News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 22nd October 2026

×
Home About Us Advertise With s Contact Us

ನೇತ್ರಾವತಿ ನದಿ ಸ್ವಚ್ಛಗೊಳಿಸಿದ ಯುವ ಬ್ರಿಗೇಡ್‌ನ 500ಕ್ಕೂ ಅಧಿಕ ಕಾರ್ಯಕರ್ತರು

ಬೆಳ್ತಂಗಡಿ: ಯುವ ಬ್ರಿಗೇಡ್ ನೇತೃತ್ವದಲ್ಲಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಯನ್ನು ಶುದ್ಧೀಕರಿಸುವ ಕಾರ್ಯ ಜರುಗಿತು. ಭಾನುವಾರ ಧರ್ಮಸ್ಥಳದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ರಾಜ್ಯದ ಹಲವೆಡೆಯಿಂದ ಆಗಮಿಸಿದ 500ಕ್ಕೂ ಅಧಿಕ ಕಾರ್ಯಕರ್ತರು ನದಿಯನ್ನು ಸ್ವಚ್ಛಗೊಳಿಸಿದರು. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ...

Read More

ಅಭ್ಯರ್ಥಿಯ ಗೆಲುವೊಂದೆ ಗುರಿ ಎಂದ ತ್ಯಾಗಮಯಿ ವ್ಯಕ್ತಿತ್ವ ಕಾರ್ಯಕರ್ತರದ್ದು – ವೇದವ್ಯಾಸ ಕಾಮತ್

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಊಟ, ತಿಂಡಿ ಬಿಟ್ಟು ಬಿರುಬಿಸಿಲಿನಲ್ಲಿ ದುಡಿದ ಪರಿಣಾಮವಾಗಿ ನನ್ನಂತಹ ಸಾಮಾನ್ಯ ಕಾರ್ಯಕರ್ತನ ಗೆಲುವಾಗಿದೆ. ಕಾರ್ಯಕರ್ತರ ತ್ಯಾಗವನ್ನು ಬಣ್ಣಿಸಲು ಶಬ್ದಗಳೇ ಸಾಕಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ನೂತನ ಶಾಸಕ ಡಿ. ವೇದವ್ಯಾಸ ಕಾಮತ್...

Read More

ನೀವು ನೀಡಿದ ಜವಾಬ್ದಾರಿಗೆ ಕುಂದು ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಿಜೆಪಿ ಗ್ರಾಮ ಸಮಿತಿ ಬಾಳ್ತಿಲ ಇದರ ಆಶ್ರಯದಲ್ಲಿ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆ ಯಾದ ಉಳಿಪ್ಪಾಡಿ ರಾಜೇಶ್ ನಾಯ್ಕ್  ಅವರಿಗೆ ಅಭಿನಂದನಾ ಕಾರ್ಯಕ್ರಮ ಪೂರ್ಲಿಪಾಡಿಯಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ರಾಜೇಶ್ ನಾಯಕ್, ನಾನು ರಾಜಧರ್ಮವನ್ನು ಪಾಲಿಸುವ ಪ್ರಮಾಣಿಕ ನಿಮ್ಮ...

Read More

ಸಿಇಟಿ : ‘ತಪಸ್’ ವಿದ್ಯಾರ್ಥಿಗಳ ಸಾಧನೆ

ಬೆಂಗಳೂರು : ರಾಜ್ಯದ ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗುವ ರಾಷ್ಟ್ರೋತ್ಥಾನ ಪರಿಷತ್‌ನ ಯೋಜನೆಯಾದ ’ತಪಸ್’ನಲ್ಲಿ ಶಿಕ್ಷಣ ಪಡೆದ 26 ಮಂದಿ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಹಾಗೂ ಸಿಇಟಿಯಲ್ಲಿ 7 ಮಂದಿ 1000 ದೊಳಗಿನ ರ್‍ಯಾಂಕ್ ಗಳಿಸಿದ್ದಾರೆ. 25...

Read More

ಅವೈಜ್ಞಾನಿಕ ನೀರಿನ ಬಿಲ್ ಬಗ್ಗೆ ತಕ್ಷಣ ಕ್ರಮ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಿಲ್ ಅವೈಜ್ಞಾನಿಕವಾಗಿದ್ದು ಆ ಬಗ್ಗೆ ತಮಗೆ ಬಂದಿರುವ ದೂರುಗಳನ್ನು ಪರಿಶೀಲಿಸಿ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ತಮ್ಮ ಕಚೇರಿಯಲ್ಲಿ...

