Date : Wednesday, 18-07-2018
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎನ್ನುವ ಉದ್ದೇಶದೊಂದಿಗೆ ‘ನಮೋ ಭಾರತ್’ ಎಂಬ ನವ ತರುಣರನ್ನೊಳಗೊಂಡ ಸಂಘಟನೆ ಅಣಿಯಾಗಿದೆ. ಸಮಾನ ಮನಸ್ಕ ಯುವಕರು ‘ನಮೋ ಭಾರತ್’ ಎಂಬ ಸಂಘಟನೆಯ ಹೆಸರಿನಲ್ಲಿ ರಾಜ್ಯಾದ್ಯಂತ ನರೇಂದ್ರ ಮೋದಿಯವರ...
Date : Monday, 16-07-2018
ಮಂಗಳೂರು: ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳನ್ನು ಕಡೆಗಣಿಸಿ ಕೆಂಗಣ್ಣಿಗೆ ಗುರಿಯಾಗಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಕೊನೆಗೂ ಕರಾವಳಿಗರ ದಿಟ್ಟ ಹೋರಾಟಕ್ಕೆ ಮಣಿದು ಮಂಡಿಯೂರಿದ್ದಾರೆ. ಎರಡು ದಿನಗಳ ಕಾಲ ಕರಾವಳಿ ಪ್ರವಾಸ ನಡೆಸಿ ಮೀನುಗಾರರ ಸಮಸ್ಯೆಗಳನ್ನು ಆಲಿಸುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ...
Date : Friday, 13-07-2018
ಮಂಗಳೂರು: ಬಜೆಟ್‌ನಲ್ಲಿ ಕಿಂಚಿತ್ತೂ ಅನುದಾನವನ್ನು ನೀಡದೆ ಕರಾವಳಿ ವಿರುದ್ಧ ಮಲತಾಯಿ ಧೋರಣೆಯನ್ನು ಅನುಸರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅವರ ಸರ್ಕಾರದ ವಿರುದ್ಧ ಮಂಗಳೂರು ಜನತೆ ಸಾಮಾಜಿಕ ಜಾಲತಾಣಗಳಲ್ಲಿ ‘ಕುಮಾರ ಸ್ವಾಮಿ ನಾಟ್ ಮೈ ಸಿಎಂ’ ಎಂಬ ಅಭಿಯಾನವನ್ನು ಆರಂಭಿಸಿದ್ದಾರೆ. ಕರಾವಳಿ ವಿರೋಧಿ...
Date : Friday, 13-07-2018
ಮಂಗಳೂರು: ಇಲ್ಲಿನ ಶಕ್ತಿನಗರದಲ್ಲಿ ಪ್ರತಿಷ್ಟಿತ ಶಕ್ತಿ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ವಿದ್ಯಾಸಂಸ್ಥೆ ಶಕ್ತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿಗೆ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಭೇಟಿ ನೀಡಿದರು. ಶಾಲೆಯ ಸುಸಜ್ಜಿತ ಕಟ್ಟಡ, ತರಗತಿ ಕೊಠಡಿ,...
Date : Friday, 13-07-2018
ಬೆಂಗಳೂರು: ಉತ್ತಮ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ( Artificial Intelligence (AI) ಯನ್ನು ಬಳಸಿಕೊಳ್ಳಲು ಭಾರತ ಭಾರೀ ಉತ್ಸುಕತೆಯನ್ನು ತೋರಿಸುತ್ತಿದೆ ಎಂಬುದಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ. ಕಾನ್ಫಿಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ(ಸಿಐಐ) ಆಯೋಜನೆಗೊಳಿಸಿದ್ದ 14ನೇ ಇಂಡಿಯಾ...
