Date : Friday, 26-09-2025
ಬೈಂದೂರು: ತಾಲೂಕು ಕಚೇರಿ “ಪ್ರಜಾ ಸೌಧ ” ದಲ್ಲಿರುವ ಶಾಸಕರ ಕಚೇರಿಯಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪ ಸಂಖ್ಯಾತ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆ ಗಳಲ್ಲಿ ಮಕ್ಕಳ ದಾಖಲಾತಿ,...
Date : Tuesday, 23-09-2025
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ; ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ...
Date : Monday, 22-09-2025
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಶಿವಮೊಗ್ಗದ ಅಂಗಡಿ- ಮಳಿಗೆಗಳಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸಿಹಿ ಹಂಚಿ...
Date : Monday, 22-09-2025
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರವು ಸರಳೀಕೃತ ಜಿ.ಎಸ್.ಟಿ 2.0 ರ ವ್ಯವಸ್ಥೆಯನ್ನು ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದೆ. ಜಿ.ಎಸ್.ಟಿ....
Date : Monday, 22-09-2025
ಬೆಂಗಳೂರು: ಒಂದು ನಿಗದಿತ ಧರ್ಮವನ್ನು ಬೆಳೆಸುವ ಉದ್ದೇಶ ಸರಕಾರಕ್ಕೆ ಇದೆಯೇ? ಈ ಸಮೀಕ್ಷೆಯಲ್ಲಿ ಆದಿ ಆಂಧ್ರ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಆದಿದ್ರಾವಿಡ ಕ್ರಿಶ್ಚಿಯನ್ ಸೇರಿ ಹತ್ತಾರು ಜಾತಿಗಳನ್ನು ಸೇರಿಸಲು ನಿಮಗೆ ಯಾರು ಪ್ರೇರೇಪಣೆ ಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ...
Date : Saturday, 20-09-2025
ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಬೈಂದೂರು ಕ್ಷೇತ್ರದ ಹಲವು ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕಾಲ ಮಿತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಸಲುವಾಗಿ ಇತ್ತೀಚಿಗೆ ಉಡುಪಿ ಜಿಲ್ಲಾಧಿಕಾರಿಯವರನ್ನು...
Date : Saturday, 20-09-2025
ಬೆಂಗಳೂರು: ನವರಾತ್ರಿಯ ಮೊದಲ ದಿನ, ಸೆ. 22ರಂದು ದೇಶವು ಸರಳೀಕೃತ ಜಿಎಸ್ಟಿ ವ್ಯವಸ್ಥೆಯನ್ನು ಹೊಂದಲಿದೆ. ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿಜೀ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪಾವಳಿ ಬರುವ ಮೊದಲೇ ದೀಪಾವಳಿ ಉಡುಗೊರೆ ಕೊಟ್ಟಿದ್ದಾರೆ ಎಂದು ಬಿಜೆಪಿ...
Date : Thursday, 18-09-2025
ಬೈಂದೂರು: 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ 5 ಲಕ್ಷ ರೂಪಾಯಿವರೆಗಿನ ಚಿಕಿತ್ಸಾ ವೆಚ್ಚ ಒದಗಿಸುವ ವಯೋ ವಂದನಾ ಯೋಜನೆ ರಾಜ್ಯದಲ್ಲಿ ಜಾರಿಗೆ ತರಲು ರಾಜ್ಯ ಸರಕಾರಿ ಆದೇಶ ನೀಡಿದ್ದು, ಇದಕ್ಕೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹರ್ಷ...
Date : Thursday, 18-09-2025
ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2023ರಲ್ಲಿ ಆಳಂದ...
Date : Wednesday, 17-09-2025
ಕಲಬುರಗಿ: ಹೈದರಾಬಾದ್ ನಿಜಾಮ ಸಂಸ್ಥಾನದ ವಿರುದ್ಧ ಕಾರ್ಯಾಚರಣೆ ನಡೆಸಿ, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟ ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆ ಅತ್ಯಮೂಲ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...