Date : Friday, 29-12-2017
ಉಡುಪಿ : ಸಾಸ್ತಾನ ಮಿತ್ರರು, ಗೀತಾನಂದ ಫೌಂಡೇಶನ್ ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್(ರಿ) ಇವರ ಜಂಟಿ ಆಶ್ರಯದಲ್ಲಿ ಮಾರುತಿ ವಿಥಿಕಾದಲ್ಲಿರುವ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಛೇರಿ ಮುಂಭಾಗ, ಡಿ. 29 ರಂದು ಹಮ್ಮಿಕೊಂಡ ಸಮಾರಂಭದಲ್ಲಿ, ಹಸಿರು ಅಭಿಯಾನ...
Date : Thursday, 28-12-2017
ಮಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಲಿದ್ದು, ಮಲ್ಲಿಕಟ್ಟೆ ಸಮೀಪ ನಿರ್ಮಾಣಗೊಂಡಿರುವ ಮೊದಲ ಸ್ಟಾರ್ಟ್‌ಅಪ್ ಇನ್‌ಕ್ಯುಬೇಶನ್ ಸೆಂಟರ್‌ನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ರಕ್ಷಣಾ ಸಚಿವೆಯಾಗಿ ನಿರ್ಮಲಾ ಅವರು ಇದೇ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಮಲ್ಲಿಕಟ್ಟೆಯ ಎಂಸಿಸಿ ಬಿಲ್ಡಿಂಗ್‌ನಲ್ಲಿ 6 ಸಾವಿರ...
Date : Wednesday, 27-12-2017
ಬೆಂಗಳೂರು: 5 ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ 3,515 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಕೃಷಿ ಇಲಾಖೆ ನೀಡಿದ ಅಂಕಿಅಂಶಗಳಿಂದ ತಿಳಿದು ಬಂದಿದೆ. 2013ರ ಎಪ್ರಿಲ್-2017ರ ನವೆಂಬರ್‌ವರೆಗೆ 3,515 ರೈತರು ಆತ್ಮಹತ್ಯೆ ಶರಣಾಗಿದ್ದು, ಇವುಗಳ ಪೈಕಿ 2,525 ರೈತರು ಬರ, ಕೃಷಿ ಕೈಕೊಟ್ಟ...
Date : Wednesday, 27-12-2017
ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಡಿ.೩೧ರಂದು ಬೆಂಗಳೂರಿಗೆ ಅಗಮಿಸುತ್ತಿದ್ದು, ಕಾಂಗ್ರೆಸ್ ವಿರುದ್ಧ ಪ್ರತಿತಂತ್ರ ರೂಪಿಸಲಿದ್ದಾರೆ. ಮಹದಾಯಿ ಹೋರಾಟಕ್ಕೆ ರಾಜಕೀಯ ಬಣ್ಣ ನೀಡಿ ಬಿಜೆಪಿ ವಿರುದ್ಧ ಎತ್ತಿಕಟ್ಟುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಅವರು ಪ್ರತಿತಂತ್ರ ರೂಪಿಸುವ ಸಾಧ್ಯತೆ ಇದೆ. ಮಹದಾಯಿ...
Date : Monday, 25-12-2017
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಇದೀಗ ತನ್ನದೇ ಆದ ಲೋಗೋವನ್ನು ಪಡೆದುಕೊಂಡಿದೆ, ‘Bengaluru – Be U’ (be you)’ ಎಂಬ ಬರಹವುಳ್ಳ ಲೋಗೋ ಜಾಗತಿಕ ವೇದಿಕೆಯಲ್ಲಿ ನಗರಕ್ಕೆ ಇಮೇಜ್ ತಂದುಕೊಡಲಿದೆ. ಅಲ್ಲದೇ ಲೋಗೋ ಪಡೆದ ದೇಶದ ಮೊದಲ ನಗರ ಎಂಬ ಹೆಗ್ಗಳಿಕೆಗೆ...
Date : Saturday, 23-12-2017
ಮಂಗಳೂರು: ದೇಶದ ಮೊದಲ 3ಡಿ ತಾರಾಲಯ ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಜನವರಿ ಅಂತ್ಯದ ವೇಳೆಗೆ ಇದು ಲೋಕಾರ್ಪಣೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಸ್ವಾಮಿ ವಿವೇಕಾನಂದ ತಾರಾಲಯ ದೇಶದ ಮೊದಲ ಆಕ್ಟಿವ್ 3ಡಿ 8ಕೆ ಪ್ರೊಜೆಕ್ಷನ್ ಸಿಸ್ಟಮ್‌ನೊಂದಿಗೆ ಪಿಲಿಕುಳದಲ್ಲಿ ನಿರ್ಮಾಣವಾಗುತ್ತಿದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ...
Date : Thursday, 21-12-2017
ಮಂಗಳೂರು : ಇಂಡೋನೇಷಿಯಾದಲ್ಲಿ ಅಂತರ್‌ರಾಷ್ಟ್ರೀಯ ಯುವ ವಿನಿಮಯ ಕಾರ್ಯಕ್ರಮದಲ್ಲಿ ಭಾರತದ ಪ್ರತಿನಿಧಿಯಾಗಿ ಕರ್ನಾಟಕದಿಂದ ಏಕೈಕ ಯುವನಾಯಕ, ಸಾಮಾಜಿಕ ಕಾರ್ಯಕರ್ತರಾಗಿರುವ ರಘುವೀರ್ ಸೂಟರ್‌ಪೇಟೆಯವರು ಆಯ್ಕೆಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇದು ಕರ್ನಾಟಕ ಮಾತ್ರವಲ್ಲದೆ ಮಂಗಳೂರಿನ ಜನತೆಯೂ ಹೆಮ್ಮೆಪಡುವಂತಹ ಸಂತಸದ ವಿಷಯವಾಗಿದೆ. ಭಾರತ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ...
Date : Thursday, 21-12-2017
ಮಂಗಳೂರು: ಅಕ್ಷಯ ಪಾತ್ರ ಫೌಂಡೇಶನ್ ಮಂಗಳೂರಿನಲ್ಲಿ ‘ಮೆಗಾ ಕಿಚನ್’ ಸ್ಥಾಪನೆ ಮಾಡಲಿದ್ದು, ಇದರ ಭೂಮಿ ಪೂಜಾ ಕಾರ್ಯಕ್ರಮ ಡಿ.22ರಂದು ಜರುಗಲಿದೆ. ಕೊಡ್ಮನ್ ಗ್ರಾಮದ ಬೆಂಜನಪದವಿನಲ್ಲಿ ಬೆಳಿಗ್ಗೆ 9 ಗಂಟೆಗೆ ಮೆಗಾ ಕಿಚನ್‌ಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಪಲಿಮಾರು ಮಠದ ಶ್ರೀ ವಿದ್ಯಾದೀಶ ಸ್ವಾಮೀಜಿಗಳು,...
Date : Thursday, 21-12-2017
ಮಂಗಳೂರು : ವಿಜಯಪುರ ನಗರದಲ್ಲಿ ದಿನಾಂಕ 19-12-2017 ರಂದು ಮಧ್ಯಾಹ್ನ ಬಾಲಕಿ ದಾನೇಶ್ವರಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು...
Date : Monday, 18-12-2017
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಅರ್ಹ ಜಯ ದೊರೆತಿದೆ. ಮುಂದಿನ ವರ್ಷ ಕರ್ನಾಟಕದಲ್ಲೂ ಇದೇ ಫಲಿತಾಂಶ ಬರಲಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಸಂಸದ ನಳಿನ್‌ಕುಮಾರ್ ಕಟೀಲ್...