News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅನಂತಪುರ ಕ್ಷೇತ್ರದಲ್ಲಿ ಭಾಗವತ ಸಪ್ತಾಹ

ಕುಂಬಳೆ  : ಕುಂಬಳೆ ಸಮೀಪದ ಸರೋವರ ಕ್ಷೇತ್ರವೆಂದೇ ಪ್ರಸಿದ್ಧವಾದ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮೀ ಕ್ಷೇತ್ರದ ಅನಂತಶ್ರೀ ಸಭಾಂಗಣದಲ್ಲಿ ಭಾಗವತ ಸಪ್ತಾಹ ಸಮಿತಿಯ ಆಶ್ರಯದಲ್ಲಿ ನವೆಂಬರ್ 30 ರಂದು ಸಾಯಂಕಾಲದಿಂದ ಆರಂಭಿಸಿ ದಶಂಬರ 7ರ ತನಕ ಕ್ಷೇತ್ರಾಚಾರ್ಯರಾಗಿರುವ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ...

Read More

ಹಿಂದೂ ವೈಭವ ಸಾರುತ್ತಿರುವ ಧರ್ಮ ಸಂಸದ್­ನ ಅಪೂರ್ವ ಪ್ರದರ್ಶಿನಿ

ಉಡುಪಿ : ಉಡುಪಿಯಲ್ಲಿ ನ. 24 ರಿಂದ 26 ವರೆಗೆ ನಡೆಯುತ್ತಿರುವ ಹಿಂದೂ ಧರ್ಮ ಸಂಸದ್­ನ ಪ್ರಮುಖ ಆಕರ್ಷಣೆಯಾಗಿ ಉಡುಪಿಯ ಕಲ್ಸಂಕದ ರಾಯಲ್ ಗಾರ್ಡನ್­ನಲ್ಲಿ ಹಿಂದೂ ಧರ್ಮ, ಸಂಸ್ಕೃತಿಯ ವೈಭವವನ್ನು ಸಾರುವ ಹಿಂದೂ ವೈಭವ ‘ಪ್ರದರ್ಶಿನಿ’ ಮೈದಳೆದಿದೆ. ‘ಹಿಂದೂ ವೈಭವ’ ಶೀರ್ಷಿಕೆಯ ಪ್ರದರ್ಶಿನಿ...

Read More

ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ

ಮಂಗಳೂರು : ದಿನಾಂಕ 24-11-2017ರಂದು ಬೆಳಗ್ಗೆ 11.30 ಗಂಟೆಗೆ ಪತ್ರಿಕಾ ಸಂಭಾಗಣ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರಾದ ಡಾ.ರಾಮಕೃಷ್ಣ ರಾವ್ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ...

Read More

ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಮ್ಮೇಳನ ಉದ್ಘಾಟನೆ

ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅದರ ಉದ್ಘಾಟನೆ ನೆರವೇರಿಸಿದರು. ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಚಂದ್ರಶೇಖರ್ ಪಾಟೀಲ್ ಅವರು ಸಮ್ಮೇಳನವನ್ನು ಮುನ್ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ‘ನಾನೂ ಹುಟ್ಟು...

Read More

ಐತಿಹಾಸಿಕ ಧರ್ಮ ಸಂಸದ್­ಗೆ ಚಾಲನೆ

ಉಡುಪಿ: ವಿಶ್ವ ಹಿಂದು ಪರಿಷತ್ ವತಿಯಿಂದ ಇಂದಿನಿಂದ ಮೂರು ದಿನಗಳ ಕಾಲ  (ನ. 24, 25, 26) ಉಡುಪಿಯಲ್ಲಿ ನಡೆಯಲಿರುವ ಐತಿಹಾಸಿಕ ಧರ್ಮ ಸಂಸದ್­ಗೆ ಸುತ್ತೂರು ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಸೇರಿದಂತೆ ಮಹಾಮಂಡಲೇಶ್ವರರು ಶುಕ್ರವಾರ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು....

Read More

ಸರ್ಕಾರಿ ನೌಕರರ, ಜನಪ್ರತಿನಿಧಿಗಳ ಮಕ್ಕಳಿಗೆ ಸರ್ಕಾರಿ ಶಾಲೆ ಕಡ್ಡಾಯ ಸಾಧ್ಯತೆ

ಬೆಂಗಳೂರು: ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರ ಮಕ್ಕಳು ಇನ್ನು ಮುಂದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವುದು ಕಡ್ಡಾಯವಾಗಲಿದೆ. ಈ ನಿಟ್ಟಿನಲ್ಲಿ ವಿಧಾನಸಬೆಯಲ್ಲಿ ಮಸೂದೆ ಮಂಡನೆಗೊಳ್ಳುವ ಸಾಧ್ಯತೆ ಇದೆ. ಗ್ರಾಮ ಪಂಚಾಯತ್‌ನ ಡಿ ದರ್ಜೆ ನೌಕರರಿಂದ ಹಿಡಿದು ರಾಜ್ಯ ಸರ್ಕಾರದ ಮುಖ್ಯ...

