Date : Wednesday, 02-08-2023
ಬೆಳಗಾವಿ: ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ “ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ” ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕು ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಮೀಸಲಿಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು...
Date : Wednesday, 02-08-2023
ಬೆಂಗಳೂರು: ದೆಹಲಿಯ ಕಾಂಗ್ರೆಸ್ ಸಭೆಯಲ್ಲಿ ಹೆಚ್ಚು ಸೂಟ್‍ಕೇಸ್ ತುಂಬಿಸುವ ಟಾರ್ಗೆಟ್ ನೀಡುವ ಕುರಿತು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸೂಚನೆ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Wednesday, 02-08-2023
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಜಿ-20 ಶೃಂಗಸಭೆ ಜುಲೈ 31ರಂದು ಆರಂಭವಾಗಿದ್ದು, ಪ್ರಪಂಚಾದ್ಯಂತ ಆಗಮಿಸಿರುವ ಗಣ್ಯರು ನಗರದ ಪಾರಂಪರಿಕತೆ ಸೇರಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಮೈಸೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಪಾರಂಪರಿಕತೆ ಬಗ್ಗೆ ಪ್ರತಿನಿಧಿಗಳು ಸಮಾಲೋಚನೆ...
Date : Tuesday, 01-08-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು 5 ಗ್ಯಾರಂಟಿಗಳ ಹೆಸರಿನಲ್ಲಿ 75 ಸಾವಿರ ಕೋಟಿಯನ್ನು ಜನರಿಂದ ಸುಲಿಗೆ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ...
Date : Tuesday, 01-08-2023
ಬೆಂಗಳೂರು: ಇಂದಿನಿಂದ ನಂದಿನಿ ಹಾಲಿನ ದರ ಹೆಚ್ಚಳ ಜಾರಿಗೆ ಬರುತ್ತಿದೆ. ಗ್ರಾಹಕರು ಲೀಟರ್‌ಗೆ 3 ರೂಪಾಯಿ ಹೆಚ್ಚು ಹಣವನ್ನು ನೀಡಿ ಹಾಲು ಖರೀದಿ ಮಾಡಬೇಕಾಗುತ್ತದೆ. ಆಗಸ್ಟ್ 1ರಿಂದ ಪ್ರತಿ ಲೀಟರ್‌ಗೆ 3 ರೂಪಾಯಿ ದರ ಹೆಚ್ಚಿಸುವಂತೆ ಗುರುವಾರ ನಡೆದ ಸಚಿವ ಸಂಪುಟ...
Date : Saturday, 29-07-2023
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿಎಂ ಆಯ್ಕೆಯನ್ನು ಕೈಬಿಡುವಂತೆ ಮತದಾರರೊಬ್ಬರು ಸಲ್ಲಿಸಿದ ಚುನಾವಣಾ ಅರ್ಜಿಯ ಮೇರೆಗೆ ಕರ್ನಾಟಕ ಹೈಕೋರ್ಟ್ ನಿನ್ನೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಚುನಾವಣಾ ಸಂದರ್ಭದಲ್ಲಿ ಸಿದ್ದರಾಮಯ್ಯ...
Date : Friday, 28-07-2023
ಬೆಂಗಳೂರು: ರಾಜ್ಯದಲ್ಲಿ ಗಾಂಭೀರ್ಯತೆ ಇಲ್ಲದ ಕಾಂಗ್ರೆಸ್ ಸರಕಾರ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರಕಾರದ ಕಾರ್ಯವೈಖರಿ ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...
Date : Friday, 28-07-2023
ಬೆಂಗಳೂರು: ಲೋಕಸಭೆಯಲ್ಲಿ ಎಸ್‍ಸಿ ಸಮುದಾಯದ ಒಳಮೀಸಲಾತಿ ವಿಚಾರದಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿಯವರು, ಸಂವಿಧಾನದ ಆರ್ಟಿಕಲ್ 341 ಅಡಿಯಲ್ಲಿ ಯಾವುದೇ ಒಳಮೀಸಲಾತಿಗೆ ಸ್ಪಷ್ಟ ನಿರ್ದೇಶನ ಇಲ್ಲ ಎಂಬ ವಿಚಾರ ಪ್ರಸ್ತಾಪಿಸಿ ಪ್ರಶ್ನೆಗೆ ಸೀಮಿತ ಉತ್ತರ ಕೊಟ್ಟಿದ್ದಾರೆ. ಅದನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದುರುದ್ದೇಶ...
Date : Thursday, 27-07-2023
ಉಡುಪಿ: ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣ ಕುರಿತ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಗ್ಗೆ ಉಡುಪಿಯ ನೇತ್ರಾ ಜ್ಯೋತಿ ಕಾಲೇಜಿಗೆ ಭೇಟಿ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಖುಷ್ಬೂ, ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಎಲ್ಲಾ ಆಯಾಮಗಳಲ್ಲಿ...
Date : Thursday, 27-07-2023
ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ನಗರದಲ್ಲಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು...