Date : Thursday, 23-05-2019
ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 23 ರಲ್ಲಿ ಬಿಜೆಪಿ ಭಾರೀ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದರಿಂದಾಗಿ ದೋಸ್ತಿ ಸರ್ಕಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಎಪ್ರಿಲ್ 18 ಮತ್ತು ಎಪ್ರಿಲ್ 23 ರಂದು ಎರಡು...
Date : Tuesday, 21-05-2019
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆ ಹೊರ ಬೀಳುತ್ತಿದ್ದಂತೆ ಕರ್ನಾಟಕದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲಗಳು ಏಳುತ್ತಿವೆ. ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಅವರು, ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸಿ.ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರ...
Date : Monday, 20-05-2019
ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಅಂಗವಾಗಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5 ನೇ ಹಂತದ 24ನೇ ಭಾನುವಾರದ ಶ್ರಮದಾನವನ್ನು ಅಳಕೆ- ಡೊಂಗರಕೇರಿ ಪರಿಸರದಲ್ಲಿ ಆಯೋಜಿಸಲಾಗಿತ್ತು. ದಿನಾಂಕ 19-5-2019 ರಂದು ಬೆಳಿಗ್ಗೆ 7-30 ಕ್ಕೆ ಕುದ್ರೋಳಿ ನೂತನ ಮಾರುಕಟ್ಟೆಯ ಮುಂಭಾಗದಲ್ಲಿ...
Date : Monday, 20-05-2019
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ಭಾನುವಾರ ಎಲೆಕ್ಟ್ರಾನಿಕ್ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಅವರು, ಇವುಗಳನ್ನು ನಿರ್ಬಂಧಿಸಲು ಕಠಿಣ ಕಾನೂನಗಳನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜನೆಗೊಳಿಸಿದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ...
Date : Friday, 17-05-2019
ಧಾರವಾಡ: ವೀರ ಸಾವರ್ಕರ್ ಜಯಂತಿಯ ಅಂಗವಾಗಿ ಧಾರವಾಡದ ವೀರ ಸಾವರಕರ ಬಳಗದ ವತಿಯಿಂದ ‘ಸಾವರ್ಕರ್ ಹಿಂದುತ್ವ’ ಎಂಬ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ಮೇ 26 ರಂದು ಸಂಜೆ 6 ಗಂಟೆಗೆ ಧಾರವಾಡ ಮಾಳಮಡ್ಡಿ ವನವಾಸಿ ಶ್ರೀರಾಮ ಮಂದಿರದಲ್ಲಿ ಆಯೋಜನೆಗೊಳಿಸಲಾಗುತ್ತಿದೆ. ಪುಸ್ತಕ ಲೋಕಾರ್ಪಣೆ ಸಮಾರಂಭದ ಅಧ್ಯಕ್ಷತೆಯನ್ನು...
Date : Monday, 13-05-2019
ಮಂಗಳೂರು: ಒಂದೇ ಸೂರಿನಡಿ ಕ್ರೀಡಾಳುಗಳಿಗೆ ಎಲ್ಲಾ ತರನಾದ ಕ್ರೀಡಾ ವ್ಯವಸ್ಥೆ ಸಿಗುವಂತೆ ಮಾಡುವ ಸಲುವಾಗಿ ಮಂಗಳೂರಿನಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಅನ್ನು ನಿರ್ಮಾಣ ಮಾಡುವ ಪ್ರಸ್ತಾವನೆ ಇದೆ ಎಂಬುದಾಗಿ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಕಾರ್ಯಕ್ರಮವನ್ನು...
Date : Monday, 13-05-2019
ಬೆಳ್ತಂಗಡಿ: ಮಗ ಶಾಸಕನಾದರೂ ಸರಳ ಜೀವನವನ್ನು ಮೈಗೂಡಿಸಿಕೊಂಡಿರುವ 74 ವರ್ಷದ ಮುತ್ತಣ್ಣ ಪೂಂಜಾ ಅವರ ಫೋಟೋವೊಂದು ಈಗ ಭಾರೀ ವೈರಲ್ ಆಗಿದೆ. ಸೈಕಲಿಗೆ ಹಾಲಿನ ಕ್ಯಾನ್ ಅನ್ನು ಹಾಕಿಕೊಂಡು ಅವರು ನಡೆದುಕೊಂಡು ಬರುತ್ತಿರುವ ಫೋಟೋ ಇದಾಗಿದೆ. ಮುತ್ತಣ್ಣ ಅವರು ಬೆಳ್ತಂಗಡಿಯ ಶಾಸಕ...
Date : Monday, 13-05-2019
ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಮಂಗಳೂರಿನಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 23 ನೇ ಭಾನುವಾರದ ಶ್ರಮದಾನಕ್ಕೆ ದಿನಾಂಕ 12-5-2019 ರಂದು ಅಶೋಕನಗರದ ಸೇಂಟ್ ಡೊಮಿನಿಕ್ ಚರ್ಚ್ ಎದುರುಗಡೆ ಚಾಲನೆ ದೊರೆಯಿತು. ವಂದನೀಯ ಫಾ. ಅಕ್ವೀನ್ ನರೋಹ್ನ ಮುಖ್ಯಸ್ಥರು, ಸಂತ...
Date : Monday, 13-05-2019
ಬಾಯಾರು: ಇತಿಹಾಸ ಪ್ರಸಿದ್ಧವಾದ ಪೊಸಡಿ ಗುಂಪೆ ಕಾಸರಗೋಡು ಜಿಲ್ಲೆಯಲ್ಲಿ ಇರುವ ಪುರಾಣ ಐತಿಹ್ಯ ಇರುವ ಸ್ಥಳ. ಕೇರಳ ಸರಕಾರ ಇದನ್ನು ಪ್ರವಾಸಿ ಕೇಂದ್ರ ಎಂಬುದಾಗಿ ಗುರುತಿಸಿದ್ದರೂ ಕೇವಲ ಬೋರ್ಡ್ಗಳಲ್ಲಿ ಅದನ್ನು ನೋಡಬಹುದಷ್ಟೆ ಹೊರತು ಯಾವುದೇ ರೀತಿಯ ಸೌಲಭ್ಯಗಳು ಇಲ್ಲಿಲ್ಲ. ಪ್ರವಾಸಿಗರು ಅನ್ನುವ...
Date : Saturday, 11-05-2019
ಬೆಂಗಳೂರು : ಸುವರ್ಣ ತ್ರಿಭುಜ ದೋಣಿ ಮೂಲಕ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ 7 ಮಂದಿ ಮೀನುಗಾರರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 10 ಲಕ್ಷ ಪರಿಹಾರವನ್ನು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರು ಹೇಳಿದ್ದಾರೆ. ಇತ್ತೀಚಿಗಷ್ಟೇ ಈ ದೋಣಿಯ ಅವಶೇಷಗಳು ಮಹಾರಾಷ್ಟ್ರದ ಸಮುದ್ರದಡಿ...