Date : Thursday, 14-09-2017
ಕಲ್ಲಡ್ಕ : ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ, ಮಂಕುಡೆ, ಕುಡ್ತಮುಗೇರು, ಕೊಡಂಗೆ, ಕುದ್ರಿಯ, ಪಡಾರು, ಮದಕ, ಬಾರೆಬೆಟ್ಟು, ಮಾದಕಟ್ಟೆ, ತೋಡ್ಲ, ಬೊಳ್ಳೆಚ್ಚಾರು, ಪರ್ತಿಪ್ಪಾಡಿ, ಕರೈ, ಕುಲ್ಯಾರು, ಕೊಪ್ಪಳ, ಪಂಜಿಗದ್ದೆ, ಮುಂಡತ್ತಜೆ, ದೇವಸ್ಯ, ಸೆರ್ಕಳ, ಕಲ್ಲಮಜಲು, ವನಬಿಂದು, ತಾಳಿತ್ತನೂಜಿಯ ಮನೆಗಳಿಂದ ಮುಷ್ಟಿ ಅಕ್ಕಿನ...
Date : Thursday, 14-09-2017
ಬೆಂಗಳೂರು : ಸೆಪ್ಟೆಂಬರ್ 12 ರಂದು ನಡೆದ #IamGauri ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಸೆಂಟ್ ಜಾನ್ಸ್ ಕಾಲೇಜಿನ NCC ತಂಡವು, ಘೋಷಣಾ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆಯಲ್ಲಿ ತನ್ನ ದನಿಯನ್ನು ಸೇರಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ Citizens for Democracy...
Date : Thursday, 14-09-2017
ಬಾಗಲಕೋಟೆ : ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಎಲ್ಲ ಕಡೆಗಳಲ್ಲೂ ಪಕ್ಷವೇ ಅಭ್ಯರ್ಥಿ ಎಂದು ತಿಳಿದು ಕೆಲಸ ಮಾಡಿ. ಮೂರು-ನಾಲ್ಕು ಸರ್ವೆ ಬಳಿಕ ಪಕ್ಷದ ಅಭ್ಯರ್ಥಿ ಯಾರು ಎನ್ನುವುದು ನಿರ್ಧಾರವಾಗಲಿದೆ. ವ್ಯಕ್ತಿಯ ಗೆಲುವಿಗಿಂತ ಪಕ್ಷವನ್ನು ಗೆಲ್ಲಿಸುವ ಕೆಲಸ...
Date : Thursday, 14-09-2017
ಬೆಂಗಳೂರು: ಇನ್ನು ಮುಂದೆ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾಯುವಿಕೆಯ ಸಮಯ ಕಡಿತಗೊಳ್ಳಲಿದೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆ ಸೆನ್ಸಾರ್ ಆಧರಿತ ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್‌ಗಳನ್ನು ಅಲ್ಲಲ್ಲಿ ಅಳವಡಿಸಲು ಮುಂದಾಗಿದೆ. ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್‌ಗಳು ಸಂಚಾರ ದಟ್ಟನೆಯನ್ನು ಸರಾಗಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ....
Date : Thursday, 14-09-2017
ಬೆಂಗಳೂರು: ಎಲೆಕ್ಟ್ರಿಕ್ ವೆಹ್ಹಿಕಲ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿ, ಉತ್ಪಾದನೆಗಾಗಿ ಕರ್ನಾಟಕ ವಿವಿಧ ಸಂಸ್ಥೆಗಳಿಂದ ಸುಮಾರು 31 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ಆಕರ್ಷಿಸಲು ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರ ವಾಹನ ಉತ್ಪಾದಕರಿಗೆ ಗ್ರೀನ್ ಟೆಕ್ನಾಲಜಿಯತ್ತ ಹೊರಳುವಂತೆ ಕಟುವಾದ ಸಂದೇಶಗಳನ್ನು ನೀಡುತ್ತಲೇ ಇದೆ. ಇದೇ...
Date : Thursday, 14-09-2017
ಬಾಗಲಕೋಟೆ: ಭಾರತ ರತ್ನ ಪ್ರಶಸ್ತಿಗೆ ಸಂಬಂಧಿಸಿದಂತೆ ಸಿದ್ದಗಂಗಾ ಶ್ರೀಗಳ ಸುಳ್ಳು ಆರೋಪ ಮಾಡಿರುವ ಕೂಡಲ ಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
Date : Wednesday, 13-09-2017
ಬಾಗಲಕೋಟೆ: ಸಚಿವ ಕೆ.ಜೆ. ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಸೆ. 16 ರಂದು ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ...
Date : Wednesday, 13-09-2017
ಬೆಂಗಳೂರು: ಬೆಂಗಳೂರು-ಫಿನ್‌ಲ್ಯಾಂಡ್ ಇನ್ನೋವೇಶನ್ ಕಾರಿಡಾರ್‌ನ್ನು ಸ್ಥಾಪನೆ ಮಾಡಲಾಗಿದೆ. ಈ ಬಗ್ಗೆ ರಾಜ್ಯಸರ್ಕಾರದ ಐಟಿ ಮತ್ತು ಬಿಟಿ ಇಲಾಖೆಯೂ ಫಿನ್‌ಲ್ಯಾಂಡ್ ರಾಯಭಾರ ಕಛೇರಿಯೊಂದಿಗೆ ತಿಳುವಳಿಕೆಯ ನಿವೇದನಾ ಪತ್ರಕ್ಕೆ ಸಹಿ ಹಾಕಿದೆ. ಈ ಕಾರಿಡಾರ್ ಮಾಹಿತಿ ಮತ್ತು ವಿಜ್ಞಾನ, ಸಂಶೋಧನೆ, ಇನ್ನೋವೇಶನ್, ಕೌಶಲ್ಯಾಭಿವೃದ್ಧಿಯ ವಿನಿಮಯಕ್ಕೆ...
Date : Tuesday, 12-09-2017
ನವದೆಹಲಿ/ಮಂಗಳೂರು : ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಸರ್ವಧರ್ಮ ಸಮ್ಮೇಳನದಲ್ಲಿ ಐತಿಹಾಸಿಕ ಭಾಷಣ ಮಾಡಿದ 125 ನೇ ವಾರ್ಷಿಕೋತ್ಸವ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 100ನೇ ವರ್ಷದ ಜನ್ಮಶತಾಬ್ದಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಯುವ ಭಾರತ್-ನಯಾ...
Date : Monday, 11-09-2017
ಮೂಡುಬಿದಿರೆ: ಜಮಖಂಡಿ ತಾಲೂಕಿನ ಕಂಬಾರಹಳ್ಳಿ ಗ್ರಾಮದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದ ಮಹಿಳಾ ವಿಭಾಗದ 57 ಕೆ.ಜಿ ಅಧಿಕ ದೇಹತೂಕ ವಿಭಾಗದಲ್ಲಿ ಆಳ್ವಾಸ್‍ನ ಆತ್ಮಶ್ರೀ ವಿಜೇತರಾಗುವುದರೊಂದಿಗೆ ನಾಲ್ಕನೇ ಬಾರಿ ‘ಚೆನ್ನಮ್ಮ ಕೇಸರಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಆಳ್ವಾಸ್‍ನ ಸಾವಕ್ಕ 57 ಕೆ.ಜಿ ವಿಬಾಗದಲ್ಲಿ...