Date : Tuesday, 05-06-2018
ಬೆಂಗಳೂರು: ರಾಜ್ಯ ವಿಧಾನ ಪರಿಷತ್ನ ಸದಸ್ಯರಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 11 ಅಭ್ಯರ್ಥಿಗಳು ಸೋಮವಾರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಿಜೆಪಿಯ 5, ಕಾಂಗ್ರೆಸ್ 4, ಜೆಡಿಎಸ್ನ 2 ಅಭ್ಯರ್ಥಿಗಳು ವಿಧಾನ ಪರಿಷತ್ತಿಗೆ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಇವರ ಹೊರತಾಗಿ ಯಾರೂ ನಾಮಪತ್ರ ಸಲ್ಲಿಕೆ...
Date : Tuesday, 05-06-2018
ಕಲ್ಲಡ್ಕ : ದಿನಾಂಕ 5-6-2018 ರಂದು ಶ್ರೀರಾಮ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ಮಾತನಾಡಿ ಪರಿಸರದ ಸೊಬಗನ್ನು ಕೇವಲ ಆಸ್ವಾದಿಸಿ ಸಂತೋಷ ಪಡುವುದರ ಜೊತೆ ಪ್ರತಿಯೊಬ್ಬನೂ ಪರಿಸರ...
Date : Tuesday, 05-06-2018
ಬೆಳ್ತಂಗಡಿ: ಯುವ ಬ್ರಿಗೇಡ್ ನೇತೃತ್ವದಲ್ಲಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಯನ್ನು ಶುದ್ಧೀಕರಿಸುವ ಕಾರ್ಯ ಜರುಗಿತು. ಭಾನುವಾರ ಧರ್ಮಸ್ಥಳದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ರಾಜ್ಯದ ಹಲವೆಡೆಯಿಂದ ಆಗಮಿಸಿದ 500ಕ್ಕೂ ಅಧಿಕ ಕಾರ್ಯಕರ್ತರು ನದಿಯನ್ನು ಸ್ವಚ್ಛಗೊಳಿಸಿದರು. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ...
Date : Monday, 04-06-2018
ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಊಟ, ತಿಂಡಿ ಬಿಟ್ಟು ಬಿರುಬಿಸಿಲಿನಲ್ಲಿ ದುಡಿದ ಪರಿಣಾಮವಾಗಿ ನನ್ನಂತಹ ಸಾಮಾನ್ಯ ಕಾರ್ಯಕರ್ತನ ಗೆಲುವಾಗಿದೆ. ಕಾರ್ಯಕರ್ತರ ತ್ಯಾಗವನ್ನು ಬಣ್ಣಿಸಲು ಶಬ್ದಗಳೇ ಸಾಕಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ನೂತನ ಶಾಸಕ ಡಿ. ವೇದವ್ಯಾಸ ಕಾಮತ್...
Date : Monday, 04-06-2018
ಬಂಟ್ವಾಳ: ಬಿಜೆಪಿ ಗ್ರಾಮ ಸಮಿತಿ ಬಾಳ್ತಿಲ ಇದರ ಆಶ್ರಯದಲ್ಲಿ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆ ಯಾದ ಉಳಿಪ್ಪಾಡಿ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಪೂರ್ಲಿಪಾಡಿಯಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ರಾಜೇಶ್ ನಾಯಕ್, ನಾನು ರಾಜಧರ್ಮವನ್ನು ಪಾಲಿಸುವ ಪ್ರಮಾಣಿಕ ನಿಮ್ಮ...
Date : Saturday, 02-06-2018
ಬೆಂಗಳೂರು : ರಾಜ್ಯದ ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗುವ ರಾಷ್ಟ್ರೋತ್ಥಾನ ಪರಿಷತ್ನ ಯೋಜನೆಯಾದ ’ತಪಸ್’ನಲ್ಲಿ ಶಿಕ್ಷಣ ಪಡೆದ 26 ಮಂದಿ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಹಾಗೂ ಸಿಇಟಿಯಲ್ಲಿ 7 ಮಂದಿ 1000 ದೊಳಗಿನ ರ್ಯಾಂಕ್ ಗಳಿಸಿದ್ದಾರೆ. 25...
Date : Saturday, 02-06-2018
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಿಲ್ ಅವೈಜ್ಞಾನಿಕವಾಗಿದ್ದು ಆ ಬಗ್ಗೆ ತಮಗೆ ಬಂದಿರುವ ದೂರುಗಳನ್ನು ಪರಿಶೀಲಿಸಿ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ತಮ್ಮ ಕಚೇರಿಯಲ್ಲಿ...
Date : Saturday, 02-06-2018
ಮಂಗಳೂರು : ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳ ಆಭಿವೃದ್ದಿ ಹಾಗೂ ಅದಕ್ಕೆ ಪೂರಕವಾಗುವಂತೆ ಸ್ಟಾಫ್ ಕೌನ್ಸಿಲ್ ಸಮಿತಿಗಳನ್ನು ರಚಿಸುವ ಬಗ್ಗೆ ಗಮನ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಇಂದಿಲ್ಲಿ ಹೇಳಿದ್ದಾರೆ. ನಗರದ...
Date : Saturday, 02-06-2018
ಬಂಟ್ವಾಳ: ರಾಜಕೀಯ ಕಾರಣಗಳಿಂದಾಗಿ ಬಿಸಿಯೂಟದಿಂದ ವಂಚಿತರಾಗಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳಿಗೆ ಮತ್ತೆ ಬಿಸಿಯೂಟವನ್ನು ದೊರಕಿಸಿಕೊಡುವಲ್ಲಿ ಬಂಟ್ವಾಳದ ನೂತನ ಶಾಸಕ ಉಳಿಪ್ಪಾಡಿ ಗುತ್ತು ರಾಜೇಶ್ ನಾಯ್ಕ್ ಯಶಸ್ವಿಯಾಗಿದ್ದಾರೆ. ಶಾಸಕರಾದ ಕೇವಲ ಹತ್ತು ದಿನಗಳಲ್ಲಿ ಮತ್ತೆ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಅನ್ನವನ್ನು...
Date : Friday, 01-06-2018
ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಂಜಿನಿಯರಿಂಗ್ ವಿಭಾಗದಲ್ಲಿ ವಿಜಯಪುರ ಎಕ್ಸ್ಲೆಂಟ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಶ್ರೀಧರ್ ದೊಡ್ಡಮನಿ ಪ್ರಥಮ ರ್ಯಾಂಕ್...