News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಕೊಂಚಾಡಿಯ ಶ್ರೀ ವೆಂಕಟರಮಣ ದೇವರಿಗೆ ಸಹಸ್ರ ಕುಂಭಾಭಿಷೇಕದ ಸಂಭ್ರಮ

ಮಂಗಳೂರು : ಕೊಂಚಾಡಿಯ ಶ್ರೀ ವೆಂಕಟರಮಣನಿಗೆ 50ನೆಯ ಪ್ರತಿಷ್ಠಾ ಸುವರ್ಣ ಮಹೋತ್ಸವದ ಶುಭ ಸಂದರ್ಭದ ಸಲುವಾಗಿ ಪರಮಗುರುಗಳಾದ ಶ್ರೀಮದ್ ಸುಧೀಂಧ್ರತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಕರಕಮಲಗಳಿಂದ ಗುರುವಾರ ದಿನಾಂಕ 9 ರಂದು ಬೆಳಗ್ಗೆ 9.30 ಕ್ಕೆ...

Read More

ದ. ಕ. ಜಿಲ್ಲಾ ಬಿಜೆಪಿ ಮಾಧ್ಯಮ ಕಾರ್ಯಾಗಾರ

ಮಂಗಳೂರು : ಭಾರತೀಯ ಜನತಾ ಪಾರ್ಟಿ ದ.ಕ.ಜಿಲ್ಲೆಯ ಮಾಧ್ಯಮ ಕಾರ್ಯಾಗಾರ ಮಂಗಳೂರಿನ ಸಂಘನಿಕೇತನದಲ್ಲಿ ಇಂದು (4-11-2017) ನಡೆಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಅವರು ಈ ಕಾರ್ಯಗಾರವನ್ನು ಉದ್ಘಾಟಿಸಿ ಮಾಧ್ಯಮಗಳು ರಾಜಕೀಯ ಕ್ಷೇತ್ರದಲ್ಲಿ ಇವತ್ತು ಅತ್ಯಂತ ಪ್ರಬಲವಾದ ಪಾತ್ರವನ್ನು ನಿರ್ವಹಿಸುತ್ತದೆ. ಮತ್ತು...

Read More

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪಗೆ ‘ಭಾರತ ರತ್ನ’ ನೀಡಲು ಸೇನಾ ಮುಖ್ಯಸ್ಥರ ಮನವಿ

ಕೊಡಗು: ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಶನಿವಾರ ಕೊಡಗಿನ ಕಾವೇರಿ ಕಾಲೇಜು ಆವರಣದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತೀಯ ಸೇನೆಯ ಮೊದಲ ಕಮಾಂಡರ್...

Read More

ನ. 11 ರಂದು ಬಂಟ್ವಾಳದಲ್ಲಿ ಪರಿವರ್ತನಾ ಯಾತ್ರೆ : ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ

ಬಂಟ್ವಾಳ :  ನವೆಂಬರ್ 11 ರಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿ.ಸಿ. ರೋಡಿನಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನಡೆಯಿತು. ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿಯಿರುವ ಮೈದಾನದಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ...

Read More

ಕನ್ನಡದಲ್ಲೂ ಲಭ್ಯವಿದೆ ಗೂಗಲ್ ಮ್ಯಾಪ್

ಬೆಂಗಳೂರು: ಕನ್ನಡಿಗರಿಗೆ ಗೂಗಲ್ ದೊಡ್ಡ ಸಪ್ರೈಸ್ ನೀಡಿದೆ. ಗೂಗಲ್ ಮ್ಯಾಪ್ ಇಂಗ್ಲೀಷ್ ಮಾತ್ರವಲ್ಲ ಕನ್ನಡದಲ್ಲೂ ಲಭ್ಯವಾಗಿದೆ. ಗೂಗಲ್ ಮ್ಯಾಪ್ ಬಳಸುವವರಿಗೆ ಇಂಗ್ಲೀಷ್ ಅಥವಾ ಕನ್ನಡದಲ್ಲಿ ಊರುಗಳ ಹೆಸರುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಸಾಕಷ್ಟು ಸಂತಸವನ್ನು ನೀಡಿದೆ. ಆದರೆ ಗೂಗಲ್ ಟ್ರಾನ್ಸ್‌ಲೇಟರ್...

