News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ – 500 ಕಸದ ಬುಟ್ಟಿಗಳ ವಿತರಣೆ

ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಮಂಗಳೂರಿನಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 23 ನೇ ಭಾನುವಾರದ ಶ್ರಮದಾನಕ್ಕೆ ದಿನಾಂಕ 12-5-2019 ರಂದು ಅಶೋಕನಗರದ ಸೇಂಟ್ ಡೊಮಿನಿಕ್ ಚರ್ಚ್ ಎದುರುಗಡೆ ಚಾಲನೆ ದೊರೆಯಿತು. ವಂದನೀಯ ಫಾ. ಅಕ್ವೀನ್ ನರೋಹ್ನ ಮುಖ್ಯಸ್ಥರು, ಸಂತ...

Read More

ಐತಿಹಾಸಿಕ ಪೊಸಡಿ ಗುಂಪೆ ಆಗುತ್ತಿದೆಯೇ ಪ್ಲಾಸ್ಟಿಕ್ ಕೊಂಪೆ ?

ಬಾಯಾರು: ಇತಿಹಾಸ ಪ್ರಸಿದ್ಧವಾದ ಪೊಸಡಿ ಗುಂಪೆ ಕಾಸರಗೋಡು ಜಿಲ್ಲೆಯಲ್ಲಿ ಇರುವ ಪುರಾಣ ಐತಿಹ್ಯ ಇರುವ ಸ್ಥಳ. ಕೇರಳ ಸರಕಾರ ಇದನ್ನು ಪ್ರವಾಸಿ ಕೇಂದ್ರ ಎಂಬುದಾಗಿ ಗುರುತಿಸಿದ್ದರೂ ಕೇವಲ ಬೋರ್ಡ್­ಗಳಲ್ಲಿ ಅದನ್ನು ನೋಡಬಹುದಷ್ಟೆ ಹೊರತು ಯಾವುದೇ ರೀತಿಯ ಸೌಲಭ್ಯಗಳು ಇಲ್ಲಿಲ್ಲ. ಪ್ರವಾಸಿಗರು ಅನ್ನುವ...

Read More

ಕಣ್ಮರೆಯಾದ ಕರ್ನಾಟಕದ 7 ಮಂದಿ ಮೀನುಗಾರರಿಗೆ ರೂ. 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು : ಸುವರ್ಣ ತ್ರಿಭುಜ ದೋಣಿ ಮೂಲಕ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ 7 ಮಂದಿ ಮೀನುಗಾರರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 10 ಲಕ್ಷ ಪರಿಹಾರವನ್ನು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರು ಹೇಳಿದ್ದಾರೆ. ಇತ್ತೀಚಿಗಷ್ಟೇ ಈ ದೋಣಿಯ ಅವಶೇಷಗಳು ಮಹಾರಾಷ್ಟ್ರದ ಸಮುದ್ರದಡಿ...

Read More

ಮಂಗಳೂರು ರಾಮಕೃಷ್ಣ ಮಿಷನ್­ನ ನೇತೃತ್ವದ ಸ್ವಚ್ಛಭಾರತ ಅಭಿಯಾನದಡಿ ನವೀಕರಣಗೊಂಡ ಮಕ್ಕಳ ಪಾರ್ಕ್

ಮಂಗಳೂರು :  ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲ್ಪಡುತ್ತಿರುವ ಸ್ವಚ್ಛತಾ ಅಭಿಯಾನದ 5 ನೇ ವರ್ಷದ 22 ನೇ ಆದಿತ್ಯವಾರದ ಶ್ರಮದಾನ ದಿನಾಂಕ 5-5-2019 ರಂದು ಪಾಂಡೇಶ್ವರದ ಪೊಲೀಸ್ ಲೇನ್­ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 8 ಗಂಟೆಗೆ ನೂತನವಾಗಿ ಲೋಕಾರ್ಪಣೆಗೊಂಡ ಪೋಲಿಸ್ ಲೇನ್ ಮಕ್ಕಳ ಪಾರ್ಕ್...

Read More

ರಂಗಕರ್ಮಿ, ನಟ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ

ಬೆಂಗಳೂರು : ರಂಗಕರ್ಮಿ, ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರು ಬೆಂಗಳೂರಿನಲ್ಲಿ ಇಂದು ಇಹಲೋಕವನ್ನು ತ್ಯಜಿಸಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಅವರು ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದರು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅಸುನೀಗಿದರು. ಅವರು ಪತ್ನಿ ಹಾಗೂ ಐವರು ಮಕ್ಕಳನ್ನು...

