Date : Monday, 19-02-2018
ಮಂಗಳೂರು: ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನ ನಾಗರಾಧನೆಯ ಪ್ರಸಿದ್ಧ ಕ್ಷೇತ್ರವಾಗಿದ್ದು, ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾಣುತ್ತಿದೆ. ಸಮಗ್ರ ಭೂಮಿಯಲ್ಲಿ ನಾಗ ದೇವರ ಸ್ಥಾನ ಇದೆ. ಪ್ರಸಕ್ತ ನಾಗನಿಗೆ ನಿರ್ದಿಷ್ಟ ಸ್ಥಾನ ಕಲ್ಪಿಸಲಾಗಿದೆ. ನಾಗದೇವರ ಸಾನಿಧ್ಯವಿರುವ ದೇವಸ್ಥಾನಗಳಲ್ಲಿ ಕುಡುಪು ಶ್ರೀ ಅನಂತ...
Date : Monday, 19-02-2018
ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು ಸಾಂಸ್ಕೃತಿಕ ರಾಜಧಾನಿ ಬೆಂಗಳೂರಿಗೆ ಭಾನುವಾರ ರಾತ್ರಿ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ವಜುಭಾಯ್ ವಾಲಾ ಅವರು ಅವರನ್ನು ಸ್ವಾಗತಿಸಿದರು. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಅವರು ಬಂದಿಳಿದ ವೇಳೆ ಕೇಂದ್ರ ಸಚಿವ ಅನಂತ ಕುಮಾರ್, ಡಿ.ವಿ...
Date : Sunday, 18-02-2018
ಋತು ಚಕ್ರದ ಆರಂಭ ಮತ್ತು ಮುಕ್ತಾಯ ಮಹಿಳೆಯರ ಸಮಸ್ಯೆಗಳು ಮಂಗಳೂರು : ಹೆಣ್ಣು ಮಕ್ಕಳು ತಮ್ಮ ಜೀವನದಲ್ಲಿ ಪ್ರೌಢಾವಸ್ಥೆಗೆ ಕಾಲಿಡುವಾಗ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ಅಂತಹ ಸಂದರ್ಭದಲ್ಲಿ ಅವರಿಗೆ ಋತುಚಕ್ರದ ಬಗ್ಗೆ ಸರಿಯಾದ ಜ್ಞಾನ, ಸ್ವಚ್ಛತೆಯ ಬಗ್ಗೆ ಅರಿವು ಮತ್ತು ಲೈಂಗಿಕ...
Date : Saturday, 17-02-2018
ನರೇಂದ್ರ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಇಂದು (ಫೆ. 17) ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ಕೌಶಲ್ಯ ಅಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವರಾದ ಶ್ರೀ ಅನಂತಕುಮಾರ್ ಹೆಗಡೆ ಅವರು ನೆರವೇರಿಸಿದರು. ತದ ನಂತರ ವಿವೇಕಾನಂದ...
Date : Saturday, 17-02-2018
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಫೆ.19ರಂದು ಸೋಮವಾರ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದು, ವಿವಿಧ ಯೋಜನೆಗಳಿಗೆ ಚಾಲನೆಯನ್ನು ನೀಡಲಿದ್ದಾರೆ. ವಿದ್ಯುದೀಕರಣಗೊಂಡ ಮೈಸೂರು-ಬೆಂಗಳೂರು ಡಬಲ್ ರೈಲ್ವೇ ಟ್ರ್ಯಾಕ್ ಲೋಕಾರ್ಪಣೆಗೊಳಿಸಲಿದ್ದಾರೆ. ಮೈಸೂರು ಮತ್ತು ರಾಜಸ್ಥಾನ ನಡುವಣ ಮೊದಲ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ನಾಗನಹಳ್ಳಿ...
