News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೆಂಗಳೂರಿನಲ್ಲಿ ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್‌ಗಳು ಅಳವಡಿಕೆಯಾಗಲಿದೆ

ಬೆಂಗಳೂರು: ಇನ್ನು ಮುಂದೆ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾಯುವಿಕೆಯ ಸಮಯ ಕಡಿತಗೊಳ್ಳಲಿದೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆ ಸೆನ್ಸಾರ್ ಆಧರಿತ ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್‌ಗಳನ್ನು ಅಲ್ಲಲ್ಲಿ ಅಳವಡಿಸಲು ಮುಂದಾಗಿದೆ. ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್‌ಗಳು ಸಂಚಾರ ದಟ್ಟನೆಯನ್ನು ಸರಾಗಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ....

Read More

ಎಲೆಕ್ಟ್ರಿಕ್‍ ವೆಹ್ಹಿಕಲ್‌ಗಳ ರಾಜಧಾನಿಯಾಗಲು ಬಯಸುತ್ತಿದೆ ಕರ್ನಾಟಕ

ಬೆಂಗಳೂರು: ಎಲೆಕ್ಟ್ರಿಕ್ ವೆಹ್ಹಿಕಲ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿ, ಉತ್ಪಾದನೆಗಾಗಿ ಕರ್ನಾಟಕ ವಿವಿಧ ಸಂಸ್ಥೆಗಳಿಂದ ಸುಮಾರು 31 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ಆಕರ್ಷಿಸಲು ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರ ವಾಹನ ಉತ್ಪಾದಕರಿಗೆ ಗ್ರೀನ್ ಟೆಕ್ನಾಲಜಿಯತ್ತ ಹೊರಳುವಂತೆ ಕಟುವಾದ ಸಂದೇಶಗಳನ್ನು ನೀಡುತ್ತಲೇ ಇದೆ. ಇದೇ...

Read More

ಮಾತೆ ಮಹಾದೇವಿ ವಿರುದ್ದ ಬಿಎಸ್‌ವೈ ವಾಗ್ದಾಳಿ

ಬಾಗಲಕೋಟೆ: ಭಾರತ ರತ್ನ ಪ್ರಶಸ್ತಿಗೆ ಸಂಬಂಧಿಸಿದಂತೆ ಸಿದ್ದಗಂಗಾ ಶ್ರೀಗಳ ಸುಳ್ಳು ಆರೋಪ ಮಾಡಿರುವ ಕೂಡಲ ಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...

Read More

ಸೆ. 16 ರಂದು ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

ಬಾಗಲಕೋಟೆ: ಸಚಿವ ಕೆ.ಜೆ. ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಸೆ. 16 ರಂದು ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ...

Read More

ಬೆಂಗಳೂರು-ಫಿನ್‌ಲ್ಯಾಂಡ್ ಇನ್ನೋವೇಶನ್ ಕಾರಿಡಾರ್ ಸ್ಥಾಪನೆ

ಬೆಂಗಳೂರು: ಬೆಂಗಳೂರು-ಫಿನ್‌ಲ್ಯಾಂಡ್ ಇನ್ನೋವೇಶನ್ ಕಾರಿಡಾರ್‌ನ್ನು ಸ್ಥಾಪನೆ ಮಾಡಲಾಗಿದೆ. ಈ ಬಗ್ಗೆ ರಾಜ್ಯಸರ್ಕಾರದ ಐಟಿ ಮತ್ತು ಬಿಟಿ ಇಲಾಖೆಯೂ ಫಿನ್‌ಲ್ಯಾಂಡ್ ರಾಯಭಾರ ಕಛೇರಿಯೊಂದಿಗೆ ತಿಳುವಳಿಕೆಯ ನಿವೇದನಾ ಪತ್ರಕ್ಕೆ ಸಹಿ ಹಾಕಿದೆ. ಈ ಕಾರಿಡಾರ್ ಮಾಹಿತಿ ಮತ್ತು ವಿಜ್ಞಾನ, ಸಂಶೋಧನೆ, ಇನ್ನೋವೇಶನ್, ಕೌಶಲ್ಯಾಭಿವೃದ್ಧಿಯ ವಿನಿಮಯಕ್ಕೆ...

