News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸುಪ್ರೀಂಕೋರ್ಟ್‌ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶಿಸಿತ್ತು. ರಾಜ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ...

Read More

ಅಕ್ಟೋಬರ್‌ನೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌: ನಳಿನ್‌ಗೆ ರೈಲ್ವೇ ಸಚಿವರ ಭರವಸೆ

ನವದೆಹಲಿ: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ರವರನ್ನು ಇಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು....

Read More

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಆದೇಶ

ಬೆಂಗಳೂರು: ಬರದಿಂದ ನಲುಗುತ್ತಿರುವ ಕರ್ನಾಟಕದ ಜನತೆಗೆ ಸುಪ್ರೀಂಕೋರ್ಟ್‌ ಗಾಯದ ಮೇಲೆ ಬರೆ ಎಳೆದಿದೆ. ಮುಂದಿನ 15 ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಸುಪ್ರೀಂ ಆದೇಶ ನೀಡಿದೆ. ನ್ಯಾಯಮೂರ್ತಿ ಬಿ ಆರ್ ಗವಾಯಿ...

Read More

ಎಲ್‍ಐಸಿ ಏಜೆಂಟರು, ನೌಕರರಿಗೆ ಪ್ರಯೋಜನ: ನಳಿನ್‍ಕುಮಾರ್ ಕಟೀಲ್ ಧನ್ಯವಾದ

ಬೆಂಗಳೂರು: ಗೌರಿ, ಗಣೇಶ ಹಬ್ಬದ ಸಂದರ್ಭದಲ್ಲಿ ಭಾರತೀಯ ಜೀವವಿಮಾ ನಿಗಮದ (ಎಲ್‍ಐಸಿ) ಏಜೆಂಟರು ಮತ್ತು ಉದ್ಯೋಗಿಗಳಿಗೆ ವಿವಿಧ ಸೌಲಭ್ಯಗಳನ್ನು ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ಸರಕಾರದ ಕ್ರಮಕ್ಕೆ ಬಿಜೆಪಿ...

Read More

ಉತ್ತರಪ್ರದೇಶ: ದೇಗುಲದಲ್ಲಿ ನಮಾಜ್‌ ಮಾಡಿ ಪೊಲೀಸರ ಅತಿಥಿಗಳಾದ ತಾಯಿ-ಮಗಳು

ಲಕ್ನೋ: ಕೆಲವರು ಸಮಾಜದಲ್ಲಿ ಶಾಂತಿ ಭಗ್ನ ಮಾಡುವ ನಿಟ್ಟಿನಲ್ಲಿ ಏನಾದರೊಂದು ಕುತಂತ್ರಗಳನ್ನು ಮಾಡುತ್ತಲೇ ಇರುತ್ತಾರೆ, ಅಂತಹುದೇ ವರ್ಗಕ್ಕೆ ಸೇರಿದ ತಾಯಿ ಮತ್ತು ಮಗಳು ಉತ್ತರಪ್ರದೇಶದಲ್ಲಿ ಪೊಲೀಸರ ಅತಿಥಿಗಳಾಗಿದ್ದಾರೆ. ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ...

Read More

ಭಾರತ-ಕೆನಡಾ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗೆ ತಾತ್ಕಾಲಿಕ ತಡೆ

ನವದೆಹಲಿ: ಕೆನಡಾದಲ್ಲಿ ಭಾರತ ವಿರೋಧಿ ಅಂಶಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊರನ್ನು ಪ್ರಧಾನಿ ನರೇಂದ್ರ ಮೋದಿ ಜಿ20 ಶೃಂಗಸಭೆ ವೇಳೆ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಕೆನಡಾದೊಂದಿಗಿನ ಮಾತುಕತೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಶುಕ್ರವಾರ...

Read More

ಕೇಂದ್ರದಲ್ಲಿ ಎನ್‍ಡಿಎ ಮತ್ತೆ ಅಧಿಕಾರಕ್ಕೆ, ಮೋದಿ ಮತ್ತೆ ಪ್ರಧಾನಿ: ಸಿ.ಟಿ.ರವಿ ವಿಶ್ವಾಸ

ಬೆಂಗಳೂರು: ನೀತಿ, ನೇತೃತ್ವಹೀನ, ನಿಯತ್ತಿನ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಇರುವ ಐಎನ್‍ಡಿಐಎ, ಯಾವುದೇ ಹೆಸರಿನಲ್ಲಿ ಲೋಕಸಭಾ ಚುನಾವಣೆಗೆ ಇಳಿದರೂ ಕೂಡ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಬರುವುದು...

Read More

ಬಿಜೆಪಿಯಿಂದ ಕಾವೇರಿ ಜನಜಾಗೃತಿ ಯಾತ್ರೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಎಲ್ಲ ತಾಲ್ಲೂಕುಗಳಲ್ಲಿ ಕಾವೇರಿ ಜನಜಾಗೃತಿ ಯಾತ್ರೆಯನ್ನು ಕೈಗೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ...

Read More

ಮಧ್ಯಪ್ರದೇಶ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಭೋಪಾಲ್: ಬಿಜೆಪಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯಕ್ಕೆ ಪಕ್ಷದ ಚುನಾವಣಾ ಉಸ್ತುವಾರಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮೊದಲ ಪಟ್ಟಿಯ ಭಾಗವಾಗಿರುವ ಹೆಸರುಗಳನ್ನು ಪ್ರಕಟಿಸಿದ್ದಾರೆ. ಆಡಳಿತ ಪಕ್ಷವಾದ ಬಿಜೆಪಿ 39...

Read More

ಪ್ರಿಯಾಂಕ್ ಖರ್ಗೆ ಹೇಳಿಕೆ ಸಂವಿಧಾನದ ಮೂಲತತ್ವವನ್ನು ಉಲ್ಲಂಘಿಸಿದೆ: ಎನ್.ರವಿಕುಮಾರ್

ಬೆಂಗಳೂರು: ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರ ಸನಾತನ ಧರ್ಮದ ಅವಹೇಳನವನ್ನು ಬೆಂಬಲಿಸುವ ಹೇಳಿಕೆಯು ಸಂವಿಧಾನದ ಮೂಲತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...

Read More

Recent News

Back To Top