Date : Monday, 04-09-2023
ಬೆಂಗಳೂರು: ನಿನ್ನೆ ಉದಯನಿಧಿ ಸ್ಟಾಲಿನ್ ಅವರು ಸನಾತನ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Monday, 04-09-2023
ನವದೆಹಲಿ: ಸನಾತನ ಧರ್ಮದ ಬಗ್ಗೆ ಮಾತನಾಡಿ ಓಲೈಕೆ ರಾಜಕೀಯ ಮಾಡುವುದು INDIA ಒಕ್ಕೂಟದ ಉದ್ದೇಶ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ತಮಿಳುನಾಡು ಸಚಿವ ಉದಯ್ ಸ್ಟಾಲಿನ್ ಮತ್ತು INDIA ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಉದಯ್ ಸ್ಟಾಲಿನ್ ಹೇಳಿಕೆ ನೋಡಿದ್ದೇನೆ....
Date : Friday, 01-09-2023
ಮಂಡ್ಯ: ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಟಿಬೆಟ್‌ನ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಕರ್ನಾಟಕದ ಮಂಡ್ಯಕ್ಕೆ ಭೇಟಿ ನೀಡಲಿದ್ದು, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ....
Date : Tuesday, 29-08-2023
ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ತಲುಪಿದೆ. ಜನರಿಟ್ಟ ನಂಬಿಕೆ, ವಿಶ್ವಾಸಕ್ಕೆ ಈ ಸರಕಾರ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ನಗರದಲ್ಲಿ ಇಂದು ರಾಜ್ಯ...
Date : Tuesday, 29-08-2023
ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. ಸೋಮವಾರ ವರ್ಚುವಲ್ ಮೂಲಕ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಉಭಯ ರಾಜ್ಯಗಳ ಜಲಾಶಯಗಳಲ್ಲಿನ...
Date : Friday, 25-08-2023
ಬೆಂಗಳೂರು: ದೇಶದ ಮತದಾರರು ನರೇಂದ್ರ ಮೋದಿಯವರ ಕ್ರಿಯಾಶೀಲ ನಾಯಕತ್ವದಲ್ಲಿ ಹಾಗೂ ಬಿಜೆಪಿಯ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟಿದ್ದಾರೆ. ಈ ಕಾರಣದಿಂದಲೇ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಸತತವಾಗಿ ಕೇಂದ್ರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಎನ್‍ಡಿಎ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಈಗ ಮತ್ತೊಮ್ಮೆ 2024ರ...
Date : Thursday, 24-08-2023
ಬೆಂಗಳೂರು: ವಿಶ್ವವನ್ನೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋದ ವಿಜ್ಞಾನಿಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದ್ದಾರೆ. ಇಂದು ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೊ ಟೆಲಿಮೆಟ್ರಿ, ಪತ್ತೆಹಚ್ಚುವಿಕೆ ಮತ್ತು ಕಮಾಂಡ್ ನೆಟ್ ವರ್ಕ್ (ISTRAC) ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ...
Date : Wednesday, 23-08-2023
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ,...
Date : Tuesday, 22-08-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಪೂರ್ವಾಪರ ವಿವೇಚನೆ ಇಲ್ಲದೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಇದು ಖಂಡನಾರ್ಹ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...
Date : Tuesday, 22-08-2023
ಬೆಂಗಳೂರು: ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಗಾಂಧಿ ಕುಟುಂಬ ಅವಕಾಶ ನೀಡುತ್ತಿಲ್ಲ ಎಂದು ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಹೇಳಿದ್ದಾರೆ. ಖರ್ಗೆ ಅವರಂತಹ ಹಿರಿಯ, ಅನುಭವಿ ನಾಯಕರಿಗೆ ಅನನುಭವಿ ರಾಹುಲ್...