Date : Friday, 01-06-2018
ಮಂಗಳೂರು: ಬೈಂದೂರು ತಾಲೂಕಿನ ಏಕೈಕ ಇಂಗ್ಲಿಷ್ ಮಾದ್ಯಮ ಶಾಲೆಯಾದ ಉಪ್ಪುಂದದ ಶ್ರೀ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕಲಿಯುತ್ತಿದ್ದ ಮಣಿಪುರ ಮೂಲದ ವಿದ್ಯಾರ್ಥಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 519 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾನೆ. ಇಷ್ಟು ಅಂಕ ಗಳಿಸಿದ ಆ ಶಾಲೆಯ...
Date : Friday, 01-06-2018
ಬಂಟ್ವಾಳ : ಕಳ್ಳಿಗೆ ಗ್ರಾಮದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಬಂಧಪಟ್ಟ ತಾಲೂಕು ಅಧಿಕಾರಿಗಳಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಳ್ಳಿಗೆ ಪಂಚಾಯತ್ ಉಪಾಧ್ಯಕ್ಷರಾದ ಪುರುಷ ಸಾಲ್ಯಾನ್, ದಯಾನಂದ...
Date : Friday, 01-06-2018
ಮಂಗಳೂರು : ರಾಜ್ಯದಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರ ಚುನಾವಣೆಗೆ ಪೂರ್ವಭಾವಿಯಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ರವರು ಅಭ್ಯರ್ಥಿ ಪರ ಮತ ಯಾಚಿಸಿದರು. ನಗರದ ವಿವಿಧ ಶಾಲಾ / ಕಾಲೇಜುಗಳ ಶಿಕ್ಷಕರನ್ನು ಭೇಟಿ ಮಾಡಿ ಮತ ಯಾಚಿಸಿದರು. ಈ...
Date : Thursday, 31-05-2018
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ದ್ವಿವಾರ್ಷಿಕ ಚುನಾವಣೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಐವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಎಸ್.ರುದ್ರೇಗೌಡ, ಕೆ.ಪಿ ನಂಜುಂಡಿ, ಎನ್.ರವಿಕುಮಾರ್, ಮಾಜಿ ಸಂಸದೆ ತೇಜಸ್ವಿನಿ ಗೌಡ, ರಘುನಾಥ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್‌ಗೆ ಅಭ್ಯರ್ಥಿಗಳನ್ನಾಗಿ ಬಿಜೆಪಿ ಆಯ್ಕೆ...
Date : Thursday, 31-05-2018
ಮಂಗಳೂರು: ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಂಗಳೂರು ಉತ್ತರ ಕ್ಷೇತ್ರದ ಹಲವಾರು ಪ್ರದೇಶಗಳಿಗೆ ಕಳೆದೆರಡು ದಿನಗಳಿಂದ ನಿರಂತರವಾಗಿ ಭೇಟಿ ನೀಡುತ್ತಿರುವ ಶಾಸಕ ಡಾ.ಭರತ್ ಶೆಟ್ಟಿ ಸಂತ್ರಸ್ಥರ ಆಳಲನ್ನು ಆಲಿಸಿ ಅವರಿಗೆ ಸ್ಥೈರ್ಯ, ನೆರವು ನೀಡುವ ಕಾರ್ಯವನ್ನು ಅವಿರತವಾಗಿ ಮಾಡುತ್ತಿದ್ದಾರೆ. ನೀರು ನಿಂತು ಕೆರೆಯಂತಾಗಿದ್ದ...
Date : Wednesday, 30-05-2018
ಮಂಗಳೂರು: ಮಂಗಳೂರಿನಲ್ಲಿ ಅತೀವೃಷ್ಠಿಯಿಂದಾಗಿ ಅಪಾರ ಆಸ್ತಿ ಪಾಸ್ತಿಗಳಿಗೆ ಸುಮಾರು 100 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ರಾಜ್ಯ ಸರಕಾರ ತಕ್ಷಣವೇ 100 ಕೋಟಿಯ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ತಕ್ಷಣವೇ ರಾಜ್ಯ ಸರಕಾರದಿಂದ ಅಧಿಕಾರಿಗಳನ್ನು ಇಲ್ಲಿಗೆ...
Date : Wednesday, 30-05-2018
ಮಂಗಳೂರು : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಂಕ್ರೀಟ್ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮಳೆ ಅಡಚಣೆ ಆಗದಿದ್ದಲ್ಲಿ ಜುಲೈ ಮೊದಲ ವಾರದಲ್ಲಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್...
Date : Tuesday, 29-05-2018
ಮಂಗಳೂರು: ಮಂಗಳೂರು ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಜನರು ಯಾವುದೇ ಭಯ ಭೀತರಾಗುವ ಅಗತ್ಯವಿಲ್ಲ. ಯಾವುದೇ ಸಹಾಯಬೇಕಾಗಿದ್ದಲ್ಲಿ ಜಿಲ್ಲಾಡಳಿತ ಹಾಗೂ ನಮ್ಮನ್ನು ನೇರವಾಗಿ...
Date : Tuesday, 29-05-2018
ಮಂಗಳೂರು: ಮೆಕುನು ಚಂಡಮಾರುತ ಪ್ರವೇಶಿಸುತ್ತಿದ್ದಂತೆ ಕರಾವಳಿ ತೀರದ ಪ್ರದೇಶಗಳು ಜಲಾವೃತಗೊಂಡು ನಗರದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಸೋಮವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಗಳೂರು ನಗರದ ಜನ ತತ್ತರಿಸಿ ಹೋಗಿದ್ದಾರೆ. ಭಾರಿ ಮಳೆಯಿಂದಾಗಿ ನಗರದ ರಸ್ತೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿವೆ. ಅಪಾರ...
Date : Tuesday, 29-05-2018
ಮಂಗಳೂರು: 1992 ರಲ್ಲಿ ನಗರದ ಹೃದಯ ಭಾಗವಾದಂತಹ ಕೊಡಿಯಾಲಬೈಲಿನಲ್ಲಿ ಪ್ರಾರಂಭವಾದ ಶಾರದಾ ವಿದ್ಯಾಲಯ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬೆಳ್ಳಿ ಹಬ್ಬದ ಆಚರಣೆಯನ್ನು ಮುಗಿಸಿ 26 ನೇ ವರ್ಷಕ್ಕೆ ಪಾದರ್ಪಣೆಯ ಈ ವರ್ಷ ಕೇಂದ್ರೀಯ ಪಠ್ಯಕ್ರಮ (ಸಿ.ಬಿ.ಎಸ್.ಇ) ದಡಿ ನಡೆದ ಪರೀಕ್ಷೆಯಲ್ಲಿ ವಿದ್ಯಾಲಯ ಈ ಬಾರಿ ಅತ್ಯುತ್ತಮ...