Date : Thursday, 10-05-2018
ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಜ್ಜೋಡಿ ಮತ್ತು ಅದು ಮರೋಳಿ ಪ್ರದೇಶದ ಸುಮಾರು 50 ಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿಗರು ಉತ್ತರ ಪ್ರದೇಶದ ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಮಹೇಂದ್ರ ಕುಮಾರ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇವರನ್ನು ಪಕ್ಷದ ನಾಯಕರಾದ...
Date : Thursday, 10-05-2018
ಬೆಂಗಳೂರು: ಮೇ.12ರಂದು ಚುನಾವಣೆ ಎದುರಿಸಲಿರುವ ಕರ್ನಾಟಕದಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜಕೀಯ ಪಕ್ಷಗಳು ಕೊನೆ ಎರಡು ದಿನ ಮತದಾರರನ್ನು ವೈಯಕ್ತಿವಾಗಿ ಭೇಟಿಯಾಗಿ ಮತಯಾಚನೆ ಮಾಡಬಹುದಾಗಿದೆ. ಇಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ರಾಜ್ಯದ...
Date : Thursday, 10-05-2018
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರ್ನಾಟಕ ಬಿಜೆಪಿಯ ಎಸ್ಸಿ/ಎಸ್ಟಿ/ಒಬಿಸಿ ಮತ್ತು ಸ್ಲಂ ಮೋರ್ಚಾದೊಂದಿಗೆ ನರೇಂದ್ರ ಮೋದಿ ಅಪ್ಲಿಕೇಶನ್ ಮೂಲಕ ಸಂವಾದವನ್ನು ನಡೆಸಿದರು. ‘ದಲಿತರ ಉದ್ಧಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ದಲಿತ ಸಮುದಾಯದ ರಾಮನಾಥ ಕೋವಿಂದ್ ಅವರನ್ನು ರಾಷ್ಟ್ರಪತಿ ಹುದ್ದೆಗೇರಿಸಿದ್ದೇವೆ, ಈ...
Date : Wednesday, 09-05-2018
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಚಿಕ್ಕಮಗಳೂರಿನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೆಯನ್ನು ಸ್ಮರಿಸಿ ಮಾತು ಆರಂಭಿಸಿದ ಅವರು, ‘ಚುನಾವಣೆಯನ್ನು ಸೋತ ಬಳಿಕ ಮತಯಂತ್ರದ ಮೇಲೆ ಗೂಬೆ ಕೂರಿಸುವವರು ಇಲ್ಲಿ ನೆರೆದಿರುವ ಜನಸ್ತೋಮವನ್ನೊಮ್ಮೆ ನೋಡಲಿ’ ಎನ್ನುವ...
Date : Wednesday, 09-05-2018
ಬೆಂಗಳೂರು: ಮೇ.12ರಂದು ಕರ್ನಾಟಕ ಚುನಾವಣೆ ಎದುರಿಸುತ್ತಿರುವ ಹಿನ್ನಲೆಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ ಕುಮಾರ್ ಅವರು ಮಂಗಳವಾರ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಒಟ್ಟು 58 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ 600 ಮತಗಟ್ಟೆಗಳನ್ನು ಮಹಿಳೆಯರೇ ಮುನ್ನಡೆಸಲಿದ್ದಾರೆ, 10 ಮತಗಟ್ಟೆಗಳನ್ನು ವಿಕಲಚೇತನರು ಮುನ್ನಡೆಸಲಿದ್ದಾರೆ....
Date : Wednesday, 09-05-2018
ಮಂಗಳೂರು: ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ 416 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ. ದ.ಕ ಜಿಲ್ಲೆಯ 35 ಶಾಲೆಗಳಲ್ಲಿ 8, 9 ಮತ್ತು 10 ನೇ ತರಗತಿಗಳಲ್ಲಿ ತುಳು ಭಾಷೆಯ ಪಠ್ಯ ಕಲಿಸಲಾಗುತ್ತಿದ್ದು ಈ ಪೈಕಿ 22 ಶಾಲೆಗಳ 10 ನೇ ತರಗತಿಯ...
Date : Wednesday, 09-05-2018
ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕಾರಣಿಗಳ ಆರೋಪ, ಪ್ರತ್ಯಾರೋಪ, ಏಟು, ತಿರುಗೇಟುಗಳು ಜೋರಾಗಿವೆ. ಮಾತನಾಡುವ ಭರದಲ್ಲಿ ಕೆಲವರು ವಿವಾದ ಮೈಮೇಲೆ ಎಳೆದುಕೊಂಡರೆ, ಇನ್ನೂ ಕೆಲವರು ಎಡವಟ್ಟುಗಳನ್ನು ಮಾಡಿಕೊಂಡು ಮುಜುಗರಕ್ಕೀಡಾಗುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರೂ ಇದೇ ರೀತಿ ಮಾತನಾಡುವ ಭರದಲ್ಲಿ ತನ್ನ ವಿರೋಧಿ ಪ್ರಧಾನಿ ನರೇಂದ್ರ...
Date : Wednesday, 09-05-2018
ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಅಲ್ಲಲ್ಲಿ ಅಕ್ರಮಗಳ ಬಗ್ಗೆಯೂ ದೂರುಗಳು ದಾಖಲಾಗುತ್ತಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ತಡರಾತ್ರಿ ಸಾವಿರಾರು ಸಂಖ್ಯೆಯ ಮತದಾರರ ಗುರುತಿನ ಚೀಟಿ ಪತ್ತೆಯಾಗಿದ್ದು, ಎಲ್ಲರನ್ನೂ ಆಘಾತಕ್ಕೀಡು ಮಾಡಿದೆ. ಜಾಲಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ತಡರಾತ್ರಿ ಸಾವಿರಾರು ಸಂಖ್ಯೆಯ ಗುರುತಿನ ಚೀಟಿಗಳು ಪತ್ತೆಯಾಗಿವೆ ಎನ್ನಲಾಗಿದೆ....
Date : Tuesday, 08-05-2018
ಚಾಮುಂಡೇಶ್ವರಿ: 2013ರ ವಿಧಾನಸಭಾ ಚುನಾವಣೆಯಲ್ಲಿ ಹೇಳಿದ್ದನ್ನೇ ಈ ಬಾರಿಯೂ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಇದು ನನ್ನ ಕೊನೆಯ ಚುನಾವಣೆ ಎಂದಿದ್ದಾರೆ. ಚಾಮುಂಡೇಶ್ವರಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಅವರು ಈ ಮಾತನ್ನಾಡಿದ್ದಾರೆ. ‘ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿದ್ದೆ, ಆದರೆ...
Date : Tuesday, 08-05-2018
ಮೈಸೂರು: ಮತದಾನದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕೆಎಂಎಫ್ ಉತ್ಪಾದಿಸುವ 30,000 ‘ನಂದಿನಿ’ ಮಿಲ್ಕ್ ಪಾಕೆಟ್ಗಳ ಮೇಲೆ, ಮತ್ತು ಬಸ್ ಟಿಕೇಟ್ಗಳ ಮೇಲೆ ‘ನಿಮ್ಮ ಮತ, ನಿಮ್ಮ ಹಕ್ಕು’ , ಮೇ.12ರಂದು ತಪ್ಪದೇ ಮತದಾನ ಮಾಡಿ ಎಂಬ ಘೋಷಣೆಯನ್ನು ಬರೆಯಲಾಗಿದೆ....