News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನವೆಂಬರ್ 1ರಂದು ಬೆಳಗಾವಿ ಹೋಟೆಲ್‌ಗಳಲ್ಲಿ ಶೇ.20ರಷ್ಟು ರಿಯಾಯಿತಿ

ಬೆಳಗಾವಿ: ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ವಿಶೇಷ ರೀತಿಯಲ್ಲಿ ಆಚರಿಸಿಕೊಳ್ಳುತ್ತಿವೆ. ನವೆಂಬರ್ 1ರಂದು ಇಲ್ಲಿನ ಹೋಟೆಲ್‌ಗಳು ತಮ್ಮ ಗ್ರಾಹಕರಿಗೆ ಶೇ.20ರಷ್ಟು ರಿಯಾಯಿತಿಯನ್ನು ಘೋಷಿಸಿವೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಶಶಿಧರ್ ಕುರೇರ್ ಅವರು ಈ ಬಗ್ಗೆ ಹೋಟೆಲ್ ಮಾಲೀಕರ ಸಭೆ ನಡೆಸಿದ್ದಾರೆ. ಇಲ್ಲಿ...

Read More

62 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಒಟ್ಟು 62 ವಿವಿಧ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಿದೆ. ಇತಿಹಾಸಕಾರ ರಾಮಚಂದ್ರ ಗುಹಾ, ಲೇಖಕಿ ವೈದೇಹಿ, ನಟ ಮುಖ್ಯಮಂತ್ರಿ ಚಂದ್ರು, ಗಾಯಕ ಯೇಸುದಾಸ್, ನ್ಯಾಯಧೀಶರಾದ ಎಚ್.ಎನ್.ನಾಗಮೋಹನ್ ದಾಸ್ ಪ್ರಶಸ್ತಿ ಪಡೆದ...

Read More

ಬೆಂಗಳೂರಿನಲ್ಲಿ ‘ಮಹಾಸಮರ್ಪಣೆ’: ಮೋದಿಯಿಂದಲೂ ಪಾರಾಯಣ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಆದಿ ಶಂಕರಾಚಾರ್ಯರ ರಚನೆಯ ಸೌಂದರ್ಯ ಲಹರಿ ಮತ್ತು ದಕ್ಷಿಣಾಮೂರ್ತಿ ಅಷ್ಟಕಗಳ ಸಾಮೂಹಿಕ ಪಾರಾಯಣೋತ್ಸವ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅರಮನೆ ಮೈದಾನದಲ್ಲಿ ಇಂದಿನಿಂದ ಎರಡು ದಿನ ಈ ಕಾರ್ಯಕ್ರಮ ನೆರವೇರಲಿದ್ದು, ಪ್ರಧಾನಿಗಳು ನಾಳೆ...

Read More

ನಾಳೆ ಧರ್ಮಸ್ಥಳಕ್ಕೆ ಪ್ರಧಾನಿ: ಭಾರೀ ಬಿಗಿ ಭದ್ರತೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ದಕ್ಷಿಣಕನ್ನಡದ ಪ್ರಸಿದ್ಧ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಭಾರೀ ಬಿಗಿ ಭದ್ರತೆಯನ್ನು ಮಾಡಲಾಗಿದ್ದು, ಸಂಚಾರಿ ವ್ಯವಸ್ಥೆಯಲ್ಲೂ ಹಲವಾರು ಮಾರ್ಪಾಟುಗಳನ್ನು ಮಾಡಲಾಗಿದೆ. ಸಾಂಪ್ರದಾಯಿಕ ಪದ್ಧತಿಗಳನ್ನು ಅನುಸರಿಸಿಯೇ  ಶ್ರೀ ಮಂಜುನಾಥ...

Read More

ಲೈನ್‌ಮೆನ್‌ಗಳು ನಾಳೆಯಿಂದ ಅಧಿಕೃತವಾಗಿ ಪವರ್‌ಮೆನ್‌ಗಳು

ಬೆಂಗಳೂರು: ವಿದ್ಯುತ್ ಕಂಬವೇರಿ ವಿದ್ಯುತ್ ಪ್ರಸರಣದ ಸಮಸ್ಯೆಯನ್ನು ಹೋಗಲಾಡಿಸುವ ಲೈನ್‌ಮೆನ್‌ಗಳು ಇನ್ನು ಮುಂದೆ ಪವರ್‌ಮೆನ್‌ಗಳು. ಅವರ ಹೆಸರನ್ನು ಅಧಿಕೃತವಾಗಿ ಅ.28ರಂದು ಪವರ್‌ಮೆನ್‌ಗಳೆಂದು ಘೋಷಿಸಲಾಗುತ್ತಿದೆ. ನಾಳೆ ರಾಜ್ಯ ಇಂಧನ ಸಚಿವಾಲಯ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮದಲ್ಲಿ ಪವರ್‌ಮೆನ್ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುತ್ತಿದೆ ಎಂದು ಸಚಿವ...

