Date : Saturday, 13-01-2018
ಬೆಂಗಳೂರು: ಬಾಲ ಕಾರ್ಮಿಕರನ್ನು ಹೊಂದಿರುವ ಫ್ಯಾಕ್ಟರಿಗಳಿಗೆ ವಿದ್ಯುತ್ ಪೂರೈಕೆಯನ್ನು ಸ್ಥಿಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಬಾಲಕಾರ್ಮಿಕತನವನ್ನು ಹೋಗಲಾಡಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ, ನ್ಯಾಯಾಲಯ ಕೂಡ ಸರ್ಕಾರಕ್ಕೆ ಈ ಬಗ್ಗೆ ಸೂಚನೆಯನ್ನು ನೀಡಿತ್ತು. ಬಾಲಕಾರ್ಮಿಕ ತಡೆ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ...
Date : Wednesday, 10-01-2018
ಚಾಮರಾಜನಗರ: ಓಲೈಕೆ ರಾಜಕಾರಣಕ್ಕೆ ಗಂಟು ಬಿದ್ದಿರುವ ಸಿಎಂ ಸಿದ್ದರಾಮಯ್ಯನವರು ಇಂದು ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ. ಆರ್‌ಎಸ್‌ಎಸ್, ಬಜರಂಗದಳವರು ಉಗ್ರಗಾಮಿಗಳು ಎನ್ನುವ ಮೂಲಕ ಹಿಂದುತ್ವವಾದಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಚಾಮರಾಜನಗರದ ನಾಗವಳ್ಳಿ ಗ್ರಾಮಕ್ಕೆ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆಂದು ಆಗಮಿಸಿದ ಸಿಎಂ, ಸುದ್ದಿಗಾರರೊಂದಿಗೆ ಮಾತನಾಡುತ್ತಾ...
Date : Wednesday, 10-01-2018
ಬೆಂಗಳೂರು: ಕರ್ನಾಟಕದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಮಂಗಳವಾರ ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ನಡೆದ ಐಎಎಸ್ ಅಧಿಕಾರಿಗಳ ಕಾನ್ಫರೆನ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಶ್ಲಾಘನೆಗೆ ಪಾತ್ರರಾದರು. 27 ವರ್ಷದ ನರಸಪ್ಪ ಎಂಬ ಕಾನ್ಸ್‌ಸ್ಟೇಬಲ್‌ನ್ನು ಇತ್ತೀಚಿಗೆ ರತ್ನಪ್ರಭಾ ಅವರು ಭೇಟಿಯಾಗಿದ್ದರು. ಬಾಲ್ಯದಲ್ಲಿ ಇಡ್ನಪುರ್‌ನಲ್ಲಿ ಕುರಿ...
Date : Tuesday, 09-01-2018
ಉಡುಪಿ : ಸಾಸ್ತಾನ ಮಿತ್ರರು, ಸಂಕಲ್ಪಿಸಿರುವ, ಗೀತಾನಂದ ಪೌಂಡೇಶನ್ ಕೋಟ, ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಸಹಕಾರದೊಂದಿಗೆ, ಉಡುಪಿ ಜಿಲ್ಲಾಧಿಕಾರಿ ಅವರಿಂದ ಚಾಲನೆಗೊಂಡಿರುವ “ಹಸಿರು ಅಭಿಯಾನ” ಬೈಸಿಕಲ್ ರಥಯಾತ್ರೆಯು ಜ.7, ರ ಭಾನುವಾರ ದಿನದಂದು, ಉಡುಪಿ ಮೂಲಕ ಪ್ರಾರಂಭಗೊಂಡು,...
Date : Tuesday, 09-01-2018
ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸರಪಾಡಿ ಗ್ರಾಮ ಪಂಚಾಯತ್‌ನ ಬಿಯಪಾದೆಯಲ್ಲಿ ಸುಮಾರು 18 ಜನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರು ಹಿಂದುತ್ವ ವಿರೋಧಿ ಕಾಂಗ್ರೆಸ್ ಸರಕಾರದ ನಡೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದ...
Date : Tuesday, 09-01-2018
ಪುತ್ತೂರು : ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯ ರಿಕ್ರಿಯೇಷನ್ ಸೆಂಟರಿನಲ್ಲಿ ರಿಕ್ರಿಯೇಷನ್ ಸೆಂಟರಿನ ವಾರ್ಷಿಕ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಪಡೆದ ಅಜಯ್ ಕೃಷ್ಣ ಎಂ, ಕುಮಾರಿ ಕೃಪಾ, ನಿಶ್ಚಿತ್ ರೈ. ಎಸ್, ವೈಶಾಲ್ ಕೆ.ಎಂ ಹಾಗೂ ಪಿಯುಸಿಯಲ್ಲಿ ಉತ್ತಮ...
Date : Tuesday, 09-01-2018
ಗೋಕರ್ಣ : ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಶ್ರೀ ರಾಮಚಂದ್ರಾಪುರಮಠ ಇವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ನಾಡಿನ ವಿವಿಧ ಸಂತರುಗಳಿಂದ ಲೋಕಕಲ್ಯಾಣಾರ್ಥ ಶ್ರೀಆತ್ಮಲಿಂಗ ಪೂಜೆ ಹಾಗು ಸಂತರಿಗೆ ಗೌರವ...
Date : Tuesday, 09-01-2018
ಬೆಂಗಳೂರು : ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆ “ಗ್ರಾಮರಾಜ್ಯ” ಇದರ ನೂತನ ಅಧಿಕೃತ ಮಾರಾಟ ಮಳಿಗೆ ಬಸವೇಶ್ವರ ನಗರದಲ್ಲಿ ಪ್ರಾರಂಭಗೊಂಡಿತು. ಬಸವೇಶ್ವರ ನಗರದ ಪೋಸ್ಟ್ ಆಫೀಸ್ ಬಳಿ “ಪದ್ಮಸಿರಿ ” ಕಟ್ಟಡದಲ್ಲಿ ಗ್ರಾಮರಾಜ್ಯ – ರಾಸಾಯನಿಕ ಮುಕ್ತ ಆಹಾರ ವಸ್ತುಗಳ ಮಳಿಗೆ...
Date : Tuesday, 09-01-2018
ಮಂಗಳೂರು : ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯದ 25 ನೇ ವರ್ಷದ ಸಂಭ್ರಮಾಚರಣೆಯು ಜನವರಿ 20 ರಂದು ನಡೆಯಲಿದೆ. ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಉದ್ಘಾಟನೆಯನ್ನು ಕರ್ನಾಟಕದ ರಾಜ್ಯಪಾಲರಾದ ಮಾನ್ಯ ಶ್ರೀ ವಜುಭಾಯ್ ರುಡಾಭಾಯ್ ವಾಲಾ ಅವರು ದೀಪ ಪ್ರಜ್ವಲನೆ...
Date : Monday, 08-01-2018
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಕಗ್ಗೊಲೆ ಮತ್ತು ಕೆಡುತ್ತಿರುವ ಕಾನೂನು ಸುವ್ಯವಸ್ಥೆಯ ವಿರುದ್ಧ ಬಿಜೆಪಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಮೌರ್ಯ ಸರ್ಕಲ್ ಬಳಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ...