News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಸಿ ನೆಡುವುದೇ ಅವಳ ಬರ್ತ್‌ಡೇ ಪಾರ್ಟಿ

ಬೆಂಗಳೂರು: ಹೋಟೆಲ್, ಪಾರ್ಕ್, ಕೇಕು, ಕೋಲ್ಡ್ರಿಂಕ್ಸ್, ಬಲೂನ್ಸ್, ಕ್ಯಾಂಡಲ್ಸ್‌ಗಳು ಇಲ್ಲದೇ ಇಂದು ಬರ್ತ್‌ಡೇ ಆಚರಿಸಿಕೊಳ್ಳುವುದೇ ವಿರಳ. ನರ್ಸರಿ ಮಟ್ಟದಲ್ಲಿಯೂ ಇದು ಹೆಚ್ಚಾಗಿದ್ದು, ಕನಿಷ್ಟ ಚಾಕೊಲೇಟ್ ಆದರೂ ಕೊಡುವ ಪರಿಪಾಠ ಸಾಮಾನ್ಯವಾಗಿದೆ. ಆದರೆ, ಬೆಂಗಳೂರಿನ ಹರಿಣಿ (೬ವರ್ಷ) ತನ್ನ ಜನ್ಮದಿನದಂದು ಪೋಷಕರೊಂದಿಗೆ ಸಸಿ...

Read More

ಹೈ-ಕರ್ನಾಟಕದಲ್ಲಿ ಹೆಚ್ಚುತ್ತಿದೆ ಸೂರ್ಯನ ಪ್ರತಾಪ

ಕಲಬುರಗಿ: ಪ್ರತಿವರ್ಷಕ್ಕಿಂತ 2.8 ಡಿ.ಸೆ. ಬಿಸಿಲ ತಾಪ ಹೆಚ್ಚಿದ್ದು, ಕಲಬುರಗಿಯಲ್ಲಿ ಸದ್ಯ 43.8 ಡಿ.ಸೆ. ತಾಪಮಾನ ಮಂಗಳವಾರ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕನಿಷ್ಟ ತಾಪಮಾನದಲ್ಲಿಯೂ 0.7 ಡಿ.ಸೆ ಹೆಚ್ಚಾಗಿದ್ದು, ಸದ್ಯ ಕ. 25.7 ಡಿ.ಸೆ ದಾಖಲಾಗಿದೆ. ರಾಯಚೂರಿನಲ್ಲಿ 42.9, ಬಳ್ಳಾರಿಯಲ್ಲಿ ಗರಿಷ್ಠ 41 ಡಿ.ಸೆ., ಕೊಪ್ಪಳದಲ್ಲಿ...

Read More

ಆಳ್ವಾಸ್‍ನಲ್ಲಿ ಮಹಾವೀರ ಜಯಂತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶ್ರೀಮಹಾವೀರ ಜಯಂತಿ ದಿನಾಚರಣೆಯು ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ,  ನಮ್ಮ ಶಕ್ತಿಯನ್ನು ನಾವು ಒಳ್ಳೆ ಉದ್ದೇಶಕ್ಕೆ ಬಳಸಬೇಕೆಂದು...

Read More

ಹೊಲಿಗೆ ಇಲ್ಲದೇ ಹೃದಯದ ಕವಾಟ ಬದಲು: ಡಾ. ಪಿಳ್ಳೈ

ಬೆಂಗಳೂರು: ಹೊಲಿಗೆ ಇಲ್ಲದೇ ಹೃದಯದ ಕವಾಟವನ್ನು ಬಿಜಿಎಸ್ ಗ್ಲೆನೀಗಲ್ಸ್ ಗ್ಲೋಬಲ್ ಹಾಸ್ಪಿಟಲ್ ಬದಲಾಯಿಸಿದ್ದು, ಇದು ದಕ್ಷಿಣ ಭಾರತದಲ್ಲಿಯೇ ಮೊದಲು ಎಂದು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.ಥಾಸಿ ಪಿಳ್ಳೈ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, 82 ವರ್ಷ ವಯೋಮಾನದ ಮಹಿಳೆಯೋರ್ವರಿಗೆ ಈ...

Read More

ಮಂಗಳೂರಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸ್ಥಳೀಯ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಪತಿ ಪುರಸ್ಕಾರ ಸಿದ್ಧತೆಗಾಗಿ ತರಬೇತಿ (ದಳ ರಾತ್ರಿ ತಂಗುವ ಶಿಬಿರ ಮತ್ತು ದಳ ರಾತ್ರಿ ಹೊರ ಸಂಚಾರ ಕಾರ್ಯಕ್ರಮ) ಮಂಗಳೂರು :  ಸಂತ ಜೋಸೆಫ್...

Read More

ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ: ದಿಗ್ವಿಜಯಸಿಂಗ್ ಸ್ಪಷ್ಟನೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಧ್ಯಕ್ಷ ಹುದ್ದೆಯಲ್ಲಿ ಡಾ.ಜಿ.ಪರಮೇಶ್ವರ ಇದ್ದು, ಪ್ರಸ್ತುತ ಹುದ್ದೆಗೆ ಸಂಬಂಧಿಸಿದಂತೆ ಯಾವುದೇ...

Read More

ಆಳ್ವಾಸ್‍ನ ಆತ್ಮಶ್ರೀಗೆ ಒನಕೆ ಒಬವ್ವ ಪ್ರಶಸ್ತಿ

ಮೂಡುಬಿದಿರೆ: ಚಿತ್ರದುರ್ಗದಲ್ಲಿ ನಡೆದ ಭಾನುವಾರ ನಡೆದ ಜಂಗಿ ನಿಕಾಲಿ ಕುಸ್ತಿ ಸ್ಪರ್ಧೆಯಲ್ಲಿ ಆಳ್ವಾಸ್‍ನ ಆತ್ಮಶ್ರೀ ಕೊಡಗು ಜಿಲ್ಲೆಯ ಹರ್ಷಿತಾ ಮತ್ತು ಮಂಡ್ಯದ ಲಕ್ಷ್ಮೀಯನ್ನು ಸೋಲಿಸುವುದರ ಮೂಲಕ ವೀರ ವನಿತೆ ಒನಕೆ ಒಬವ್ವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.  ಆತ್ಮಶ್ರೀಯವರ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...

Read More

ಬಿಸಿಲ ನಾಡಲ್ಲಿ ತಾಳೆ ಹಣ್ಣಿಗೆ ಬಹು ಬೇಡಿಕೆ

ರಾಯಚೂರು: ಬಿರು ಬಿಸಿಲ ಧಗೆಗೆ ಆಗುವ ನೀರಿನ ದಾಹ ಹೇಳತೀರದು. ಈ ದಾಹ ತಣಿಸುವ ತಾಳೆ ಹಣ್ಣು ಹೈದ್ರಾಬಾದ್ ಕರ್ನಾಟಕದ ಗಡಿ ಭಾಗದಲ್ಲಿ ಬಹು ಬೇಡಿಕೆ ಹೊಂದಿದೆ. ಗಡಿ ಭಾಗದ ಜಿಗಳಾದ ರಾಯಚೂರು, ಯಾದಗಿರಿ ಮತ್ತು ಗುಲಬರ್ಗಾ ಜಿಯಲ್ಲಿ ತಾಳೆ ಹಣ್ಣನ್ನು...

Read More

ಇವಿಎಂ ತಿರುಚುವ ಸಾಧ್ಯತೆ ಹೆಚ್ಚು: ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಇವಿಎಂ ಅನ್ನು ತಿರುಚುವ ಸಾಧ್ಯತೆ ಹೆಚ್ಚು, ಈ ನಿಟ್ಟಿನಲ್ಲಿ ನೋಡಿದರೆ ಬ್ಯಾಲೆಟ್ ಪೇಪರ್ ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಭವನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು ಮತಯಂತ್ರ ತಿರುಚುವ ಕಾರ್ಯಕ್ಕೆ ಹೋಗುವುದಿಲ್ಲ ಎಂದಿದ್ದಾರೆ. ನಾನೋರ್ವ...

Read More

ರೈತರ ಸಾಲ ಮನ್ನಾ ಮಾಡಿ: ವೀರೇಶ್ ಸೊಬರದಮಠ ಆಗ್ರಹ

ಧಾರವಾಡ: ಬರಗಾಲದಿಂದ ಜನ ಬಳಲುತ್ತಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ರಾಜಕಾರಣ ಮಾಡುತ್ತಿದೆ ಎಂದು ರೈತ ಸೇನಾ ಸಂಘದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ...

Read More

Recent News

Back To Top