News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 24th September 2025


×
Home About Us Advertise With s Contact Us

ಮಂಗಳೂರು ದಕ್ಷಿಣ ಕ್ಷೇತ್ರ ಗೆದ್ದ ಬಿಜೆಪಿಯ ವೇದವ್ಯಾಸ್ ಕಾಮತ್

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೋ ಅವರನ್ನು...

Read More

ಪುತ್ತೂರು ಕ್ಷೇತ್ರ ಗೆದ್ದ ಬಿಜೆಪಿಯ ಸಂಜೀವ ಮಠಂದೂರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಅವರು ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಶಕುಂತಳಾ ಶೆಟ್ಟಿಯವರನ್ನು ಇವರು...

Read More

ಬೆಳ್ತಂಗಡಿಯಲ್ಲಿ ಗೆದ್ದ ಬಿಜೆಪಿಯ ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಅಭ್ಯರ್ಥಿ ಹರೀಶ್ ಪೂಂಜಾ ಅವರು ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...

Read More

ಸುಳ್ಯದಲ್ಲಿ ಮತ್ತೆ ಗೆದ್ದು ಬೀಗಿದ ಬಿಜೆಪಿಯ ಅಂಗಾರ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ, ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಅವರು ಈ ಬಾರಿಯೂ ಗೆದ್ದು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಇವರು ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಅವರನ್ನು 9 ಸಾವಿರ ಮತಗಳ...

Read More

ಮಂಗಳೂರು ಉತ್ತರದಲ್ಲಿ ಬಿಜೆಪಿಯ ಡಾ.ಭರತ್ ಶೆಟ್ಟಿಗೆ ಜಯ

  ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರು ಭರ್ಜರಿ ಜಯ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೊಯುದ್ದೀನ್ ಬಾವ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...

Read More

ದಕ್ಷಿಣಕನ್ನಡದ 7 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಮಂಗಳೂರು: ದಕ್ಷಿಣ ಕನ್ನಡದ ೮ ಕ್ಷೇತ್ರಗಳ ಪೈಕಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, 1 ಕ್ಷೇತ್ರವನ್ನು ಈಗಾಗಲೇ ಗೆದ್ದುಕೊಂಡಿದೆ. ಮಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಜೆ.ಆರ್ ಲೋಬೋಗಿಂತ ಮುಂಚೂಣಿಯಲ್ಲಿದ್ದಾರೆ. ಮಂಗಳೂರು ಉತ್ತರದಲ್ಲಿ ಬಿಜೆಪಿಯ ಡಾ.ಭರತ್ ಶೆಟ್ಟಿಯವರು ಕಾಂಗ್ರೆಸ್‌ನ ಮೊಯುದ್ದೀನ್ ಬಾವ...

Read More

ಇತಿಹಾಸದಲ್ಲೇ ಮೊದಲ ಬಾರಿಗೆ ಮುಲ್ಕಿ-ಮೂಡುಬಿದಿರೆ ಕ್ಷೇತ್ರ ಗೆದ್ದ ಬಿಜೆಪಿ

ಮುಲ್ಕಿ: ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಭರ್ಜರಿ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿಯ ಗೆಲುವಿನ ಖಾತೆ ತೆರೆದಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು 24,564 ಸಾವಿರ  ಮತಗಳಿಂದ ಸೋಲಿಸಿದ್ದಾರೆ....

Read More

ಭರದಿಂದ ಸಾಗುತ್ತಿದೆ ಮತ ಎಣಿಕೆ: ಬಿಜೆಪಿ ಮುನ್ನಡೆಯಲ್ಲಿ

ಬೆಂಗಳೂರು: ಇಡೀ ದೇಶದ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆ ಕಾರ್ಯ ಇಂದು ಭರದಿಂದ ಸಾಗುತ್ತಿದ್ದು, ಬೆಳಗ್ಗಿನ ಟ್ರೆಂಡ್ ಪ್ರಕಾರ ಬಿಜೆಪಿ ಮುನ್ನಡೆ ಸಾಧಿಸಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದ್ದು, ಕಿಂಗ್ ಮೇಕರ್...

Read More

ಮತ ಎಣಿಕೆಗೆ ಸಕಲ ಸಿದ್ಧತೆ

ಬೆಂಗಳೂರು: ಮೇ.12ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಕೇಂದ್ರಗಳಿಗೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಅರೆಸೇನಾ ಪಡೆ, ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳನ್ನು ಭದ್ರತಾ ವ್ಯವಸ್ಥೆಗೆ ನಿಯೋಜನೆ ಮಾಡಲಾಗಿದೆ....

Read More

ಉಡಾನ್: ಹುಬ್ಬಳ್ಳಿಯಿಂದ 9 ಹೊಸ ವಿಮಾನಯಾನಕ್ಕೆ ಅವಕಾಶ

ಹುಬ್ಬಳ್ಳಿ: ಅಗ್ಗದ ದರದಲ್ಲಿ ದೇಶೀಯ ಪ್ರಯಾಣವನ್ನು ಉತ್ತೇಜಿಸುವ ಕೇಂದ್ರ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆಯಡಿ ಹುಬ್ಬಳ್ಳಿಯಿಂದ 9 ಹೊಸ ವಿಮಾನಯಾನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಹುಬ್ಬಳ್ಳಿಯಿಂದ ದೆಹಲಿ, ಚೆನ್ನೈ, ಹೈದರಾಬಾದ್, ಪುಣೆ, ಕಣ್ಣೂರು, ಅಹ್ಮದಾಬಾದ್, ಗೋವಾಗಳಿಗೆ ವಿಮಾನ ಯಾನ ಸೇವೆ ಆರಂಭಗೊಂಡಿದೆ. ಉಳಿದೆರಡು ಕಡೆಗೆ ಜುಲೈನಲ್ಲಿ...

Read More

Recent News

Back To Top