News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೇವಾಂಜಲಿ ಅರೋಗ್ಯ ಕೇಂದ್ರದಲ್ಲಿ ವಕ್ರದಂತ ಚಿಕಿತ್ಸಾ ವಿಭಾಗದ ಉದ್ಘಾಟನಾ ಸಮಾರಂಭ

ಬಂಟ್ವಾಳ : ಸೇವಾಂಜಲಿ ಅರೋಗ್ಯ ಕೇಂದ್ರವು ನಿಟ್ಟೆ ವಿಶ್ವವಿದ್ಯಾಲಯ ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನಲ್ಲಿ ಅತ್ಯತ್ತಮ ಸೇವೆ ಸಲ್ಲಿಸುತ್ತಿದೆ. ನೆರೆಯ ಜಿಲ್ಲೆಗಳಾದ ಕೊಡಗು ಉಡುಪಿ ಮತ್ತು ಕಾಸರಗೋಡುಗಳಲ್ಲಿ ನಿಟ್ಟೆ ವಿಶ್ವ ವಿದ್ಯಾಲಯದ ಒಟ್ಟು...

Read More

ನಗದು ರಹಿತ ವ್ಯವಹಾರ ಜನಾಂದೋಲನವಾಗಲಿ: ಕೇಂದ್ರ ಸಚಿವ ರಮೇಶ ಜಿಗಜಿಣಗಿ

ಧಾರವಾಡ: ನಗದು ರಹಿತ ವ್ಯವಹಾರದ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಿ, ಆಡಳಿತದಲ್ಲಿ ಪಾರದರ್ಶಕತೆ ತರಲು ಸಾಧ್ಯವಿದೆ. ಡಿಜಿ ಧನ್ ಮೇಳಗಳ ಮೂಲಕ ದೇಶದ ಆಯ್ದ ನೂರು ನಗರಗಳಲ್ಲಿ ಕಾರ್ಯಕ್ರಮ ನಡೆಸಿ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಕೇಂದ್ರ ಕುಡಿಯುವ ನೀರು ಹಾಗೂ ನೈರ್ಮಲೀಕರಣ...

Read More

ಪೇಢಾ ನಗರಿಯಲ್ಲಿ ಸಿದ್ಧೇಶ್ವರ ಸ್ವಾಮೀಜಿಗಳ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ

ಧಾರವಾಡ: ನಗರದ ಕೆಸಿಡಿ ಮೈದಾನದಲ್ಲಿ ಒಂದು ತಿಂಗಳ ಕಾಲ ಆಯೋಜಿಸಿರುವ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಪ್ರವಚನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ, ಮನಗುಂಡಿಯ ಶ್ರೀ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಸ್ವಾಮೀಜಿ ಜಗತ್ತಿನಲ್ಲಿ ಎಲ್ಲೆಡೆ...

Read More

ಪಿಣರಾಯಿ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು : ವಿಶ್ವ ಹಿಂದು ಪರಿಷತ್ ಹಾಗೂ ಹಿಂದು ಜಾಗರಣ ವೇದಿಕೆ ಮತ್ತು ಇತರ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಹಿಂದು ಹಾಗೂ ಮುಗ್ಧರ ಹತ್ಯೆಯನ್ನು ತಡೆಯಲು ವಿಫಲವಾದ ಕೇರಳ ಮುಖ್ಯಮಂತ್ರಿ ಸಿಪಿಎಂ ನೇತಾರ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ನಡೆಯುವ...

Read More

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರೋಸ್ಟ್ರಮ್ ಕ್ಲಬ್ ಕಾರ್ಯಕ್ರಮ

ಮೂಡುಬಿದಿರೆ: ಭಾರತದಲ್ಲಿ ಈಶಾನ್ಯ ರಾಜ್ಯಗಳು ಯಾವಾಗಲೂ ಸಮಸ್ಯೆಗಳಿಂದ ಬಳಲು ಅಲ್ಲಿರುವ ರಾಜಕೀಯ ತಲ್ಲಣಗಳು ಹಾಗೂ ಗಡಿ ಸಮಸ್ಯೆಗಳೇ ಮುಖ್ಯ ಕಾರಣ. ನಮ್ಮ ನೆರೆರಾಷ್ಟ್ರಗಳೊಂದಿಗೆ ಬಹುತೇಕ ಈಶಾನ್ಯ ರಾಜ್ಯಗಳು ಗಡಿಯನ್ನು ಹಂಚಿಕೊಂಡಿದ್ದು, ರಾಜಕೀಯ ಅಸ್ಥಿರತೆ ಅಲ್ಲಿನ ಜನರನ್ನು ಕಾಡುತ್ತಿದೆ. ಅಲ್ಲದೇ ಬ್ರಿಟಿಷ್ ಸರಕಾರವಿದ್ದಾಗ...

