Date : Tuesday, 15-05-2018
ಉಡುಪಿ: ಉಡುಪಿಯ ಎಲ್ಲಾ ಐದು ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಉಡುಪಿ, ಕಾಪು, ಕುಂದಾಪುರ, ಬೈಂದೂರು, ಕಾರ್ಕಳ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯ ರಘುಪತಿ ಭಟ್ ಕಾಂಗ್ರೆಸ್ನ ಪ್ರಮೋದ್ ಮಧ್ವರಾಜ್...
Date : Tuesday, 15-05-2018
ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಜಿ.ಟಿ ದೇವೇಗೌಡರ ವಿರುದ್ಧ ಇವರು ಪರಾಭವಗೊಂಡಿದ್ದಾರೆ. ಇದು ಕಾಂಗ್ರೆಸ್ ಕಂಡ ಅತ್ಯಂತ ಹೀನಾಯ ಸೋಲು ಎಂದೇ ಬಣ್ಣಿಸಲಾಗಿದೆ. ಜಿ.ಟಿ ದೇವೇಗೌಡರು 70232 ಮತಗಳನ್ನು ಪಡೆದರೆ,...
Date : Tuesday, 15-05-2018
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ನ ಗೋಪಾಲ ಭಂಡಾರಿಯವರನ್ನು...
Date : Tuesday, 15-05-2018
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೋ ಅವರನ್ನು...
Date : Tuesday, 15-05-2018
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಅವರು ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್ನ ಶಕುಂತಳಾ ಶೆಟ್ಟಿಯವರನ್ನು ಇವರು...
Date : Tuesday, 15-05-2018
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಅಭ್ಯರ್ಥಿ ಹರೀಶ್ ಪೂಂಜಾ ಅವರು ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...
Date : Tuesday, 15-05-2018
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ, ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಅವರು ಈ ಬಾರಿಯೂ ಗೆದ್ದು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಇವರು ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಅವರನ್ನು 9 ಸಾವಿರ ಮತಗಳ...
Date : Tuesday, 15-05-2018
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರು ಭರ್ಜರಿ ಜಯ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೊಯುದ್ದೀನ್ ಬಾವ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...
Date : Tuesday, 15-05-2018
ಮಂಗಳೂರು: ದಕ್ಷಿಣ ಕನ್ನಡದ ೮ ಕ್ಷೇತ್ರಗಳ ಪೈಕಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, 1 ಕ್ಷೇತ್ರವನ್ನು ಈಗಾಗಲೇ ಗೆದ್ದುಕೊಂಡಿದೆ. ಮಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಜೆ.ಆರ್ ಲೋಬೋಗಿಂತ ಮುಂಚೂಣಿಯಲ್ಲಿದ್ದಾರೆ. ಮಂಗಳೂರು ಉತ್ತರದಲ್ಲಿ ಬಿಜೆಪಿಯ ಡಾ.ಭರತ್ ಶೆಟ್ಟಿಯವರು ಕಾಂಗ್ರೆಸ್ನ ಮೊಯುದ್ದೀನ್ ಬಾವ...
Date : Tuesday, 15-05-2018
ಮುಲ್ಕಿ: ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಭರ್ಜರಿ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿಯ ಗೆಲುವಿನ ಖಾತೆ ತೆರೆದಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು 24,564 ಸಾವಿರ ಮತಗಳಿಂದ ಸೋಲಿಸಿದ್ದಾರೆ....