Date : Saturday, 17-02-2018
ಹಾಸನ: ಶ್ರವಣಬೆಳಗೊಳದ ಬಾಹುಬಲಿಗೆ ಮಹಾ ಮಜ್ಜನ ಇಂದು ಬೆಳಗ್ಗೆ 5ರಿಂದ ಆರಂಭಗೊಂಡಿದೆ. ನಿರಂತರವಾಗಿ 9 ಗಂಟೆಗಳ ಕಾಲ ಗೊಮ್ಮಟೇಶ್ವರನಿಗೆ ವಿವಿಧ ಅಭಿಷೇಕಗಳನ್ನು ಮಾಡಲಾಗುತ್ತದೆ. ಹಾಲು, ಕೇಸರಿ, ಅರಿಶಿಣ, ಅಕ್ಕಿ ಹಿಟ್ಟು, ಕಬ್ಬಿನ ಹಾಲು ಸೇರಿದಂತೆ ಹತ್ತು ಹಲವು ಬಗೆಯ ಸುಗಂಧಿತ ದ್ರವ್ಯಗಳಿಂದ ಬಾಹುಬಲಿಗೆ...
Date : Friday, 16-02-2018
ನವದೆಹಲಿ: ಕರ್ನಾಟಕ, ತಮಿಳುನಾಡಿನ ಜನತೆ ಅತ್ಯಂತ ಕಾತುರದಿಂದ ಎದುರು ನೋಡುತ್ತಿದ್ದ ಕಾವೇರಿ ಬಗೆಗಿನ ಸುಪ್ರೀಂಕೋರ್ಟ್ ತೀರ್ಪು ಹೊರ ಬಿದ್ದಿದ್ದು, ಕರ್ನಾಟಕಕ್ಕೆ ಹೆಚ್ಚುವರಿಯಾಗಿ 14.70 ಟಿಎಂಸಿ ನೀರು ಪಡೆಯಲು ಅನುಮತಿ ಸಿಕ್ಕಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪು...
Date : Thursday, 15-02-2018
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಎದುರು ನೋಡುತ್ತಿರುವ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರದಿಂದಲೇ ಪ್ರಚಾರ ಕಾರ್ಯ ಆರಂಭ ಮಾಡಲಿದ್ದಾರೆ. 23 ದಿನದಲ್ಲಿ ಅವರು ಒಟ್ಟು 4 ಸಮಾವೇಶಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್...
Date : Tuesday, 13-02-2018
ಕಾರವಾರ: ಪ್ರೇಮಿಗಳ ದಿನಾಚರಣೆಯ ನಿಮಿತ್ತ ನೇತ್ರಾಣಿ ಅಡ್ವೆಂಚರ್ಸ್ ಸಂಸ್ಥೆಯು ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ ವಿಶೇಷವಾಗಿ ಸ್ಕೂಬಾ ಡೈವಿಂಗ್ ಅನ್ನು ಆಯೋಜಿಸಿತ್ತು. ಪ್ರೇಮಿಗಳಿಗಾಗಿ ತಮ್ಮ ಪ್ರೀತಿಯನ್ನು ನಿವೇದನೆ ಮಾಡಿಕೊಳ್ಳಲು ವಿಶೇಷವಾಗಿ ಅದು ಅವಕಾಶ ಮಾಡಿಕೊಟ್ಟಿತ್ತು. ತನ್ನಿಮಿತ್ತ ಮುರುಡೇಶ್ವರಕ್ಕೆ ಆಗಮಿಸಿದ್ದ ಜೋಡಿಯೊಂದು ತಮ್ಮ...
Date : Monday, 12-02-2018
ಬೆಂಗಳೂರು: ಮಾನವನ ವಿಪರೀತ ದುರಾಸೆಯ ಫಲವಾಗಿ ಭೂಮಿಯ ಅಂತರ್ಜಲದ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಜಗತ್ತಿನ 11 ನಗರಗಳು ಇನ್ನು ಕೆಲವೇ ವರ್ಷದಲ್ಲಿ ಭೀಕರ ನೀರಿನ ಸಮಸ್ಯೆಯನ್ನು ಎದುರಿಸಲಿವೆ ಎಂಬ ಎಚ್ಚರಿಕೆಯನ್ನು ನೀಡಿದೆ ’ಬಿಬಿಸಿ’ ವರದಿ. ಈ 11 ನಗರಗಳ ಪೈಕಿ ಕರ್ನಾಟಕದ ರಾಜಧಾನಿ...