Read More

ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಘೋಷಣೆ

ಬೆಂಗಳೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. 5 ತಿಂಗಳ ಮುಂಚಿತವಾಗಿಯೇ ವೇಳಾಪಟ್ಟಿ ಪ್ರಕಟಿಸಿದ್ದು ವಿಶೇಷ. ಪಿಯುಸಿ ಪರೀಕ್ಷೆ 2018ರ ಮಾರ್ಚ್ 1ರಿಂದ ಮಾರ್ಚ್ 16ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್...

Read More

ತೃತೀಯ ಲಿಂಗಿಗಳಿಗೆ ಸಮಾನತೆ ಕಲ್ಪಿಸುವ ಮಹತ್ವದ ನೀತಿಗೆ ರಾಜ್ಯ ಸಂಪುಟ ಅಸ್ತು

ಬೆಂಗಳೂರು: ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಮತ್ತು ಸಾಮಾಜಿಕ, ಲೈಂಗಿಕ ದೌರ್ಜನ್ಯಗಳಿಂದ ಅವರನ್ನು ಕಾಪಾಡುವ ಸಲುವಾಗಿ ರೂಪಿಸಲ್ಪಟ್ಟಿರುವ ‘ಲಿಂಗತ್ವ ಅಲ್ಪಸಂಖ್ಯಾತರ ನೀತಿ’ಗೆ ರಾಜ್ಯ ಸಂಪುಟ ಅನುಮೋದನೆಯನ್ನು ನೀಡಿದೆ. ತೃತೀಯ ಲಿಂಗಿಗಳಿಗೆ ಅಂಟಿಕೊಂಡಿರುವ ಕಳಂಕವನ್ನು ತೊಡೆದು, ಅವರಿಗೆ ಕಾನೂನಿನ ರಕ್ಷಣೆಯನ್ನು...

Read More

ದಕ್ಷಿಣ ಕನ್ನಡದ ಸಮಗ್ರ ಪ್ರಗತಿಗೆ ರೂ.619.50 ಕೋಟಿಯ ಕ್ರಿಯಾ ಯೋಜನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಪ್ರಗತಿಯನ್ನು ಕೇಂದ್ರೀಕರಿಸಿದ ಬರೋಬ್ಬರಿ 691.50 ಕೋಟಿ ರೂಪಾಯಿಯ ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ. ಈ ಕ್ರಿಯಾ ಯೋಜನೆಯ ಕರಡನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ. ಅಕ್ಟೋಬರ್...

Read More

ವಿಜ್ಞಾನ, ತಂತ್ರಜ್ಞಾನಕ್ಕೆ ಕರ್ನಾಟಕದ ಕೊಡುಗೆ ಅಪಾರ: ರಾಷ್ಟ್ರಪತಿ ಕೋವಿಂದ್

ಬೆಂಗಳೂರು: ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧದ ವಜ್ರಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿವೇಶನ ನಡೆದಿದ್ದು, ಇದನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾಷಣ ಮಾಡಿದರು. ‘ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನವಾಗಿದೆ’ ಎಂದ ಕೋವಿಂದ್, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಕರ್ನಾಟಕ...

Read More

ದಾಖಲೆ ಬರೆದ ಕೊಲ್ಲೂರು ಮೂಕಾಂಬಿಕಾ ದೇಗುಲದ ಕಾಣಿಕೆ ಡಬ್ಬಿ ಸಂಗ್ರಹ

ಮಂಗಳೂರು: ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇಗುಲದ ಕಾಣಿಕೆ ಡಬ್ಬಿ ಸಂಗ್ರಹ ದಾಖಲೆ ಮಾಡಿದೆ. ಸೆಪ್ಟಂಬರ್ ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂಪಾಯಿಗೂ ಅಧಿಕ ಮೊತ್ತ ಸಂಗ್ರಹವಾಗಿದೆ. ದೇಗುಲದ ಇತಿಹಾಸದಲ್ಲೇ ಮೊದಲ ಬಾರಿಗೆ ಕಾಣಿಕೆ ಡಬ್ಬಿಯಲ್ಲಿ ಇಷ್ಟೊಂದು ಹಣ...

Read More

Recent News

Back To Top