Date : Tuesday, 15-05-2018
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ, ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಅವರು ಈ ಬಾರಿಯೂ ಗೆದ್ದು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಇವರು ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಅವರನ್ನು 9 ಸಾವಿರ ಮತಗಳ...
Date : Tuesday, 15-05-2018
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರು ಭರ್ಜರಿ ಜಯ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೊಯುದ್ದೀನ್ ಬಾವ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...
Date : Tuesday, 15-05-2018
ಮಂಗಳೂರು: ದಕ್ಷಿಣ ಕನ್ನಡದ ೮ ಕ್ಷೇತ್ರಗಳ ಪೈಕಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, 1 ಕ್ಷೇತ್ರವನ್ನು ಈಗಾಗಲೇ ಗೆದ್ದುಕೊಂಡಿದೆ. ಮಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಜೆ.ಆರ್ ಲೋಬೋಗಿಂತ ಮುಂಚೂಣಿಯಲ್ಲಿದ್ದಾರೆ. ಮಂಗಳೂರು ಉತ್ತರದಲ್ಲಿ ಬಿಜೆಪಿಯ ಡಾ.ಭರತ್ ಶೆಟ್ಟಿಯವರು ಕಾಂಗ್ರೆಸ್ನ ಮೊಯುದ್ದೀನ್ ಬಾವ...
Date : Tuesday, 15-05-2018
ಮುಲ್ಕಿ: ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಭರ್ಜರಿ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿಯ ಗೆಲುವಿನ ಖಾತೆ ತೆರೆದಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು 24,564 ಸಾವಿರ ಮತಗಳಿಂದ ಸೋಲಿಸಿದ್ದಾರೆ....
Date : Tuesday, 15-05-2018
ಬೆಂಗಳೂರು: ಇಡೀ ದೇಶದ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆ ಕಾರ್ಯ ಇಂದು ಭರದಿಂದ ಸಾಗುತ್ತಿದ್ದು, ಬೆಳಗ್ಗಿನ ಟ್ರೆಂಡ್ ಪ್ರಕಾರ ಬಿಜೆಪಿ ಮುನ್ನಡೆ ಸಾಧಿಸಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದ್ದು, ಕಿಂಗ್ ಮೇಕರ್...
Date : Monday, 14-05-2018
ಬೆಂಗಳೂರು: ಮೇ.12ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಕೇಂದ್ರಗಳಿಗೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಅರೆಸೇನಾ ಪಡೆ, ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳನ್ನು ಭದ್ರತಾ ವ್ಯವಸ್ಥೆಗೆ ನಿಯೋಜನೆ ಮಾಡಲಾಗಿದೆ....
Date : Monday, 14-05-2018
ಹುಬ್ಬಳ್ಳಿ: ಅಗ್ಗದ ದರದಲ್ಲಿ ದೇಶೀಯ ಪ್ರಯಾಣವನ್ನು ಉತ್ತೇಜಿಸುವ ಕೇಂದ್ರ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆಯಡಿ ಹುಬ್ಬಳ್ಳಿಯಿಂದ 9 ಹೊಸ ವಿಮಾನಯಾನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಹುಬ್ಬಳ್ಳಿಯಿಂದ ದೆಹಲಿ, ಚೆನ್ನೈ, ಹೈದರಾಬಾದ್, ಪುಣೆ, ಕಣ್ಣೂರು, ಅಹ್ಮದಾಬಾದ್, ಗೋವಾಗಳಿಗೆ ವಿಮಾನ ಯಾನ ಸೇವೆ ಆರಂಭಗೊಂಡಿದೆ. ಉಳಿದೆರಡು ಕಡೆಗೆ ಜುಲೈನಲ್ಲಿ...
Date : Monday, 14-05-2018
ಮಂಗಳೂರು : 30 ನೇ ಸ್ವಚ್ಛತಾ ಶ್ರಮದಾನ: ನಾಲ್ಕನೇ ವರ್ಷದ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ ಮೂವತ್ತನೇ ಶ್ರಮದಾನವನ್ನು ಇಂದು ನಗರದ ಲಾಲಭಾಗ್-ಮಹಾತ್ಮಾ ಗಾಂಧಿ ರಸ್ತೆಯಲ್ಲಿ ನಡೆಸಲಾಯಿತು. ದಿನಾಂಕ 13-5-2018 ರವಿವಾರದಂದು ಮುಂಜಾನೆ 7.30 ಕ್ಕೆ ಶ್ರೀರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು....
Date : Saturday, 12-05-2018
ಬೆಂಗಳೂರು: ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದ್ದು, ಮಧ್ಯಾಹ್ನ ೩ ಗಂಟೆಯವರೆಗೆ ಶೇ.56ಷ್ಟು ಮತದಾನವಾಗಿದೆ. ಹೆಚ್ಚಿನ ಮತದಾನವಾಗಲಿ ಎಂಬ ಕಾರಣಕ್ಕೆ ಸಂಜೆ 6.30ರವರೆಗೆ ಮತದಾನ ಮುಂದುವರೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ದಕ್ಷಿಣ ಕನ್ನಡದಲ್ಲಿ ಅತೀಹೆಚ್ಚು ಶೇ.47ರಷ್ಟು ಮತದಾನವಾಗಿದೆ, ಬೆಂಗಳೂರಿನಲ್ಲಿ ಅತೀ ಕಡಿಮೆ...
Date : Saturday, 12-05-2018
ತಮಕೂರು: 111 ವರ್ಷದ ಇಳಿ ವಯಸ್ಸಿನಲ್ಲೂ ಮತದಾನ ಮಾಡುವ ಮೂಲಕ ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರು ನಾಡಿನ ಎಲ್ಲಾ ನಾಗರಿಕರಿಗೂ ಆದರ್ಶರಾದರು. ಮತದಾನ ಎಷ್ಟು ಮುಖ್ಯ ಎಂಬುದನ್ನು ಸ್ವತಃ ಮತಚಲಾಯಿಸುವ ಮೂಲಕ ಅವರು ತೋರಿಸಿಕೊಟ್ಟಿದ್ದಾರೆ. ತುಮಕೂರಿನ ಗ್ರಾಮಾಂತರ ವಿಧಾನಸಭಾ...