Date : Tuesday, 18-06-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಕಾರ್ಯಗಳಿಗೆ ಯಾವಾಗ ಕಾಯಕಲ್ಪ ನೀಡಲಿದೆ ಎಂಬುದಾಗಿ ನಾವು ಕಾದು ಕುಳಿತಿದ್ದೇವೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಮಾತನಾಡಿದ...
Date : Tuesday, 18-06-2024
ಬೆಂಗಳೂರು: ಕೊಲೆಯಾದ ರೇಣುಕಸ್ವಾಮಿಯವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಚಿತ್ರದುರ್ಗದಲ್ಲಿ ಇಂದು ರೇಣುಕಸ್ವಾಮಿಯವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
Date : Monday, 17-06-2024
ಬೆಂಗಳೂರು: ಪೆಟ್ರೋಲ್ ಬೆಲೆ ಲೀಟರ್‍ಗೆ 3 ರೂ, ಡೀಸೆಲ್ ಬೆಲೆ 3.5 ರೂ ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ....
Date : Monday, 17-06-2024
ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್...
Date : Friday, 14-06-2024
ಬೆಂಗಳೂರು: ರಾಜ್ಯದ ಜನರು ಯಡಿಯೂರಪ್ಪನವರ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಪೂರಕವಾಗಿ ಹೈಕೋರ್ಟ್ ತೀರ್ಪು ಬಂದಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...
Date : Friday, 14-06-2024
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಕೂಡದು ಎಂದು ಹೈಕೋರ್ಟ್ ಆದೇಶ ನೀಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದ್ದಾರೆ. ಹೈಕೋರ್ಟಿನ ಈ ಆದೇಶವನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Friday, 14-06-2024
ಬೆಂಗಳೂರು: ಮಾನ್ಯ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎಗೆ ರಾಜ್ಯದ ಜನತೆ ಅದ್ಭುತವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ರಾಜ್ಯ ಸರಕಾರ ಹಲವಾರು ಅಪಪ್ರಚಾರ ಮಾಡಿದ್ದರೂ ಬಿಜೆಪಿಯ 17, ಎನ್‍ಡಿಎ ಸೇರಿದ್ದ ಜೆಡಿಎಸ್‍ನ ಇಬ್ಬರನ್ನು ಗೆಲ್ಲಿಸಿ 19 ಸೀಟುಗಳನ್ನು ನಾವು ಗೆದ್ದಿದ್ದೇವೆ ಎಂದು ಎಂದು ಕೇಂದ್ರ...
Date : Friday, 14-06-2024
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಆ ಥರ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನಪರಿಷತ್ ಸದಸ್ಯ...
Date : Monday, 10-06-2024
ಬೆಂಗಳೂರು: ಮಾನ್ಯ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಇದು ಅತ್ಯಂತ ಸಂತಸದ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಹುಟ್ಟಿದ ವ್ಯಕ್ತಿಯೊಬ್ಬರು...
Date : Saturday, 08-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರಿ ಹಗರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ದದ್ದಲ್ ಮತ್ತು ಸಚಿವ ಶರಣಪ್ರಕಾಶ್ ಪಾಟೀಲರ ರಾಜೀನಾಮೆ ಪಡೆಯುವಂತೆ ಹಾಗೂ ಈ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್...