Read More

ಸರಕಾರಿ ಕಾಲೇಜುಗಳ ಅಭಿವೃದ್ದಿಗೆ ಗಮನ ನೀಡಲಾಗುವುದು – ಶಾಸಕ ಡಿ. ವೇದವ್ಯಾಸ್ ಕಾಮತ್

ಮಂಗಳೂರು : ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳ ಆಭಿವೃದ್ದಿ ಹಾಗೂ ಅದಕ್ಕೆ ಪೂರಕವಾಗುವಂತೆ ಸ್ಟಾಫ್ ಕೌನ್ಸಿಲ್ ಸಮಿತಿಗಳನ್ನು ರಚಿಸುವ ಬಗ್ಗೆ ಗಮನ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಇಂದಿಲ್ಲಿ ಹೇಳಿದ್ದಾರೆ. ನಗರದ...

Read More

ಶ್ರೀರಾಮ ಶಾಲಾ ಮಕ್ಕಳಿಗೆ ಮತ್ತೆ ಬಿಸಿಯೂಟ ದೊರಕಿಸಿಕೊಟ್ಟ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ರಾಜಕೀಯ ಕಾರಣಗಳಿಂದಾಗಿ ಬಿಸಿಯೂಟದಿಂದ ವಂಚಿತರಾಗಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳಿಗೆ ಮತ್ತೆ ಬಿಸಿಯೂಟವನ್ನು ದೊರಕಿಸಿಕೊಡುವಲ್ಲಿ ಬಂಟ್ವಾಳದ ನೂತನ ಶಾಸಕ ಉಳಿಪ್ಪಾಡಿ ಗುತ್ತು ರಾಜೇಶ್ ನಾಯ್ಕ್ ಯಶಸ್ವಿಯಾಗಿದ್ದಾರೆ. ಶಾಸಕರಾದ ಕೇವಲ ಹತ್ತು ದಿನಗಳಲ್ಲಿ ಮತ್ತೆ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಅನ್ನವನ್ನು...

Read More

ಸಿಇಟಿ ಫಲಿತಾಂಶ ಪ್ರಕಟ: ಎಂಜಿನಿಯರಿಂಗ್‌ನಲ್ಲಿ ಮಂಗಳೂರಿನ ಶಾರದ ಕಾಲೇಜಿಗೆ 2ನೇ ರ‍್ಯಾಂಕ್

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಂಜಿನಿಯರಿಂಗ್ ವಿಭಾಗದಲ್ಲಿ ವಿಜಯಪುರ ಎಕ್ಸ್‌ಲೆಂಟ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಶ್ರೀಧರ್ ದೊಡ್ಡಮನಿ ಪ್ರಥಮ ರ‍್ಯಾಂಕ್...

Read More

ಶಾಲೆಗೆ ಕೀರ್ತಿ ತಂದ ಮಣಿಪುರದ ವಿದ್ಯಾರ್ಥಿ

ಮಂಗಳೂರು: ಬೈಂದೂರು ತಾಲೂಕಿನ ಏಕೈಕ ಇಂಗ್ಲಿಷ್ ಮಾದ್ಯಮ ಶಾಲೆಯಾದ ಉಪ್ಪುಂದದ ಶ್ರೀ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕಲಿಯುತ್ತಿದ್ದ ಮಣಿಪುರ ಮೂಲದ ವಿದ್ಯಾರ್ಥಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 519 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾನೆ. ಇಷ್ಟು ಅಂಕ ಗಳಿಸಿದ ಆ ಶಾಲೆಯ...

Read More

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ :  ಕಳ್ಳಿಗೆ ಗ್ರಾಮದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಬಂಧಪಟ್ಟ ತಾಲೂಕು ಅಧಿಕಾರಿಗಳಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಳ್ಳಿಗೆ ಪಂಚಾಯತ್‌ ಉಪಾಧ್ಯಕ್ಷರಾದ ಪುರುಷ ಸಾಲ್ಯಾನ್, ದಯಾನಂದ...

Read More

Recent News

Back To Top