Date : Thursday, 04-10-2018
ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರೀ ಚಿತ್ರವೊಂದನ್ನು ಹರಿದಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಹಲವು ದೂರುಗಳು ದಾಖಲಾಗಿರುವ ಕಾರಣ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಮುಖ್ಯಸ್ಥರ ಹುದ್ದೆಯಿಂದ ರಮ್ಯಾ ದಿವ್ಯಸ್ಪಂದನಾ ಅವರನ್ನು ಕಿತ್ತು ಹಾಕಲಾಗಿದೆಯೆನ್ನುವ ಸುದ್ದಿ ಕಾಂಗ್ರೆಸ್ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು...
Date : Wednesday, 03-10-2018
ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ, ಬರಹಗಾರ್ತಿ ಸುಧಾ ಮೂರ್ತಿಯವರಿಗೆ ಮೈಸೂರು ದಸರಾವನ್ನು ಉದ್ಘಾಟನೆಗೊಳಿಸಲು ಬುಧವಾರ ರಾಜ್ಯ ಸರ್ಕಾರ ಅಧಿಕೃತ ಆಹ್ವಾನವನ್ನು ನೀಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಜಿ.ಟಿ ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್ ಮುಂತಾದವರು ಬೆಂಗಳೂರಿನ...
Date : Tuesday, 02-10-2018
ಮಂಗಳೂರು : ನಗರದ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಕೈಗೊಳ್ಳುವುದರ ಮೂಲಕ ಆಚರಿಸಲಾಯಿತು. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀಯುತ ಡಿ. ವೇದವ್ಯಾಸ್...
Date : Tuesday, 02-10-2018
ಬಂಟ್ವಾಳ: ಕರ್ನಾಟಕ ಸರಕಾರ ಗ್ರಾಮ ಪಂಚಾಯತ್ಗಳ ವಾರ್ಷಿಕ ಪ್ರಗತಿಯನ್ನಾಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಆಧಾರದ ಮೇಲೆ ಕೊಡುವ 2017-18 ನೇ ಸಾಲಿನ ” ಗಾಂಧಿ ಗ್ರಾಮ ” ಪುರಸ್ಕಾರ ಕ್ಕೆ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ರಾಜ್ಯದ...
Date : Friday, 28-09-2018
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬ್ಯಾಡ್‌ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ – ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ...
Date : Friday, 28-09-2018
ಮಂಗಳೂರು : ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಬಿಎಂಎಸ್ ಸಭಾಭವನದಲ್ಲಿ ಭಗತ್‌ಸಿಂಗ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಬಿವಿಪಿ ಕಾರ್ಯಕರ್ತರು, ಯುನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದ್ದರು. ಭಗತ್‌ಸಿಂಗ್‌ರವರ ಭಾವಚಿತ್ರಕ್ಕೆ ಮಂಗಳೂರು ಮಹಾನಗರದ ಸಂಘಟನಾ ಕಾರ್ಯದರ್ಶಿಯಾದ ಕಿರಣ್ ಬೇವಿನಹಳ್ಳಿ ಹಾಗೂ ಕಾಲೇಜಿನ ಅಧ್ಯಕ್ಷರು ಹಾಗೂ...
Date : Friday, 28-09-2018
ಮಂಗಳೂರು : ಪಶ್ಚಿಮ ಬಂಗಾಳ ಸರಕಾರದ ಮುಸ್ಲಿಂ ಪುಷ್ಠೀಕರಣದ ನೀತಿಯಿಂದಾಗಿ ಪೊಲೀಸ್ ಗೋಲಿಬಾರ್‌ಗೆ ವಿದ್ಯಾರ್ಥಿಗಳಿಬ್ಬರು ಬಲಿಯಾದ ಘಟನೆಯನ್ನು ಖಂಡಿಸಿ ಎಬಿವಿಪಿ ಮಂಗಳೂರು ಮಹಾನಗರ ವತಿಯಿಂದ ದಿನಾಂಕ 27-9-2018 ರಂದು ಸಂಜೆ 7 ಗಂಟೆಗೆ ಬೆಸೆಂಟ್ ಸರ್ಕಲ್‌ನಲ್ಲಿ ದೀಪವನ್ನಿಟ್ಟು ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ನಗರ...
Date : Friday, 28-09-2018
ಕಾಸರಗೋಡು : ಭಾರತೀಯ ಮಜ್ದೂರ್ ಸಂಘ (BMS), ಪೈವಳಿಕೆ ಪಂಚಾಯತ್ ಘಟಕ ಹಾಗೂ ಮಹಿಳಾ ಮತ್ತು ಪುರುಷ ಕಾರ್ಮಿಕರು ಕ್ಯಾಂಪ್ಕೋ, ಬಾಯಾರು ಇವರ ವತಿಯಿಂದ ‘ತಲೆಹೊರೆ’ ವೃತ್ತಿಯಿಂದ ನಿವೃತ್ತಿ ಹೊಂದುತ್ತಿರುವ ಶ್ರೀ ಮಾಧವ ಅವರ ಬೀಳ್ಕೊಡುಗೆ ಸಮಾರಂಭವು ದಿ: 27-9-2018 ಗುರುವಾರ...
Date : Wednesday, 26-09-2018
ಬೆಂಗಳೂರು: ಇನ್ನು ಮುಂದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಜೇನುತುಪ್ಪವೂ ಸಿಗಲಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಬಗ್ಗೆ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿದೆ. ಜೇನುತುಪ್ಪದಲ್ಲಿ ಗ್ಲೋಕೋಸ್, ರೋಗನಿರೋಧಕ ಶಕ್ತಿ ಸೇರಿದಂತೆ ಹಲವಾರು ಫೋಷಾಕಾಂಶಗಳು ಇದ್ದು, ಇದು...
Date : Tuesday, 25-09-2018
ಮಂಗಳೂರು : ದ.ಕ. ಜಿಲ್ಲೆಯಲ್ಲಿ ದಸರಾ ಸಮಯದಲ್ಲಿ ಮಕ್ಕಳಿಗೆ ರಜೆ ನೀಡುವುದು ಹಿಂದಿನ ಕಾಲದಿಂದ ನಡೆದು ಬಂದ ಪದ್ದತಿಯಾಗಿದ್ದು, ಮಳೆಗಾಲದ ಪ್ರಕೃತಿ ವಿಕೋಪಕ್ಕೆ ನೀಡಿದ ರಜೆಯನ್ನು ಈ ರಜೆಯಲ್ಲಿ ಕಡಿತಗೊಳಿಸಲು ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ನಾವು ಖಂಡಿಸುವ ಮೂಲಕ ಅಕ್ಟೋಬರ್ 7 ರಿಂದ...