Date : Thursday, 07-09-2017
ಬಾಗಲಕೋಟೆ: ಬಸವೇಶ್ವರ ಬ್ಯಾಂಕ್ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 1, 2 ಮತ್ತು 3 ರಂದು ಸಾಮೂಹಿಕ ವಿವಾಹ, ಮನರಂಜನೆ ಕಾರ್ಯಕ್ರಮಗಳು ಜರುಗಲಿವೆ ಎಂದು ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಹೇಳಿದರು. ನಗರದ ಬಸವೇಶ್ವರ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...
Date : Thursday, 07-09-2017
ಬಾಗಲಕೋಟೆ: ತಾಲೂಕಿನ ಬೆನಕಟ್ಟಿ ಗ್ರಾಮಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿದ ಬಾಗಲಕೋಟ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ ನಾಯಕ ಮನೆ ಮನೆಗೆ ಭೇಟಿ ನೀಡಿ ಶೌಚಾಲಯ ನಿರ್ಮಿಸಿಕೊಂಡು ಪರಿಸರ ರಕ್ಷಣೆ ಮಾಡುವ ಕುರಿತಂತೆ ಜನರಿಗೆ ತಿಳುವಳಿಕೆ ನೀಡಿದರು. ಸ್ಥಳಿಯ ಗ್ರಾಪಂ...
Date : Thursday, 07-09-2017
ಬಾಗಲಕೋಟೆ: ಡಾ. ನಾಗರಾಜ್ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ಡಾ. ನಾಗರಾಜ ಜಮಖಂಡಿ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ ಸೆ.9 ರಂದು ನಡೆಯಲಿದೆ. ನಗರದಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಾ. ಎಂ.ಎಸ್. ದಡ್ಡೇನವರ, ಸಂಜೀವ ಬರಗುಂಡಿ, ಘನಶ್ಯಾಂ ಭಾಂಡಗೆ ಈ ವಿಷಯ...
Date : Thursday, 07-09-2017
ಮಂಗಳೂರು : ಹಿಂದೂ ಕಾರ್ಯಕರ್ತರ ಕಗ್ಗೊಲೆ ಖಂಡಿಸಿ, PFI – KFD – SDPI ಸಂಘಟನೆ ನಿಷೇಧಿಸುವಂತೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ‘ಮಂಗಳೂರು ಚಲೋ’ ಪ್ರತಿಭಟನಾ ಸಭೆಯು ಮಂಗಳೂರಿನ ಜ್ಯೋತಿ ಸರ್ಕಲ್ನಲ್ಲಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು....
Date : Wednesday, 06-09-2017
ಬಾಗಲಕೋಟೆ: ತಾಲೂಕಿನ ಬೇರೆ ಬೇರೆ ಗ್ರಾಮಗಳಿಂದ ಬಾಗಲಕೋಟೆ ನಗರಕ್ಕೆ ಸರಿಯಾದ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸರ್ವೇಶ್ವರ ವೃತ್ತದಲ್ಲಿ ಇಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರ್ಯಾಲಿ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಮತ್ತು ಕೆಎಸ್‌ಆರ್‌ಟಿಸಿ...
Date : Wednesday, 06-09-2017
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಅಧ್ಯಯನ ವರದಿ ನೀಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರಕಾರವು ಸೂಚಿಸಿತ್ತು. ಆ ಪ್ರಕಾರ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಸಮಿತಿಯ ಸದಸ್ಯರಾದ ಡಾ. ಚಂದ್ರಶೇಖರ ದಾಮ್ಲೆ, ಮೈಸೂರಿನ ಪ. ಮಲ್ಲೇಶ್, ಶಿಕ್ಷಣ...
Date : Wednesday, 06-09-2017
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆಗೆ ಸಂಬಂಧಿಸಿದಂತೆ ಕೇಂದ್ರ ಗೃಹಸಚಿವಾಲಯ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಮಂಗಳವಾರ ಗೌರಿ ಲಂಕೇಶ್ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಇದುವರೆಗೆ ಆರೋಪಿಗಳ ಯಾವುದೇ ಸುಳಿವು ಲಭಿಸಿಲ್ಲ. ಇದೀಗ...
Date : Wednesday, 06-09-2017
ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಆರ್ಎಸ್ಎಸ್ನ ಕ್ಷೇತ್ರೀಯ ಸಂಘಚಾಲಕರಾದ ವಿ. ನಾಗರಾಜ್ ಅವರು ಸಂತಾಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಿರಿಯ ಪತ್ರಕರ್ತೆ, ಲೇಖಕಿ, ವಿಚಾರವಾದಿಯಾಗಿದ್ದ ಗೌರಿ ಲಂಕೇಶ್ ಹತ್ಯೆಯನ್ನು ರಾಷ್ಟ್ರೀಯ ಸ್ವಯಂಸೇವಕ...
Date : Wednesday, 06-09-2017
ಬಾಗಲಕೋಟೆ: ಜಿಲ್ಲಾ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ವಸತಿ ನಿಲಯದ ನಿಲಯ ಪಾಲಕರ ವರ್ತನೆ ಖಂಡಿಸಿ ಮಂಗಳವಾರ ರಾತ್ರಿ ಜಿಲ್ಲಾಧಿಕಾರಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಜಿಲ್ಲಾ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ವಸತಿ ನಿಲಯದ ನಿಲಯ ಪಾಲಕ ವಿಲಾಸ ಗಾಡಿ...
Date : Wednesday, 06-09-2017
ಹುಬ್ಬಳ್ಳಿ : ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ – ಹುಬ್ಬಳ್ಳಿ ಮತ್ತು ಅರಿವು-ಗುರುವಿನ ಸಾಂಗತ್ಯದಲ್ಲಿ ಜಂಟಿ ಸಹಯೋಗದಲ್ಲಿ 5-9-2017 ರಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಜೆ.ಸಿ.ನಗರ ಹುಬ್ಬಳ್ಳಿಯಲ್ಲಿ ಚೀನಾ ಸವಾಲು ನಮ್ಮ ಹೊಣೆ ಎಂಬ ಕುರಿತಾಗಿ ಸಂವಾದ ಕಾರ್ಯಕ್ರಮ ನಡೆಯಿತು. ಖ್ಯಾತ ರಾಷ್ಟ್ರೀಯ ಚಿಂತಕರಾದ...