News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 27th September 2026

×
Home About Us Advertise With s Contact Us

ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ವಿಧಾನಸಭಾ ಚುನಾವಣೆ ಗೆಲ್ಲಲಿದೆ: ಅಮಿತ್ ಷಾ

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಒಗ್ಗಟ್ಟಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಗೆಲ್ಲಲಿದೆ ಎಂದು ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟ, ಒಡೆದು ಆಳುವ ನೀತಿ ಮತ್ತು ದಬ್ಬಾಳಿಕೆಯನ್ನು ನಿರಂತರವಾಗಿ ಬಯಲುಗಹೊಳಿಸುತ್ತಿರುವ ಬಿಜೆಪಿ ಪಕ್ಷ...

Read More

ನಾಳೆ ‘ಪ್ಯಾಟ್ರಿಯೋಟ್ ರನ್ ಬೆಂಗಳೂರು 2017’ ಆಯೋಜನೆ

ಬೆಂಗಳೂರು: 70ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ದೇಶದ ನಿಜವಾದ ಹೀರೋಗಳ ಸ್ಮರಣಾರ್ಥ ಭಾನುವಾರ ‘ಪ್ಯಾಟ್ರಿಯೋಟ್ ರನ್ ಬೆಂಗಳೂರು 2017’ನ್ನು ಆಯೋಜನೆ ಮಾಡಲಾಗಿದೆ. ಓಟದ ಸ್ಪರ್ಧೆ ಇದಾಗಿದ್ದು, ಇದಕ್ಕಾಗಿ ಖರೀದಿಸಲಾಗುವ ಟಿಕೆಟ್‌ನ ರೂ.50ರಷ್ಟು ಭಾಗ ಹುತಾತ್ಮರ ಕುಟುಂಬಿಕರಿಗೆ ಸೇರಲಿದೆ. ಡೆಕತ್ಲೋನ್ ಸರ್ಜಾಪುರದಿಂದ ಬೆಳಿಗ್ಗೆ...

Read More

ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಭಜನಾ ಸಪ್ತಾಹ ಪ್ರಾರಂಭ

ಮಂಗಳೂರು : ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಹೇವಿಳಂಬಿ ನಾಮ ಸಂವತ್ಸರದ ಚಾತುರ್ಮಾಸ ವ್ರತ ಪ್ರಯುಕ್ತ ಶ್ರೀ ಸಂಸ್ಥಾನದ ಆರಾಧ್ಯ ದೇವರುಗಳಾದ ಶ್ರೀ ವ್ಯಾಸರಘುಪತಿ ನರಸಿಂಹ ದೇವರ ಸನ್ನಿಧಿಯಲ್ಲಿ ಭಜನಾ ಸಪ್ತಾಹವು ಶ್ರೀ ಗಳವರ ಅಮೃತ ಹಸ್ತಗಳಿಂದ...

Read More

3 ದಿನಗಳ ರಾಜ್ಯ ಪ್ರವಾಸ ಆರಂಭಿಸಿದ ಅಮಿತ್ ಷಾ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಶನಿವಾರದಿಂದ 3 ದಿನಗಳ ಕಾಲ ಕರ್ನಾಟಕ ಭೇಟಿಯಲ್ಲಿರಲಿದ್ದಾರೆ. ಈಗಾಗಲೇ ಅವರು ಬೆಂಗಳೂರಿಗೆ ಆಗಮಿಸಿದ್ದು, ಬಿಜೆಪಿ ನಾಯಕರಿಂದ, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತವನ್ನು ಪಡೆದುಕೊಂಡಿದ್ದಾರೆ. ಇಂದು ಅವರು ಮಲ್ಲೇಶ್ವರಂನಲ್ಲಿನ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಾನಾಜೀ ದೇಶ್ ಮುಖ್...

Read More

ಕಟುಕರ ಪಾಲಾಗುವ ಗೋವುಗಳಿಗೆ ರಕ್ಷೆ – ವಿಶಿಷ್ಟ ಅಭಯ ಜಾತ್ರೆಗೆ ಚಾಲನೆ

ಗುಜರಾತ್‍ನ ಅಹ್ಮದಾಬಾದ್, ಮೈಸೂರು, ಗದಗ, ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ ಗ್ರಾಹಕರು ಬೆಂಗಳೂರು : ಭಾರತೀಯ ಗೋಸಂಪತ್ತನ್ನು ಸಂರಕ್ಷಿಸುವ ಮಹದುದ್ದೇಶದ ಅಭಯ ಜಾತ್ರೆಗೆ ಹನೂರು ತಾಲೂಕು ಕೆಂಪಯ್ಯನಹಟ್ಟಿಯಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.ದೇಸಿ ಹಸುಗಳ ವಹಿವಾಟಿಗೆ ಮಾತ್ರ ಇಲ್ಲಿ ಅವಕಾಶವಿದ್ದು, ಕಟುಕರಿಗೆ ಪ್ರವೇಶವಿಲ್ಲದ ದೇಶದ...