Read More

2018-19ನೇ ಸಾಲಿನ SSLC ಫಲಿತಾಂಶ ಪ್ರಕಟ : ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ

ಬೆಂಗಳೂರು : 2018-19ನೇ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು, ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿ ಶೇ. 73.7ರಷ್ಟು ಫಲಿತಾಂಶ ಬಂದಿದ್ದು, 2017-18 ನೇ ಸಾಲಿಗಿಂತ ಶೇ. 1.8ರಷ್ಟು ಫಲಿತಾಂಶ ಹೆಚ್ಚಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ...

Read More

ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನ : ವಧುವರರಿಂದ ಶ್ರಮದಾನಕ್ಕೆ ಚಾಲನೆ

ಮಂಗಳೂರು : ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5 ನೇ ಹಂತದ 21 ನೇ ಭಾನುವಾರದ ಶ್ರಮದಾನ ದಿನಾಂಕ 28-4-2019 ರಂದು ಗಾಂಧಿನಗರದಲ್ಲಿ ಆಯೋಜಿಸಲಾಗಿತ್ತು. ಬೆಳಿಗ್ಗೆ 7-30 ಕ್ಕೆ ಸರಿಯಾಗಿ ವೇದಮಂತ್ರದೊಂದಿಗೆ ಉರ್ವಾದಲ್ಲಿರುವ ಪತ್ರಿಕಾ ಭವನದ ಮುಂಭಾಗದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು....

Read More

ಸಮಾಜಘಾತುಕ ಶಕ್ತಿಗಳ ವಿರುದ್ಧ ಬಾಯಾರಿನಲ್ಲಿ ಸಂಘಪರಿವಾರದ ಪ್ರತಿಭಟನೆ

ಬಾಯಾರು: ಸಮಾಜಘಾತುಕ ಶಕ್ತಿಗಳ ನಡೆಸುವ ದುಷ್ಕೃತ್ಯಗಳ ವಿರುದ್ಧ ಬಾಯಾರಿನಲ್ಲಿ ಸಂಘಪರಿವಾರದ ಪ್ರತಿಭಟನೆ ದಿನಾಂಕ 25-4-2019 ನೇ ಗುರುವಾರ ಸಂಜೆ ನಡೆಯಿತು. ಹಿನ್ನೆಲೆ: 24.4.2019 ಬುಧವಾರ ರಾತ್ರಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸ್ತರ ಜವಾಬ್ದಾರಿಯನ್ನು ಹೊಂದಿರುವ ಕಜಂಪಾಡಿ ಸುಬ್ರಮಣ್ಯ ಭಟ್...

Read More

ಕೊಡಗಿನ ನೆರೆಸಂತ್ರಸ್ತ ಮಕ್ಕಳಿಗೆ ಪುತ್ತೂರಿನ ವಿವಿಎಸ್ ಸಂಸ್ಥೆಯಿಂದ ಉಚಿತ ಶಿಕ್ಷಣ ಮುಂದುವರಿಕೆ

ಕೊಡಗು : ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಭೀಕರ ನೆರೆಗೆ ತುತ್ತಾಗಿ ನೆಲೆಕಳೆದುಕೊಂಡ ಕುಟುಂಬಗಳ ನೆರೆವಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಸೇವಭಾರತಿ ನೇತೃತ್ವದಲ್ಲಿ ಅನೇಕ ಕಾರ್ಯಾಚರಣೆಗಳನ್ನು ನಡೆಸಿತು. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ‌ ಸಂಘ ಸೇವಭಾರತಿ ಸಂಯೋಜನೆಯಲ್ಲಿ ಸಂತ್ರಸ್ತ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ...

Read More

ರಾಯಚೂರಿನಲ್ಲಿ ವಿದ್ಯಾರ್ಥಿನಿಯ ರೇಪ್ & ಮರ್ಡರ್: ಈಗೆಲ್ಲಿದ್ದಾರೆ ಬುದ್ಧಿಜೀವಿಗಳು ?

ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬಳನ್ನು ಅತ್ಯಾಚಾರ ಮಾಡಿ, ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಮಧು ಪತ್ತರ್ ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ಆದರೆ ಈ ಘೋರ ದುರಂತದ ಬಗ್ಗೆ  ಮಾಧ್ಯಮಗಳು, ಬುದ್ಧಿಜೀವಿಗಳು...

Read More

Recent News

Back To Top