Read More

ಯುವ ಭಾರತ್-ನಯಾ ಭಾರತ್ ಕಾರ್ಯಕ್ರಮದಲ್ಲಿ ಮಂಗಳೂರಿನ ವಿದ್ಯಾರ್ಥಿಗಳು

ನವದೆಹಲಿ/ಮಂಗಳೂರು : ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಸರ್ವಧರ್ಮ ಸಮ್ಮೇಳನದಲ್ಲಿ ಐತಿಹಾಸಿಕ ಭಾಷಣ ಮಾಡಿದ 125 ನೇ ವಾರ್ಷಿಕೋತ್ಸವ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ  100ನೇ ವರ್ಷದ ಜನ್ಮಶತಾಬ್ದಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಯುವ ಭಾರತ್-ನಯಾ...

Read More

‘ಚೆನ್ನಮ್ಮ ಕೇಸರಿ’ ಪ್ರಶಸ್ತಿಯನ್ನು ನಾಲ್ಕು ಬಾರಿ ಗೆದ್ದ ಆಳ್ವಾಸ್‍ನ ಆತ್ಮಶ್ರೀ

ಮೂಡುಬಿದಿರೆ: ಜಮಖಂಡಿ ತಾಲೂಕಿನ ಕಂಬಾರಹಳ್ಳಿ ಗ್ರಾಮದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದ ಮಹಿಳಾ ವಿಭಾಗದ 57 ಕೆ.ಜಿ ಅಧಿಕ ದೇಹತೂಕ ವಿಭಾಗದಲ್ಲಿ ಆಳ್ವಾಸ್‍ನ ಆತ್ಮಶ್ರೀ ವಿಜೇತರಾಗುವುದರೊಂದಿಗೆ ನಾಲ್ಕನೇ ಬಾರಿ ‘ಚೆನ್ನಮ್ಮ ಕೇಸರಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಆಳ್ವಾಸ್‍ನ ಸಾವಕ್ಕ 57 ಕೆ.ಜಿ ವಿಬಾಗದಲ್ಲಿ...

Read More

ಮಕ್ಕಳ ಧ್ವನಿ ಕಾರ್ಯಕ್ರಮದಲ್ಲಿ ನೀರ್ಚಾಲು ಶಾಲೆಗೆ ಪ್ರಶಸ್ತಿ

ನೀರ್ಚಾಲು: ಉಡುಪಿ, ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಆಶ್ರಯದಲ್ಲಿ 2017 ಸೆಪ್ಟೆಂಬರ್ 9 ಮತ್ತು 10 ರಂದು ಪಣಂಬೂರು ಎನ್.ಎಂ.ಪಿ.ಟಿ ಪ್ರೌಢಶಾಲೆಯಲ್ಲಿ ಜರಗಿದ 24ನೇ ವರ್ಷದ ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ ‘ಮಕ್ಕಳ ಧ್ವನಿ 2017’...

Read More

ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

ಮಂಗಳೂರು : ಕ್ರೀಡೆ ನಮ್ಮ ದೈಹಿಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಮಾನಸಿಕ ಮತ್ತು ಬೌದ್ಧಿಕ ಸಾಮರ್ಥ್ಯದ ವೃದ್ಧಿಗೂ ಕಾರಣವಾಗುತ್ತದೆ. ಕ್ರೀಡಾಳುಗಳು ನಿರಂತರ ಅಭ್ಯಾಸ ಮತ್ತು ಸತತ ಪ್ರಯತ್ನಗಳಿಂದ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಕ್ರೀಡಾಪಟುಗಳು ಕಲಿಕೆಯನ್ನು ನಿರ್ಲಕ್ಷಿಸಬಾರದು. ಕ್ರೀಡೆ ಮತ್ತು ಕಲಿಕೆ ಪರಸ್ಪರ...

Read More

ಆಳ್ವಾಸ್‍ನಲ್ಲಿ ‘ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಫೇರ್ 2017-18’

ಮೂಡುಬಿದಿರೆ: ಬಾಲ್ಯದಲ್ಲಿ ಸಮಾರ್ಪಕವಾದ ಮಾರ್ಗದರ್ಶನ, ಪೂರಕವಾದ ವಾತಾವರಣ ಹಾಗೂ ವಿದ್ಯಾರ್ಥಿಯ ಕಠಿಣ ಪರಿಶ್ರಮ ಸಮ್ಮಿಲನಗೊಂಡಾಗ ಯಶಸ್ಸು ಸಾದ್ಯ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ.ಹರೀಶ್ ಭಟ್ ತಿಳಿಸಿದರು. ಪುತ್ತಿಗೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ‘ಆಳ್ವಾಸ್ ಸೈನ್ಸ್...

Read More

Recent News

Back To Top