Read More

ಅನ್ನ ಕಸಿದಿರುವುದು ಅಮಾನವೀಯ ಕ್ರಮ – ಸಂಸದ ನಳಿನ್‌ಕುಮಾರ್ ಕಟೀಲ್

ಮಂಗಳೂರು :  ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರ ಮತ್ತು ಪುಣಚ ಶ್ರೀದೇವಿಯ ಪ್ರೌಢಶಾಲೆಯ ಬಡ ವಿದ್ಯಾರ್ಥಿಗಳಿಗೆ ಕೊಲ್ಲೂರು ದೇವಾಲಯದಿಂದ ನೀಡಲಾಗುತ್ತಿದ್ದ ಅನ್ನವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಸಿದಿರುವುದು ಅಮಾನವೀಯ ಕ್ರಮವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ...

Read More

ನೇತ್ರಾವತಿ ನದಿ ನೀರು ಬೆಂಗಳೂರಿಗೆ ! ತುಂಬೆ ವೆಂಟೆಡ್ ಡ್ಯಾಂ ಹೋರಾಟ ಸಮಿತಿ ವಿರೋಧ

ಬಂಟ್ವಾಳ: ನೇತ್ರಾವತಿಯಿಂದ ನದಿ ನೀರನ್ನು ಕುಡಿಯುವ ಉದ್ದೇಶದಿಂದ ಬೆಂಗಳೂರಿಗೆ ಕೊಂಡು ಹೋಗಲು ಪ್ರಯತ್ನಿಸಿಸರುವ ಸರಕಾರದ ಚಿಂತನೆಯ ಬಗ್ಗೆ ತುಂಬೆ ವೆಂಟೆಡ್ ಡ್ಯಾಂ ಹೋರಾಟ ಸಮಿತಿ ವಿರೋಧ ವ್ಯಕ್ತಪಡಿಸಿದೆ. ನೇತ್ರಾವತಿ ನದಿ ತಿರುವು ಯೋಜನೆಯನ್ನು ಪರೋಕ್ಷವಾಗಿ ನೇತ್ರಾವತಿಯಿಂದ ನದಿಯಿಂದ ಬೆಂಗಳೂರಿಗೆ ನೀರು ಎಂಬ ಯೋಜನೆ...

Read More

ಕಲ್ಲಡ್ಕದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳಿಂದ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬಂಟ್ವಾಳ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಇಂದು (ಆಗಸ್ಟ್ 11) ಬೃಹತ್ ಪ್ರತಿಭಟನೆಯನ್ನು ನಡೆಸಿದರು. ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಬರುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ...

Read More

ಬೋಳ್ಯಾರಿನಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಮುಸ್ಲಿಂ ಧಾರ್ಮಿಕ ಗುರುಗಳ ಸಭೆ

  ಬೋಳ್ಯಾರು : ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಲ್ಪ ಸಂಖ್ಯಾತರ ಮೋರ್ಚಾ ವತಿಯಿಂದ ಬೋಳ್ಯಾರಿನ ಬೋಳ್ಯಾರ್ ಹಾಲ್­ನಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳ ಸಭೆಯನ್ನು ದಿನಾಂಕ 10-8-2017 ರಂದು ಏರ್ಪಡಿಸಲಾಗಿತ್ತು. ಬೋಳ್ಯಾರಿನ ಬೋಳ್ಯಾರ್ ಹಾಲ್­ನಲ್ಲಿ ಏರ್ಪಡಿಸಲಾಗಿದ್ದ ಮುಸ್ಲಿಂ ಧಾರ್ಮಿಕ ಗುರುಗಳ...

Read More

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ABVPಗೆ ಅಭೂತಪೂರ್ವ ಗೆಲುವು

ಮಂಗಳೂರು :  ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ABVP ಅಭೂತಪೂರ್ವ ಗೆಲುವು ಸಾಧಿಸಿದ್ದು 30 ರಲ್ಲಿ 30 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ವಿದ್ಯಾರ್ಥಿ ಸಂಘಟನೆಯ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ.  2008 ರಿಂದ 2016ರ ವರೆಗೆ ನಿರಂತರವಾಗಿ ಗೆಲುವನ್ನು ದಾಖಲಿಸಿ ಇದೀಗ 2017...

Read More

Recent News

Back To Top