Read More

ಬೆಂಗಳೂರು: ಕನ್ನಡ ಸೈನ್‌ಬೋರ್ಡ್ ಹಾಕಲು ಒಂದು ತಿಂಗಳ ಗಡುವು

ಬೆಂಗಳೂರು: ಕನ್ನಡ ಪರವಾದ ಹೋರಾಟ ಬೆಂಗಳೂರಿನಲ್ಲಿ ತೀವ್ರಗೊಂಡಿದೆ. ಎಲ್ಲಾ ಕಡೆಯೂ ಕನ್ನಡ ಸೈನ್‌ಬೋರ್ಡ್‌ಗಳನ್ನು ಕಡ್ಡಾಯಗೊಳಿಸಲಾಗಿದೆ. ಇದೀಗ ರಾಜ್ಯ ಸರ್ಕಾರ ಇದಕ್ಕಾಗಿ 1 ತಿಂಗಳ ಡೆಡ್‌ಲೈನ್ ವಿಧಿಸಿದೆ. ಎಲ್ಲಾ ವಾಣಿಜ್ಯ ಸ್ಥಳಗಳಲ್ಲಿ ಕನ್ನಡ ಸೈನ್‌ಬೋರ್ಡ್‌ಗಳು ಕಡ್ಡಾಯ. ಒಂದು ತಿಂಗಳೊಳಗೆ ಈ ಕಾರ್ಯ ನಡೆಯಬೇಕು. ಇಲ್ಲವಾದರೆ...

Read More

ಕಾಲೇಜ್ ಕ್ಲಬ್‌ನ ಕಾರ್ಯಕ್ರಮಕ್ಕೆ ಮೀಸಲಿಟ್ಟ ಹಣವನ್ನು ವಿಶಿಷ್ಠವಾದ ರೀತಿಯಲ್ಲಿ ಬಳಸಿದ ವಿದ್ಯಾರ್ಥಿಗಳು

ಶಿವಮೊಗ್ಗ :  ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ಅಂತಿಮ ಬಿ.ಎ. ವಿದ್ಯಾರ್ಥಿಗಳು ತಮ್ಮ ಕಾಲೇಜ್ ಕ್ಲಬ್‌ನ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಅದ್ಧೂರಿಯಾಗಿ ನಡೆಸುವ ಬದಲು ಅದೇ ಹಣವನ್ನು ಸಮಾಜಮುಖಿ ಕಾರ್ಯಕ್ಕೆ ಬಳಸುವ ಮೂಲಕ ಉತ್ತಮ ನಿದರ್ಶನ ನೀಡಿದ್ದಾರೆ. ಅಕ್ಟೋಬರ್ 1, ಅಂತಾರಾಷ್ಟ್ರೀಯ ಹಿರಿಯರ...

Read More

ಬಿಜೆಪಿ ಪರಿವರ್ತನಾ ಯಾತ್ರೆಗೆ ಅಮಿತ್ ಷಾ ಚಾಲನೆ

ಬೆಂಗಳೂರು: ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗುರುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಯಾತ್ರೆಗೆ ಚಾಲನೆ ನೀಡಲಾಗಿದೆ. ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ಅನಂತ್ ಕುಮಾರ್, ಡಿ.ವಿ ಸದಾನಂದ ಗೌಡ, ರಾಜ್ಯ...

Read More

ಗೋಕಾಕ್‌ನಲ್ಲಿ ನಗರ ಹಾಗೂ ಗ್ರಾಮೀಣ ಬಿಜೆಪಿ ಪದಾಧಿಕಾರಿಗಳ ಸಭೆ

ಬೆಳಗಾವಿ : ನಗರದ ಜ್ಞಾನ ಮಂದಿರದಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಗೋಕಾಕ ಮತಕ್ಷೇತ್ರದ ಉಸ್ತುವಾರಿ, ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಉದ್ಘಾಟಿಸಿದರು. ಮನೆತನಗಳ ಆಳ್ವಿಕೆ ಕೊನೆಯಾಗುತ್ತಿದ್ದು, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದೆ....

Read More

ಕರ್ನಾಟಕದಲ್ಲಿರುವವರೆಲ್ಲಾ ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಇರುವವರೆಲ್ಲಾ ಕನ್ನಡವನ್ನು ಕಲಿಯಲೇ ಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. 62ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲಾ ಶಾಲೆಗಳು ಕನ್ನಡವನ್ನು ಕಲಿಸಲೇ ಬೇಕು ಎಂದಿದ್ದಾರೆ. ’ಇಲ್ಲಿ ಬದುಕುವ ಪ್ರತಿಯೊಬ್ಬರೂ ಕನ್ನಡಿಗರು. ಕರ್ನಾಟಕದಲ್ಲಿ ಇರುವವರೆಲ್ಲಾ ಕನ್ನಡ ಕಲಿಯಲೇ...

Read More

Recent News

Back To Top