Date : Monday, 02-07-2018
ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೇರಿರುವ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ಮೊದಲ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದೆ. ರಾಷ್ಟ್ರಪತಿ ವಜುಭಾಯ್ ವಾಲಾ ಅವರು ಭಾಷಣವನ್ನು ನೆರವೇರಿಸಿದರು. ಜಂಟಿ ಸದನದ ಸದಸ್ಯರನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ‘ಕರ್ನಾಟಕದಲ್ಲಿ ಅಭಿವೃದ್ಧಿ ಪರವಾದ ಸರ್ಕಾರ ಅಧಿಕಾರದಲ್ಲಿದೆ, ಪ್ರಸ್ತುತ ಕಾನೂನು...
Date : Saturday, 30-06-2018
ಮಂಗಳೂರು : ಕೇಂದ್ರ ಸರಕಾರದ ನಾಲ್ಕೂವರೆ ವರ್ಷಗಳ ಸಾಧನೆಯನ್ನು ಗಣ್ಯರೊಂದಿಗೆ ಹಂಚಿಕೊಳ್ಳುವ ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಅಂಗವಾಗಿ ಶನಿವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್ ಹಾಗೂ...
Date : Saturday, 30-06-2018
ತುಮಕೂರು: ನಡೆದಾಡುವ ದೇವರು ಎಂದೇ ಕರೆಯಲ್ಪಡುವ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಕಳೆದ 89 ವರ್ಷಗಳಿಂದ ನಿರಂತರವಾಗಿ ತಮ್ಮ ಮಠದಲ್ಲಿ ಮಾಡಿಕೊಂಡು ಬರುತ್ತಿರುವ ಪೂಜಾ ಕೈಂಕರ್ಯವನ್ನು ಗಿನ್ನಿಸ್ ದಾಖಲೆಗೆ ಸೇರ್ಪಡೆಗೊಳಿಸಲು ಪ್ರಯತ್ನಿಸಲಾಗುತ್ತಿದೆ. ದಿನಕ್ಕೆ ಮೂರು ಬಾರಿಯಂತೆ ಅವರು ಅವರು...
Date : Friday, 29-06-2018
ಬೆಂಗಳೂರು: ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿಯವರು ಆಯ್ಕೆಯಾಗಿದ್ದಾರೆ. ಇಂದು ಜರುಗಿದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಬಿಜೆಪಿಯ ತಳಮಟ್ಟದ ಕಾರ್ಯಕರ್ತನಾಗಿ ಬೆಳೆದ ಇವರು, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೇರಿದಂತೆ...
Date : Thursday, 28-06-2018
ಮಂಗಳೂರು : ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಅದೇ ರೀತಿಯಲ್ಲಿ ಪಾಲಿಕೆಗೆ ಬರುತ್ತಿರುವ ಆದಾಯ ಸೋರಿಕೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆದೇಶಿಸಿದ್ದಾರೆ. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ,...
Date : Wednesday, 27-06-2018
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಮುಂದುವರಿದಿದ್ದು, ತುಳುನಾಡು ಎಜ್ಯುಕೇಶನಲ್ ಟ್ರಸ್ಟ್ ಶಿಕ್ಷಣ ಕ್ಷೇತ್ರಕ್ಕೆ ಬಹುಮುಖ್ಯ ಕೊಡುಗೆಗಳನ್ನು ಇದುವರೆಗೆ ನೀಡುತ್ತಾ ಬಂದಿದೆ. ದಿ| ಹರಿದಾಸ ಆಚಾರ್ಯರ ನೇತೃತ್ವದಲ್ಲಿ ಪ್ರಾರಂಭವಾದ ಈ ಟ್ರಸ್ಟಿನ ಕನಸಿನ ಕೂಸಾದ ಶಾರದಾ ವಿದ್ಯಾಲಯ...
Date : Wednesday, 27-06-2018
ಮಂಗಳೂರು : ಉರ್ವಾ ಕೆನರಾ ಹೈಸ್ಕೂಲ್ ಗೋವಿಂದ ಪೈ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ಸಹಕಾರದೊಂದಿಗೆ ನಾಡಪ್ರಭು ಕೇಂಪೆಗೌಡ ಜಯಂತಿ ಕಾರ್ಯಕ್ರಮವನ್ನು ಮಂಗಳೂರು...
Date : Tuesday, 26-06-2018
ಹಾಸನ: ಹಿಂದಿನ ಸರ್ಕಾರದ ಅಧಿಕಾರ ದುರುಪಯೋಗದ ಪರಿಣಾಮವಾಗಿ ಹಾಸನದಿಂದ ವರ್ಗಾವಣೆಗೊಂಡಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಮತ್ತೆ ಹಾಸನಕ್ಕೆ ಬಂದಿದ್ದಾರೆ. ಹಾಸನದ ಜಿಲ್ಲಾಧಿಕಾರಿಯಾಗಿಯೇ ಅವರು ಮುಂದುವರೆಯಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಅಕ್ರಮ ಮರಳು ದಂಧೆ, ಬೇಜವಾಬ್ದಾರಿ ರಾಜಕಾರಣಿಗಳಿಗೆ ಸಿಂಹ ಸ್ವಪ್ನವಾಗಿದ್ದ ಜಿಲ್ಲಾಧಿಕಾರಿ...
Date : Monday, 25-06-2018
ಮಂಗಳೂರು : ಬೆಂಗ್ರೆ ನೀರೇಶ್ವಾಲ್ಯ ಮೊಗವೀರ ಗ್ರಾಮ ಇದರ ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಶಾಲು ಹೊದಿಸಿ, ಫಲ ಪುಷ್ಪಗಳನ್ನು ನೀಡಿ ಅಭಿನಂದಿಸಲಾಯಿತು. ನಂತರ ಮಾತನಾಡಿದ ಶಾಸಕರು, ಚುನಾವಣೆಯ ಸಂಧರ್ಭದಲ್ಲಿ...
Date : Monday, 25-06-2018
ಮಂಗಳೂರು : ಭಾನುವಾರ ವಿಟಿ ರಸ್ತೆಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವ ಬ್ರಿಗೇಡ್ ದೇಶ ಕಟ್ಟುವ ಕೆಲಸದಲ್ಲಿ ನಿರಂತರವಾಗಿ...