮದಾನವನ್ನು ದಿನಾಂಕ 16-6-2019 ರಂದು ನಗರದ ಬೋಳೂರು ಪ್ರದೇಶದಲ್ಲಿ ಆಯೋಜಿಸಲಾಗಿತ್ತು. ಮಾತಾ ಅಮೃತಾನಂದಮಯಿ ಮಠದ ಎದುರುಗಡೆ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ ಹಾಗೂ ಲೆಕ್ಕಪರಿಶೋಧಕ ರಾಮನಾಥ್ ನಾಯಕ್...
Date : Friday, 14-06-2019
ಬೆಂಗಳೂರು: ಹಲವಾರು ಗೊಂದಲ, ಭಿನ್ನಾಭಿಪ್ರಾಯಗಳು ನಡುವೆಯೂ ಶುಕ್ರವಾರ ರಾಜ್ಯ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೊಂಡಿದೆ. ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ನೂತನ ಸಚಿವರುಗಳಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಇವರಿಬ್ಬರೂ ಪಕ್ಷೇತರ ಶಾಸಕರು ಎಂಬುದು ವಿಶೇಷ. ರಾಜಭವನದ ಗಾಜಿನ ಮನೆಯಲ್ಲಿ ಸರಳವಾಗಿ ಪ್ರಮಾಣವಚನ ಸ್ವೀಕಾರ...
Date : Wednesday, 12-06-2019
ಬೆಂಗಳೂರು: ವಿಶ್ವ ಸಂವಾದ ಕೇಂದ್ರ, ಕರ್ನಾಟಕದ ವತಿಯಿಂದ ಇಬ್ಬರು ಖ್ಯಾತ ಪತ್ರಕರ್ತರಾದ ರೋಹಿತ್ ಚಕ್ರತೀರ್ಥ ಮತ್ತು ಸಂತೋಷ್ ತಮ್ಮಯ್ಯ ಅವರಿಗೆ ನಾರದ ಜಯಂತಿ ನಿಮಿತ್ತ ಕೊಡುವ ತಿ.ತಾ. ಶರ್ಮ ಮತ್ತು ಬೆ. ಸು. ನಾ. ಮಲ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮೇ.20ರಂದು...