News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದಲ್ಲಿ ಇಂದು 4 ಕಡೆ ಮೋದಿ ಸಮಾವೇಶ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಅಖಾಡ ಕರ್ನಾಟಕದಲ್ಲಿ ಇಂದು ಮೂರನೇ ಸುತ್ತಿನ ಪ್ರಚಾರ ಕಾರ್ಯವನ್ನು ನಡೆಸಲಿದ್ದು, 4 ಸಮಾವೇಶಗಳನ್ನು ನಡೆಸಲಿದ್ದಾರೆ. ಬೆಳಗ್ಗೆ 11ಗಂಟೆಗೆ ತುಮಕೂರಿಗೆ ಆಗಮಿಸಲಿರುವ ಅವರು, ತುಮಕೂರು, ಹಾಸನ ಮತ್ತು ನೆಲಮಂಗಳ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಮಧ್ಯಾಹ್ನ 2  ಗಂಟೆಗೆ...

Read More

ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಶತ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಶುಕ್ರವಾರ ತನ್ನ ಬಹುನಿರೀಕ್ಷಿತ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಒಂದೂವರೆ ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು, ಬಿಪಿಎಲ್ ಮಹಿಳೆಯರಿಗೆ ಸ್ಮಾರ್ಟ್ ಫೋನ್, ಗೋ ಹತ್ಯೆ ನಿಷೇಧ...

Read More

ಶಶಿರಾಜ್ ಶೆಟ್ಟಿ ಕೊಳಂಬೆ ಸಹಿತ ನೂರಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ, ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು....

Read More

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರೊಂದಿಗೆ ಮೋದಿ ಸಂವಾದ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ನರೇಂದ್ರ ಮೋದಿ ಅಪ್ಲಿಕೇಶನ್ ಮೂಲಕ ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಮೋದಿ, ಇತ್ತೀಚಿಗೆ ಶಾಂಘೈನಲ್ಲಿ ನಡೆದ ಸಭೆಯಲ್ಲಿ ಭಾರತದ ಇಬ್ಬರು ಮಹಿಳಾ ಮಂತ್ರಿ ಎಲ್ಲರ...

Read More

ಬಳ್ಳಾರಿ ಅಭಿವೃದ್ಧಿಯಾದರೆ ಕರ್ನಾಟಕ ಅಭಿವೃದ್ಧಿಯಾದಂತೆ: ಮೋದಿ

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿಯವರು ಬಳ್ಳಾರಿಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಭಾಷಣವನ್ನು ಉದ್ದೇಶಿಸಿ ಮಾತನಾಡಿದರು. ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ಇತಿಹಾಸ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯ, ಹಕ್ಕ ಬುಕ್ಕ, ವಿದ್ಯಾರಣ್ಯರು, ಶ್ರೀ ಕೃಷ್ಣದೇವರಾಯ, ಕನಕದಾಸರು, ಪುರಂದರದಾಸರಿಗೆ ನನ್ನ ಪ್ರಣಾಮಗಳು ಎಂದರು. ಬಳ್ಳಾರಿ...

Read More

ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ಹಾಕಿ: ಮೋದಿ

ಕಲಬುರ್ಗಿ: ಚುನಾವಣೆ ಬರುತ್ತದೆ ಹೋಗುತ್ತದೆ, ಆರೋಪ, ಪ್ರತ್ಯಾರೋಪ ಇರುತ್ತದೆ ಹೋಗುತ್ತದೆ, ಆದರೆ ಇಂತಹ ಜನಸಾಗರ, ಸರ್ಕಾರ ಬದಲಿಸುವ ಇಂತಹ ಹುಮ್ಮಸ್ಸು ಈಗ ಮಾತ್ರ ಕರ್ನಾಟಕದ ನಾಲ್ಕು ದಿಕ್ಕುಗಳಲ್ಲಿ ಕಾಣುತ್ತಿದೆ ಎಂದರು. ಇಂದು ದೇಶದಲ್ಲಿ ಕಾಂಗ್ರೆಸ್‌ಗೆ ಸೋಲು ಆಗುತ್ತಿದೆ, ಕಳೆದ 4 ವರ್ಷದಲ್ಲಿ ದೇಶದ...

Read More

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಯೋಗಿ

ಶಿವಮೊಗ್ಗ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಗುರುವಾರ ಶಿವಮೊಗ್ಗದ ಸಾಗರದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಸರ್ಕಾರ ಎಲ್ಲಾ ವಲಯದಲ್ಲೂ ವಿಫಲವಾಗಿದೆ ಎಂದು...

Read More

ರಾಜ್ಯದ ರೈತರೊಂದಿಗೆ ಸಂವಾದ ನಡೆಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಕರ್ನಾಟಕದ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರೊಂದಿಗೆ ನರೇಂದ್ರ ಮೋದಿ ಅಪ್ಲಿಕೇಶನ್ ಮೂಲಕ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಷ್ಟ್ರಕವಿ ಕುವೆಂಪು ರೈತರನ್ನು ನೇಗಿಲ ಯೋಗಿ ಎಂದು ಬಣ್ಣಿಸಿದ್ದಾರೆ. ಇಂದು ಆ...

Read More

ಕಾಂಗ್ರೆಸ್ ಆಡಳಿತದಲ್ಲಿ ‘ಸುಲಲಿತ ಕೊಲೆ’ಗಳಾಗುತ್ತಿವೆ: ಮೋದಿ

ಉಡುಪಿ: ಇಂದು ದೇಶ ಮತ್ತು ಸಮಾಜಕ್ಕೆ ಮಠ, ಮಂದಿರ, ಸೃಷ್ಟಿ ಎಲ್ಲವೂ ಪ್ರೇರಣಾ ಶೀಲ, ಇದು ಪರಶುರಾಮನ ಸೃಷ್ಟಿ, ಪ್ರಕೃತಿಯನ್ನು ಉಳಿಸುವ, ಬೆಳೆಸುವ, ಅದರೊಂದಿಗೆ ಬದುಕುವ ಸಂದೇಶವನ್ನು ವಿಶ್ವಕ್ಕೆ ಇದು ನೀಡುತ್ತದೆ ಎಂದು ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾವು...

Read More

ಶಾರದಾ ಪ.ಪೂ. ಕಾಲೇಜಿಗೆ ಉತ್ತಮ ಫಲಿತಾಂಶ ; ಕು| ಅದಿತಿ ಅತುಲ್‌ಕುಮಾರ್ ಸುರಾಣ ರಾಜ್ಯಕ್ಕೆ ದ್ವಿತೀಯ

ಮಂಗಳೂರು :  ಮಾರ್ಚ್ 2018 ರಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ನಗರದ ಶಾರದಾ ಪ.ಪೂ. ಕಾಲೇಜು ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ವಿಜ್ಞಾನ ವಿಭಾಗದಿಂದ ಒಟ್ಟು 545 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 282 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), 233 ವಿದ್ಯಾರ್ಥಿಗಳು...

Read More

Recent News

Back To Top