Read More

ವಿಷು ವಿಶೇಷ ಸ್ಪರ್ಧೆ 2017

ಕಾಸರಗೋಡು: “ಹವ್ಯಕ”ವೆಂದರೆ ಕನ್ನಡ ನಾಡಿನ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೇಂದ್ರೀಕೃತವಾದ ಪಂಗಡ. ಹವ್ಯಕರ ಆಡುಭಾಷೆ “ಹವ್ಯಕ ಭಾಷೆ”, ಅಥವಾ ಹವಿಗನ್ನಡ. ಮಧ್ಯಕಾಲೀನ ಹಳೆಗನ್ನಡ ಭಾಷೆಗೆ ಹತ್ತಿರವಾದ ಈ ಹವಿಗನ್ನಡ – ಪ್ರಸ್ತುತ ಅನೇಕ ಸ್ಥಳೀಯ ಆವೃತ್ತಿಗಳನ್ನು ಹೊಂದಿದೆ. ಆಧುನಿಕ ಯುಗದಲ್ಲಿ ಅಂತರ್ಜಾಲದಲ್ಲಿ ಒಪ್ಪಣ್ಣನ...

Read More

ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್  ; ಕರ್ನಾಟಕ, ರೈಲ್ವೇಸ್‌ಗೆ ಪ್ರಶಸ್ತಿ

ಮೂಡುಬಿದಿರೆ: ಎಂ.ಕೆ. ಅನಂತರಾಜ್ ಅವರ ಸ್ಮರಣಾರ್ಥ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಮೈದಾನದಲ್ಲಿ ನಾಲ್ಕು ದಿನ ನಡೆದ 62ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮಹಿಳೆಯ ವಿಭಾಗದಲ್ಲಿ ನಿರೀಕ್ಷೆಯಂತೆ ಅತಿಥೇಯ ಕರ್ನಾಟಕ ತಂಡ ಸತತ ಎರಡನೇ ಬಾರಿ ಚಾಂಪಿಯನ್ ಆಗಿ...

Read More

ಆಳ್ವಾಸ್­ನಲ್ಲಿ  ಮಾಧ್ಯಮ ಬರವಣಿಗೆ ಕಾರ್ಯಾಗಾರ

ಮೂಡಬಿದಿರೆ: ವಿದ್ಯಾರ್ಥಿಗಳು ತಾವು ಅಭ್ಯಸಿಸುವ ವಿಷಯವನ್ನು ಕೇವಲ ‘ಓದುತ್ತೇನೆ’ ಎಂಬುದನ್ನು ನೋಡದೆ ‘ಅಧ್ಯಯನ’ ಮಾಡುತ್ತಿದ್ದೇನೆ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ತಾವು ಅಧ್ಯಯನ ಮಾಡುವ ವಿಷಯವನ್ನು ಕುತೂಹಲದಿಂದ, ಉತ್ಯುಕರಾಗಿ ನೋಡಬೇಕು ಆವಾಗ ಶಿಕ್ಷಣ ಶಿಕ್ಷೆಯಾಗುವುದಿಲ್ಲ ಎಂದು ಸಿಐಎಲ್ (ಸೆಂಟರ್ ಫಾರ್ ಇಂಟಗ್ರೇಟೆಡ್ ಲರ್ನಿಂಗ್)...

Read More

ಮಾತೃಭಾಷೆಗೆ ಆದ್ಯತೆ ಇರಲಿ : ವೆಂಕಟೇಶ ಮಾಚಕನೂರ

ಹುಬ್ಬಳ್ಳಿ: ಎಲ್ಲ ಭಾಷೆಗಳ ಮೇಲೆ ಜಾಗತೀಕರಣ ಪ್ರಭಾವ ಹೆಚ್ಚಾಗಿದೆ ಅಲ್ಲದೇ ಇಂಗ್ಲಿಷ್ ಭಾಷೆಯತ್ತ ಆಕರ್ಷಣೆಯು ಸಹಜವಾಗುತ್ತಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ವೆಂಕಟೇಶ ಮಾಚಕನೂರ ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಮಾತೃಭಾಷಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತಿ ಭಾಷೆ...

Read More

ಮಗು ಕೇಂದ್ರಿತ ಶಿಕ್ಷಣ, ಚಟುವಟಿಕೆ ಆಧಾರಿತ ಕಲಿಕೆಗೆ ತಿಲಾಂಜಲಿ: ಅರುಣ್ ಶಹಾಪುರ ಟೀಕೆ

ಧಾರವಾಡ : ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ, ಮಗು ಕೇಂದ್ರಿತ ಶಿಕ್ಷಣ ಹಾಗೂ ಚಟುವಟಿಕೆ ಆಧಾರಿತ ಕಲಿಕೆಗೆ ತಿಲಾಂಜಲಿ ಇತ್ತಿದೆ. ಪಾರದರ್ಶಕತೆ ಪಾಲಿಸದೇ, ಬೋಧಿಸುವ ವಿಷಯ ಪರಿಣಿತ ಶಿಕ್ಷಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ, ರಾಜ್ಯದ 1 ರಿಂದ 10ನೇ ತರಗತಿ...

Read More

Recent News

Back To Top