Date : Monday, 14-08-2023
“ಭಾರತ ವಿಭಜನೆಯ ದುರಂತ ಕಥೆ” ಪ್ರದರ್ಶಿನಿಗೆ ಚಾಲನೆ ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್...
Date : Saturday, 12-08-2023
ಹುಬ್ಬಳ್ಳಿ: ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಹುಬ್ಬಳ್ಳಿಯಲ್ಲಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಸ್ವಾತಂತ್ರ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ರಾಷ್ಟ್ರಧ್ವಜಗಳ ತಯಾರಿಕೆ ಪ್ರಸ್ತುತ ಭರದಿಂದ ಸಾಗುತ್ತಿದೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ 1.75 ಕೋಟಿ ರೂಪಾಯಿಗಳಷ್ಟು ವಹಿವಾಟು...
Date : Saturday, 12-08-2023
ಮಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ. ಇದಕ್ಕಾಗಿ ಆ. 27ರಂದು ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ...
Date : Saturday, 12-08-2023
ಬೆಂಗಳೂರು: ರಾಜ್ಯದಲ್ಲಿ ಸಿಎಂ, ಡಿಸಿಎಂ ಗುಂಪುಗಳಿಂದ ಸುಲಿಗೆ ಮಾಡಲು ಪೈಪೋಟಿ ನಡೆದಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ...
Date : Friday, 11-08-2023
ಬೆಂಗಳೂರು: ಗುತ್ತಿಗೆದಾರರು ಕಮಿಷನ್ ಆರೋಪ ಹೊರಿಸಿದ ಕಾರಣ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಜಾಗೊಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಒಂದು ವೇಳೆ ಸಿದ್ದರಾಮಯ್ಯ ಅವರು ಡಿಕೆಶಿ ಅವರನ್ನು ಸಂಪುಟದಿಂದ ಕೈ ಬಿಡದೆ ಹೋದರೆ...
Date : Friday, 11-08-2023
ಬೆಂಗಳೂರು: ದಿವಂಗತ ದೇವರಾಜು ಅರಸು ಅವರ ಜನ್ಮದಿನಾಚರಣೆಯ ಸ್ಮರಣಾರ್ಥ ಕಳೆದ ವರ್ಷ ರಾಜ್ಯ ಪ್ರಶಸ್ತಿಯೊಂದಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಗಿತ್ತು, ಅದನ್ನು ಈ ಬಾರಿಯೂ ಮುಂದುವರಿಸುವಂತೆ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ....
Date : Friday, 11-08-2023
ಬೆಂಗಳೂರು: ರಾಜ್ಯ ಸರಕಾರವು ಗುತ್ತಿಗೆದಾರರ ನ್ಯಾಯಯುತ ಬಿಲ್‍ಗಳನ್ನು ಕೂಡಲೇ ಪಾವತಿಸಿ ಉದ್ಯಾನಗಳ ನಗರ ಎನಿಸಿದ ಬೆಂಗಳೂರಿನಲ್ಲಿ ಕಾಮಗಾರಿಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಒತ್ತಾಯಿಸಿದ್ದಾರೆ. ಜನಾದೇಶ ಪಡೆದ ರಾಜ್ಯ ಸರಕಾರ ಸ್ವೇಚ್ಛಾಚಾರಿ, ಭ್ರಷ್ಟಾಚಾರಿ,...
Date : Thursday, 10-08-2023
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್‍ಗೆ ಇಳಿದಿದೆಯೇ? ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಪ್ರಶ್ನಿಸಿದರು. ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರು ಕಾಂಗ್ರೆಸ್...
Date : Thursday, 10-08-2023
ಬೆಂಗಳೂರು: ಕರ್ನಾಟಕದಲ್ಲಿ ಒಟ್ಟು 6395 ಆನೆಗಳು ಇವೆ ಎಂಬುದು ರಾಜ್ಯದ 32 ವಿಭಾಗಗಳಲ್ಲಿ ನಡೆದ ಆನೆ ಗಣತಿಯಿಂದ ತಿಳಿದುಬಂದಿದೆ. ಮುಖ್ಯವಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೆಚ್ಚು ಆನೆಗಳು ಇರುವುದು ಪತ್ತೆಯಾಗಿವೆ ಎಂದು ಗಣತಿಯ ವರದಿಗಳು ತಿಳಿಸಿವೆ. ವಿಕಾಸಸೌಧದಲ್ಲಿ ಬುಧವಾರ ನಡೆದ...
Date : Tuesday, 08-08-2023
ಚಿಕ್ಕಮಗಳೂರು: ಯಾವುದೇ ಕ್ರಿಶ್ಚಿಯನ್ ಮನೆಗಳಿಲ್ಲದ ಹಳ್ಳಿಯಲ್ಲಿ ಮಿಷನರಿಗಳು ಚರ್ಚ್ ನಿರ್ಮಾಣ ಮಾಡುತ್ತಿರುವ ಘಟನೆ ಚಿಕ್ಕಮಗಳೂರು ಹಳ್ಳಿಯೊಂದರಲ್ಲಿ ಬೆಂಕಿಗೆ ಬಂದಿದೆ. ಮತಾಂತರದ ಉದ್ದೇಶ ಇಟ್ಟುಕೊಂಡೇ ಇದನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಅಂಶಯ ವ್ಯಕ್ತಪಡಿಸಿದ್ದಾರೆ. ಚರ್ಚ್ ನಿರ್ಮಾಣ ಈಗಾಗಲೇ ವಿವಾದವನ್ನು ಹುಟ್ಟುಹಾಕಿದೆ, ಹಿಂದೂ...