Date : Friday, 08-06-2018
ಮಂಗಳೂರು : ಜೂನ್ 10, ಆದಿತ್ಯವಾರದಂದು, ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಅಂತರ್ಯೋಗ – ಆಧ್ಯಾತ್ಮಿಕ ಶಿಬಿರ ನಡೆಯಲಿದೆ. ಕಾರ್ಯಕ್ರಮವು ಪೂರ್ವಾಹ್ನ 9 ರಿಂದ ಅಪರಾಹ್ನ 4 ರವೆರೆಗೆ ಜರುಗಲಿದ್ದು ಆಸಕ್ತರಿಗೆ ಪ್ರವೇಶ ಮುಕ್ತವಾಗಿರುತ್ತದೆ. ಆಸಕ್ತರು 9 ಜೂನ್ ಒಳಗೆ ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ...
Date : Thursday, 07-06-2018
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ತರಗತಿಗಳಿಗೆ ಪ್ರವೇಶ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮೊಲ್ಲಾಸದಿಂದ ಆಯೋಜಿಸಲಾಯಿತು. ಮೊದಲಿಗೆ ವಿದ್ಯಾ ಸಂಸ್ಥೆಯ ಧ್ಯಾನಮಂದಿರ ಸಭಾಂಗಣದಲ್ಲಿ ಗಣಹೋಮ ಸರಸ್ವತಿ ಪೂಜೆ ನೆರವೇರಿತು. ಬಳಿಕ ಶಾಲಾ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಹಾಗೂ ಅಕ್ಷರಾಭ್ಯಾಸ...
Date : Thursday, 07-06-2018
ಮಂಗಳೂರು : ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಕಚೇರಿಯಲ್ಲಿ ನಿತ್ಯ ಬೆಳಿಗ್ಗೆ ನಡೆಯುವ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ನಿರೀಕ್ಷೆಗೆ ಮಿಗಿಲಾಗಿ ಜನಸ್ಪಂದನೆ ವ್ಯಕ್ತವಾಗುತ್ತಿದೆ. ಮಂಗಳೂರಿನಲ್ಲಿ ಶಾಸಕ ಡಿ ವೇದವ್ಯಾಸ ಕಾಮತ್ ಅವರ ಕಚೇರಿ “ಅಟಲ್ ಸೇವಾ...
Date : Thursday, 07-06-2018
ಮಂಗಳೂರು : ದಿನಾಂಕ 8 ನೇ ಜೂನ್ 2018 ರ ಶುಕ್ರವಾರದಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ. ಸಿಬ್ಬಂದಿ ಹಾಗೂ...
Date : Wednesday, 06-06-2018
ಬೆಂಗಳೂರು: ಕೊನೆಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸಚಿವರುಗಳನ್ನು ಪಡೆದುಕೊಂಡಿದೆ. ಬುಧವಾರ ರಾಜಭವನದಲ್ಲಿ ಒಟ್ಟು 25 ಸಚಿವರು ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕಾಂಗ್ರೆಸ್ನ 15 ಮತ್ತು ಜೆಡಿಎಸ್ನ 10 ಮಂದಿ ಸಚಿವರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಆರ್ವಿ ದೇಶಪಾಂಡೆ, ಡಿ.ಕೆ ಶಿವಕುಮಾರ್, ಕೆ.ಜೆ ಜಾಜ್, ಕೃಷ್ಣಭೈರೇಗೌಡ,...
Date : Wednesday, 06-06-2018
ಮಂಗಳೂರು : ವಿಧಾನ ಪರಿಷತ್ನಲ್ಲಿ ಶಿಕ್ಷಕ ಕ್ಷೇತ್ರದಿಂದ ಮತ್ತು ಪದವಿಧರ ಕ್ಷೇತ್ರದಿಂದ ಸೂಕ್ತ ಪ್ರತಿನಿಧಿಗಳು ಆಯ್ಕೆಯಾದಲ್ಲಿ ಆ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುತ್ತದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು...
Date : Wednesday, 06-06-2018
ಬೆಂಗಳೂರು: ಬೀದಿಯಲ್ಲಿ ಬಿದ್ದಿದ್ದ ಅನಾಥ ಮಗುವಿಗೆ ಹಾಲುಣಿಸುವ ಮೂಲಕ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಅರ್ಚನಾ ತಾಯ್ತನದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ. ಪೊಲೀಸ್ ಆದರೂ ತನ್ನೊಳಗಿನ ತಾಯಿ ಮಮತೆ ಜಾಗೃತವಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿ ನಿರ್ಮಾಣ...
Date : Tuesday, 05-06-2018
ಮಂಗಳೂರು : ನಗರದ ವಿಕಾಸ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಜೂನ್ 5, 2018 ರಂದು ಆಚರಿಸಲಾಯಿತು. ಡಿಪಾರ್ಟ್ಮೆಂಟ್ ಆಫ್ ಫಿಶರೀಸ್ ರಿಸೋರ್ಸಸ್ ಆಂಡ್ ಮೆನೇಜ್ಮೆಂಟ್ ಇದರ ಮುಖ್ಯಸ್ಥರಾದ ಡಾ ಎಸ್. ಎಮ್. ಶಿವಪ್ರಕಾಶ್ ಗೌರವ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ ಪ್ರಕೃತಿಯನ್ನು ನಾಶ ಮಾಡಿದರೆ...
Date : Tuesday, 05-06-2018
ಮಂಗಳೂರು : ಅವಕಾಶ ಇದ್ದ ಕಡೆ ಗಿಡಗಳನ್ನು ನೆಡುವುದರಿಂದ ಪರಿಸರದ ಉಳಿವಿಗೆ ಸೇವೆ ಸಲ್ಲಿಸಬಹುದು ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಪ್ರಜಾವಾಣಿ-ಡೆಕ್ಕನ್ ಹೆರಾಲ್ಡ್ ಪತ್ರಿಕೆ ಜಂಟಿಯಾಗಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ...
Date : Tuesday, 05-06-2018
ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ದಿನಾಂಕ 5-6-2018 ರಂದು ಭೂಮಿಕಾ ಪರಿಸರ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಕೊಕ್ಕಪುಣಿ ಗಿಲ್ಕಿಂಜ ಕೃಷ್ಣ ಭಟ್ ಸಸಿನೆಟ್ಟು ಕಾರ್ಯಕ್ರಮವನ್ನು ಆರಂಭಗೊಳಿಸಿ ದಿನದ ವಿಶೇಷತೆ,...