Read More

ರಾಯಭಾಗದ ಅಭಿವೃದ್ಧಿಗೆ ಬಿಜೆಪಿ ಬದ್ಧ: ಬಿ.ಎಸ್.ಯಡಿಯೂರಪ್ಪ

ರಾಯಭಾಗ್: ಬೆಳಗಾವಿಯ ರಾಯಭಾಗ್‌ನಲ್ಲಿ ಬುಧವಾರ ಬಿಜೆಪಿಯ ಪರಿವರ್ತನಾ ಸಮಾವೇಶ ಜರಗಿತು. ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ’ರಾಯಭಾಗದ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ. ಹಿ೦ದೆ ನಮ್ಮ ಸರ್ಕಾರವಿದ್ದಾಗ, 13ಕೋಟಿ ವೆಚ್ಚದಲ್ಲಿ ರಾಣಿ ಚೆನ್ನಮ್ಮ ವಸತಿ ನಿಲಯದ ನಿರ್ಮಾಣ ಮಾಡಲಾಗಿದೆ ಮತ್ತು 2...

Read More

ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ನಿಲಯ ಮಂಜೂರು ಮಾಡುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಚಿಕ್ಕೋಡಿ: ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ನಿಲಯ ಮಂಜೂರು ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಚಿಕ್ಕೋಡಿ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು ಚಿಕ್ಕೋಡಿ ನಗರದಲ್ಲಿ ಹಲವು ಪ್ರತಿಷ್ಠಿತ ಕಾಲೇಜುಗಳು ಇದ್ದು ಬೇರೆ ಬೇರೆ ರಾಜ್ಯ, ಜಿಲ್ಲೆಗಳಿಂದ...

Read More

ಗೋರಕ್ಷಣೆಗೆ ರಾಮಚಂದ್ರಾಪುರ ಮಠದಿಂದ ಲಕ್ಷದೀಪೋತ್ಸವದಲ್ಲಿ ಸಹಿಸಂಗ್ರಹ ಅಭಿಯಾನ

ಉಜಿರೆ : ದೇಶದೆಲ್ಲೆಡೆ ಗೋ ಹತ್ಯೆ ನಿಷೇಧ ಕುರಿತು ಚರ್ಚೆಯಾಗಯತ್ತಿದೆ. ಮೂಕ ಪ್ರಾಣಿಗಳೆಂದು ಕಡೆಗಾಣಿಸಿ ಗೋ ಹತ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದನ್ನು ತಡೆಯಲು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಸಿಬ್ಬಂದಿ ವರ್ಗ ಜಾಗೃತಿ ಅಭಿಯಾನ ಆರಂಭಿಸಿದೆ. ಶ್ರೀ ಧರ್ಮಸ್ಥಳ...

Read More

ಮಂಗಳೂರಿನ ಹಾಂಗ್ಯೋ ಐಸ್ ಕ್ರೀಂಗೆ 6 ರಾಷ್ಟ್ರ ಪ್ರಶಸ್ತಿ

ಮಂಗಳೂರು: ಮಂಗಳೂರು ಮೂಲದ, ಐಎಸ್‌ಓ ಸರ್ಟಿಫಿಕೇಟ್ ಹೊಂದಿದ ಹಾಂಗ್ಯೋ ಐಸ್ ಕ್ರೀಂ ‘ಗ್ರೇಟ್ ಇಂಡಿಯನ್ ಐಸ್ ಕ್ರೀಂ ಕಾಂಟೆಸ್ಟ್ 2017’ನಲ್ಲಿ 6 ನ್ಯಾಷನಲ್ ಅವಾರ್ಡ್‌ಗಳನ್ನು ಪಡೆದುಕೊಂಡಿದೆ. ಹಾಂಗ್ಯೋ ತನ್ನ ಗುಣಮಟ್ಟದ ವೆನಿಲ್ಲಾ ಐಸ್ ಕ್ರೀಂಗಾಗಿ ಮತ್ತು ಕಿಡ್ಸ್ ಕೆಟಗರಿಯಲ್ಲಿ ಕೂಲ್ ಕಿಡ್ಸ್‌ಗಾಗಿ ಎರಡು...

Read More

Recent News

Back To Top