News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿಂಗಾಪೂರ ಮೂಲದ ಹೂಡಿಕೆದಾರರ ಜೊತೆ ಸಚಿವ ಕೃಷ್ಣೇ ಭೈರೇಗೌಡ ಸಮಾಲೋಚನೆ

ಬೆಂಗಳೂರು: ಸಚಿವ ಕೃಷ್ಣಭೈರೇಗೌಡ ಅವರು ಇಂದು ವಿಕಾಸಸೌಧದಲ್ಲಿ ಸಿಂಗಾಪೂರ ಮೂಲದ ಹೂಡಿಕೆದಾರ ಕಂಪನಿಗಳ ಅಧಿಕಾರಿಗಳ ಜೊತೆಗೆ ಮಹತ್ವದ ಸಮಾಲೋಚನೆ ನಡೆಸಿದರು. ಅಲ್ಲದೇ, ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಟ್ರಾಫಿಕ್ ಸುಧಾರಣೆಗಾಗಿ ಟ್ರಾಫಿಕ್ ಮ್ಯಾನೇಜ್ಮೆಂಟ್ ಮೇಲೆ ಹೂಡಿಕೆ ಮಾಡುವಂತೆ ಪ್ರಸ್ತಾವ ಸಲ್ಲಿಸಿದರು. ಸಿಂಗಾಪೂರ್...

Read More

ಆ. 7ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ  ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಆಡಳಿತ ರೂಢ...

Read More

ಗಮನ ಸೆಳೆಯುತ್ತಿದೆ ಕೆಂಗಲ್ ಹನುಮಂತಯ್ಯ, ವಿಧಾನಸೌಧ ಥೀಮ್‌ನ ಲಾಲ್‌ಭಾಗ್‌ ಫ್ಲವರ್‌ ಶೋ

ಬೆಂಗಳೂರು:  ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ. ನಿನ್ನೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಫ್ಲವರ್ ಶೋ ಉದ್ಘಾಟನೆ ಮಾಡಿದ್ದಾರೆ. ಫ್ಲವರ್ ಶೋನಲ್ಲಿ ಈ ಬಾರಿ ವಿಧಾನಸೌಧ, ವಿಧಾನ ಸೌಧ ಮುಂದೆ ಇರುವ ಕೆಂಗಲ್ ಹನುಮಂತಯ್ಯ ನವರ ಪ್ರತಿಮೆ, ಪ್ರತಿಮೆಯ...

Read More

ಆ.6ರಂದು”ಕಾರ್ಗಿಲ್ ವಿಜಯ ದಿವಸ ಮತ್ತು ನಿರಂತರ” 9ನೇ ವಾರ್ಷಿಕೋತ್ಸವದ ಪ್ರಯುಕ್ತ ಕಾರ್ಯಕ್ರಮ

ಬೆಂಗಳೂರು: ಉತ್ತಿಷ್ಠ ಭಾರತವು “ಕಾರ್ಗಿಲ್ ವಿಜಯ ದಿವಸ ಮತ್ತು ನಿರಂತರ” 9ನೇ ವಾರ್ಷಿಕೋತ್ಸವದ ಪ್ರಯುಕ್ತ ಆಗಸ್ಟ್ .6ರಂದು ಕಾರ್ಯಕ್ರಮವನ್ನು ಆ ಯೋಜನೆಗೊಳಿಸಿದೆ. ಬೆಂಗಳೂರು ವಿಜಯನಗರದ ಗೋವಿಂದನಗರ ವಾರ್ಡ್‌ನ ಸಿ ಎಚ್ ಬಿ ಎಸ್ ಬಡಾವಣೆಯ ಸ್ವಾಮಿ ವಿವೇಕಾನಂದ ಪುತ್ಥಳಿ ಆವರಣದ ವಿವೇಕ...

Read More

ಅರಬ್ಬರ ಆಕ್ರಮಣವನ್ನು ಹಿಮ್ಮೆಟ್ಟಿಸಿದ್ದ ಮಹಾನ್‌ ಚಕ್ರವರ್ತಿ ಲಲಿತಾದಿತ್ಯ ಮುಕ್ತಾಪಿಡ

ಕಶ್ಯಪ ತಪಃಗೈದ ನೆಲ ಕಾಶ್ಮೀರ. ಬಹಳ ಹಿಂದಿನಿಂದಲೂ ಭೌಗೋಳಿಕವಾಗಿ ಸಮೃದ್ಧವಾದ, ಪ್ರಾಕೃತಿಕವಾಗಿ ಸುಂದರವಾದ, ವಿವಿಧ ತತ್ವ ಸಿದ್ಧಾಂತಗಳನ್ನು ಪೋಷಿಸಿದ ತಪೋಭೂಮಿಯಿದು. ಶೈವ, ಶಾಕ್ತ ಹಾಗೆಯೇ ಭೌದ್ಧ ಧರ್ಮೀಯರ ಶ್ರದ್ಧಾಕೇಂದ್ರವಾಗಿದ್ದ ಇಲ್ಲಿ ಆದಿ ಗುರು ಶಂಕರಾಚಾರ್ಯರು ಸರ್ವಜ್ಞಪೀಠವನ್ನು ಅಲಂಕರಿಸಿದ್ದರು. ಸುಮಾರು 8 ನೇ...

Read More

ಮೈಸೂರು ದಸರಾ ವೇಳೆ ವಿಶೇಷ ಏರ್ ಶೋಗೆ ರಾಜನಾಥ್‌ ಬಳಿ ಮನವಿ ಮಾಡಿದ ಸಿಎಂ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಮೈಸೂರು ದಸರಾ ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ ನಡೆಸುವಂತೆ ಮನವಿ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ ಭೇಟಿಯಾಗಿ ಈ...

Read More

ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಇಂದು ಸಂಸತ್‌ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸಿಎಂ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ...

Read More

ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈಲ್ವೇ ಸಚಿವರಿಗೆ ನಳಿನ್‌ ಮನವಿ

ನವದೆಹಲಿ: ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಮದು ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್‌ ವೈಷ್ಣವ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ,...

Read More

ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ: ಬಿಜೆಪಿ

ಬೆಂಗಳೂರು: ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ ಆಗುತ್ತಿದೆ. ಕಾಂಗ್ರೆಸ್ ಪಕ್ಷವೇ ವಂಚಕರ ಸಂತೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...

Read More

ಆ.6ರಂದು ವರ್ಚುವಲ್‌ ಆಗಿ ಮಂಗಳೂರು ಜಂಕ್ಷನ್‌ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಮೋದಿ ಶಿಲಾನ್ಯಾಸ

ಮಂಗಳೂರು: ಆಗಸ್ಟ್‌ 6ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ...

Read More

Recent News

Back To Top