Date : Thursday, 12-07-2018
ಕಲ್ಲಡ್ಕ : ಪಾಠದೊಂದಿಗೆ ಪಠ್ಯೇತರ ಚಟುವಟಿಕೆ ನೀಡುವುದರೊಂದಿಗೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸುದೆಕ್ಕಾರ್‌ನಲ್ಲಿರುವ 5 ಎಕರೆ ಜಮೀನಿನಲ್ಲಿ ಭತ್ತ ಬೇಸಾಯವನ್ನು ಮಾಡುವ ಬಗ್ಗೆ ಪ್ರಾತ್ಯಕ್ಷಿತೆಯನ್ನು ನಡೆಸಲಾಯಿತು. ಅಲ್ಲಿ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್, ಕಾರ್‍ಯದರ್ಶಿ ಜಯರಾಮ್ ರೈ ಬೋಳಂತೂರು, ಜಯರಾಮ್ ನೀರಪಾದೆ,...
Date : Tuesday, 10-07-2018
ಬೆಳಗಾವಿ: ಛತ್ತೀಸ್‌ಗಢದ ಕಂಕೇರ್‌ನಲ್ಲಿ ನಕ್ಸಲರು ಇಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡ ಪರಿಣಾಮ ಸೋಮವಾರ ಕರ್ನಾಟಕ ಮೂಲದ ಇಬ್ಬರು ಬಿಎಸ್‌ಎಫ್ ಯೋಧರು ಹುತಾತ್ಮರಾಗಿದ್ದಾರೆ. ಇಂದು ಅವರ ಪ್ರಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಸೋಮವಾರ ಸಂಜೆ ಸುಮಾರು 200 ಬಿಎಸ್‌ಎಫ್ ಯೋಧರು ಕರ್ತವ್ಯ ನಿಮಿತ್ತ ಪ್ರಯಾಣಿಸುತ್ತಿದ್ದ...
Date : Monday, 09-07-2018
ಬೆಂಗಳೂರು: ಭೂಮಿ, ಕಾಡು ಮತ್ತು ದೇಶೀಯ ಗೋವುಗಳ ನಡುವೆ ಅವಿನಾಭಾವ ಸಂಬಂಧ ಇದೆ. ಇದನ್ನು ಅರಿತು ಇಲ್ಲಿ ವೈವಿಧ್ಯಮಯ ದೇಶೀಯ ಸಸಿಗಳನ್ನು ಬೆಳೆಸಲು ಒತ್ತು ನೀಡಲಾಗಿದೆ ಎಂದು ಪರಿಸರ ತಜ್ಞ ಡಾ. ಯಲ್ಲಪ್ಪ ರೆಡ್ಡಿ ಹೇಳಿದರು. ಅವರು ದೊಡ್ಡಬಳ್ಳಾಪುರದ ತಾಲ್ಲೂಕಿನ ಘಾಟಿ...
Date : Monday, 09-07-2018
ಮಂಗಳೂರು : ವಿಶ್ವದ ಅತೀ ದೊಡ್ಡ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣ ಎಂಬ ಉದಾತ್ತ ಚಿಂತನೆಯೊಂದಿಗೆ ವಿದ್ಯಾರ್ಥಿ ಸಮೂದಾಯದಲ್ಲಿ ರಾಷ್ಟ್ರೀಯತೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜುಲೈ 9 ರ 1949...
Date : Monday, 09-07-2018
ಮಂಗಳೂರು: ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ಸೆ.3ರಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ ಮತ್ತು ರಾಷ್ಟ್ರೀಯ ಧರ್ಮ ಸಂಸದ್ ಜರುಗಲಿದ್ದು, ಇದಕ್ಕೆ ದೇಶ ವಿದೇಶಗಳ 2 ಸಾವಿರ ಸಾಧು ಸಂತರು ಆಗಮಿಸುವ ನಿರೀಕ್ಷೆ ಇದೆ. ರಾಷ್ಟ್ರೀಯ ಧರ್ಮ ಸಂಸದ್‌ನ್ನು ಧರ್ಮಸ್ಥಳ ಧರ್ಮಾಧಿಕಾರಿ...