News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಮಕೃಷ್ಣ ಮಿಷನ್‌ ‘ಸ್ವಚ್ಛ ಭಾರತಕ್ಕಾಗಿ ಸ್ವಚ್ಚ ಮಂಗಳೂರು’ 23 ನೇ ವಾರದಲ್ಲಿ 11 ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು :  ಮಂಗಳೂರಿನ ರಾಮಕೃಷ್ಣ ಮಿಷನ್ ವತಿಯಿಂದ ಏರ್ಪಡಿಸಲಾಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದಡಿಯಲ್ಲಿ ಸ್ವಚ್ಛ ಕಾರ್ಯಕ್ರಮವನ್ನು 23 ನೇ ವಾರದಲ್ಲಿ ನಗರದ 11 ಕಡೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೊಡಿಯಾಲ್ ಬೈಲ್: ಪ್ರೇರಣಾ ತಂಡದಿಂದಪಿವಿಎಸ್ ವೃತ್ತದ ಆಸುಪಾಸಿನಲ್ಲಿ ಸ್ವಚ್ಛತಾ ಕಾರ್ಯ ಜರುಗಿತು. ಸ್ವಾಮಿಜಿತಕಾಮಾನಂದಜಿ...

Read More

ಸಮಾಜದಲ್ಲಿ ಸಮಾನತೆ ಸಾಧಿಸಲು ಮುಂದಾಗಿ : ಸ್ನೇಹಲ್

ಧಾರವಾಡ : ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಶಿಕ್ಷಣ ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣ ಪಡೆಯಬೇಕಿದೆ. ಆ ಮೂಲಕ ಸಮಾಜದಲ್ಲಿ ಸಮಾನತೆ ಸಾಧಿಸಲು ಮುಂದಾಗಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಅವರು ಸಾಧನಾ...

Read More

ಇಳಕಲ್ ಸೀರೆ ಉಟ್ಕೊಂಡು…

ಧಾರವಾಡ: ಫ್ಯಾಶನ್ ಜಗತ್ತಿಗೆ ಒಗ್ಗಿಕೊಂಡಿರುವ ಪ್ರಸ್ತುತ ದಿನಮಾನದಲ್ಲಿಯೂ ಇಳಕಲ್ ಸೀರೆ ತನ್ನ ಪ್ರಾಮುಖ್ಯತೆ ಕಳೆದುಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಮಾರುದ್ದ ಜಡೆಗೆ ಮಲ್ಲಿಗೆಯ ಶೃಂಗಾರ, ನಾಚಿ ನೀರಾಗಿಸುವ ಇಳಕಲ್ ಸೀರೆ ನೋಡುಗರ ಕಣ್ಮನ ಸೆಳೆದರೆ, ಇಳಕಲ್ ಸೀರೆ ಬೆಡಗು...

Read More

ಉತ್ತರ ಕರ್ನಾಟಕದಾದ್ಯಂತ ಬಿಜೆಪಿ ವಿಜಯೋತ್ಸವ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಸೇರಿದಂತೆ, ವಿಜಯಪುರ, ಬಾಗಲಕೋಟೆ, ಗದಗ, ಬೆಳಗಾವಿ, ಹಾವೇರಿ ಎಲ್ಲೆಡೆ ಬಿಜೆಪಿ ವಿಜಯೋತ್ಸವ ಕಂಡು ಬಂತು. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡನಲ್ಲಿ ಅಭೂತಪೂರ್ವ ಗೆಲುವು ಹಾಗೂ ಮಣಿಪುರ, ಗೋವಾಗಳಲ್ಲಿಯೂ ಉತ್ತಮ ಸ್ಥಾನ ಸಾಧಿಸಿರುವ ಹಿನ್ನೆಲೆಯಲ್ಲಿ...

Read More

ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ನಾಯಕರು ಏನಂತಾರೆ?

ಮುಂಬರುವ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂದೇ ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು ಪರಿಗಣಿಸಲಾಗಿದೆ. ಇದೀಗ ಉತ್ತರ ಪ್ರದೇಶ, ಉತ್ತರಾಖಂಡ್‌ನಲ್ಲಿ ಬಿಜೆಪಿ ಬಹುಮತ ಸಾಧಿಸಿದ್ದು, ಮಣಿಪುರ, ಗೋವಾದಲ್ಲಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಪಂಜಾಬ್ ಕೈ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್-13 ಕೆಲವು ರಾಜಕೀಯ ನಾಯಕರನ್ನು...

Read More

ಮೋದಿ ನಾಯಕತ್ವಕ್ಕೆ ಸಂದ ಜಯ – ನಳಿನ್ ಕುಮಾರ್ ಕಟೀಲ್

ಮಂಗಳೂರು : ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿಯ ಅಭೂತಪೂರ್ವ ಜಯ ಕೇಂದ್ರ ಸರ್ಕಾರದ ಜನಪರ ಯೋಜನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಸಂದ ಜಯವಾಗಿದೆ. ಕಾಂಗ್ರೆಸ್ ಪಕ್ಷವನ್ನು ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಮುಂದಿನ ವರ್ಷ ಕರ್ನಾಟಕದಲ್ಲೂ...

Read More

5 ರಾಜ್ಯಗಳ ಫಲಿತಾಂಶ ರಾಜ್ಯ ಚುನಾವಣೆಗೆ ದಿಕ್ಸೂಚಿ: ಬಿಎಸ್‌ವೈ

ಬೆಂಗಳೂರು: ಇಂದು ಪ್ರಕಟಗೊಂಡ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿಯ ಅಭಿವೃದ್ಧಿ ಮಂತ್ರಕ್ಕೆ ಜಯ ಸಿಕ್ಕಿದ್ದು, ಉತ್ತರಪ್ರದೇಶದ ರೀತಿಯ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ ಎಂದಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡಗಳಲ್ಲಿ...

Read More

ಮಾಣಿ ಮಠದಲ್ಲಿ ಶ್ರೀರಾಮಸಾಮ್ರಾಜ್ಯ ಪಟ್ಟಾಭಿಷೇಕ 

ಪುತ್ತೂರು : ರಾಮಾಯಣ ಎಂಬುದು ಅಮೃತ ಇದ್ದಂತೆ, ಹೇಗೆ ಅಮೃತ ವೆಂಬುದು ಸವಿದಷ್ಟು ಮತ್ತಷ್ಟು ಸವಿಯುವ ಭಾವನೆ ಹುಟ್ಟುತ್ತದೆಯೋ ಹಾಗೆಯೇ ರಾಮಾಯಣವೂ ಎಂದಿಗೂ ಸಾಕು ಎನಿಸುವಂತಹದಲ್ಲ. ‘ರಾಮಾಯಣದ ಆದರ್ಶ ಎಲ್ಲಾ ದೇಶ ಹಾಗು ಎಲ್ಲಾ ಕಾಲಕ್ಕೂ ಅಗತ್ಯವಾದುದು’ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು...

Read More

ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಹಿಂದೆ ಉಗ್ರ ಸಂಘಟನೆ ಕೈವಾಡ ?

ಬೆಂಗಳೂರು: ನಗರದಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯ ಹಿಂದೆ ಉಗ್ರ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಕೈವಾಡವಿದೆ ಎನ್ನಲಾಗಿದೆ. ಈ ಕುರಿತು ರಾಜ್ಯ ಹೈಕೋರ್ಟ್‌ಗೆ ಮಾಹಿತಿ ನೀಡಿರುವ ಪೊಲೀಸರು, ಹತ್ಯೆಕೋರರಿಗೂ ಹಾಗೂ ಕೊಲೆಯಾದ ರುದ್ರೇಶ್‌ಗೂ ಯಾವುದೇ ವೈಯಕ್ತಿಕ ದ್ವೇಷ ಇತ್ಯಾದಿಗಳು ಇರಲಿಲ್ಲ....

Read More

ಬಯೋಲಾಜಿಕಲ್ ಪಾರ್ಕ್ ಸ್ಥಾಪನೆಗೆ ಚಿಂತನೆ: ಅರಣ್ಯ ಖಾತೆ ಸಚಿವ ರಮಾನಾಥ ರೈ

ಧಾರವಾಡ: ಹೊಸಪೇಟೆ ಮಾದರಿಯಲ್ಲಿ ಧಾರವಾಡದಲ್ಲೂ ಬಯೋಲಾಜಿಕಲ್ ಪಾರ್ಕ್ ಸ್ಥಾಪಿಸುವ ಯೋಚನೆ ಸರ್ಕಾರದ ಮುಂದಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಹೇಳಿದರು. ಇಲ್ಲಿನ ಕೆ.ಸಿ. ಪಾರ್ಕ್ ಬಳಿಯ ಅರಣ್ಯ ಇಲಾಖೆಯ ಆವರಣದಲ್ಲಿ ಅಂದಾಜು 8 ಕೋಟಿ ರೂಪಾಯಿಗಳ ವೆಚ್ಚದ...

Read More

Recent News

Back To Top