News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

‘ಅರ್ಜುನ್ ವೆಡ್ಸ್ ಅಮೃತ’ ಸಿನಿಮಾ ಬಿಡುಗಡೆ

ಮಂಗಳೂರು: ಬೆದ್ರ 9 ಕ್ರಿಯೇಷನ್ಸ್ ಲಾಂಛನದಲ್ಲಿ ತಯಾರಾದ ಪತ್ರಕರ್ತ ರಘು ಶೆಟ್ಟಿ ನಿರ್ದೇಶನದ ‘ಅರ್ಜುನ್ ವೆಡ್ಸ್ ಅಮೃತ’ ಸಿನಿಮಾದ ಬಿಡುಗಡೆ ಸಮಾರಂಭವು ಪಾಂಡೇಶ್ವರದ ಫಿಜ್ಜಾ ಮಾಲ್‌ನಲ್ಲಿರುವ ಪಿವಿಆರ್ ಥಿಯೇಟರ್‌ನಲ್ಲಿ ಜರಗಿತು. ಸಮಾರಂಭವನ್ನು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಕವಿತಾ ಸನಿಲ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸೀಮಿತ...

Read More

ಶಾರದಾ ವಿದ್ಯಾಲಯ ವಿದ್ಯಾರ್ಥಿಗಳಿಗೆ ಆಧುನಿಕ ನೇಜಿ ನಾಟಿ ಪದ್ದತಿಯ ಪರಿಚಯ

ಮಂಗಳೂರು : ಆಧುನಿಕ ಜಗತ್ತಿನಲ್ಲಿ ಹುಟ್ಟಿ ಬೆಳೆದ ಮಕ್ಕಳಿಗೆ ನಮ್ಮ ಭಾರತೀಯ ಕೃಷಿ ಪದ್ದತಿಯ ತಿಳುವಳಿಕೆ ಅತೀ ಕಡಿಮೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಶಾರದಾ ವಿದ್ಯಾಲಯ, ಮಂಗಳೂರು. ಇಲ್ಲಿನ ವಿದ್ಯಾರ್ಥಿಗಳು ಪ್ರಾಂಶುಪಾಲೆ ಶ್ರೀಮತಿ ಸುನೀತಾ ವಿ...

Read More

ಜುಲೈ 23 – ಸೋಮೇಶ್ವರದಲ್ಲಿ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

ಕುಂದಾಪುರ: ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್, ಬಸವನಗುಡಿ ಕೋಟೇಶ್ವರ ಹಾಗೂ ಶ್ರೀ ವೆಂಕಟರಮಣ ದೇವಸ್ಥಾನ ಸೋಮೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಹೆಸರಾಂತ ಆಯುರ್ವೇದ ವೈದ್ಯರುಗಳಾದ ಕೆಎಮ್‍ಸಿ ಮಣಿಪಾಲದ ಆಯುರ್ವೇದ ವಿಭಾಗದ ಮುಖ್ಯಸ್ಥರಾದ ಎಮ್. ಎಸ್. ಕಾಮತ್,...

Read More

ಹಿಂದಿ ವಿರುದ್ಧ ಆಕ್ರೋಶ: ಮೆಟ್ರೋ ಸೈನ್ ಬೋರ್ಡ್‌ ಕುರೂಪ

ಬೆಂಗಳೂರು: ಹಿಂದಿಯನ್ನು ಬಲವಂತವಾಗಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿರುವ ಕನ್ನಡ ಪರ ಸಂಘಟನೆಗಳು ಬೆಂಗಳುರಿನ ಮೆಟ್ರೋ ಬೋರ್ಡ್‌ಗಳಲ್ಲಿನ ಹಿಂದಿ ವಾಕ್ಯಗಳಿಗೆ ಮಸಿ ಬಳಿಯುವ ಕೆಲಸವನ್ನು ಮಾಡುತ್ತಿವೆ. ಹಲವಾರು ಸ್ಟೇಶನ್‌ಗಳಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಸೈನ್‌ಗಳ ಮೇಲೆ ಮಸಿ ಎರಚಿದ್ದಾರೆ....

Read More

ಉಚಿತ ಲ್ಯಾಪ್‌ಟಾಪ್ ಪಡೆಯಲಿದ್ದಾರೆ ರಾಜ್ಯದ 1.5 ಲಕ್ಷ ವಿದ್ಯಾರ್ಥಿಗಳು

ಬೆಂಗಳೂರು: 2017-18ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಅಥವಾ ಅನುದಾನಿತ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಫಸ್ಟ್ ಗ್ರೇಡ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಲು ರಾಜ್ಯ ಸಂಪುಟ ಅನುಮೋದನೆ ನೀಡಿದೆ. ವಾರ್ಷಿಕ ಆದಾಯ 2.5 ಲಕ್ಷ ಕಡಿಮೆ ಇರುವ ಕುಟುಂಬಗಳ...

Read More

ಐಎಎಸ್ ಅಧಿಕಾರಿಗಳು ಕನ್ನಡದಲ್ಲೇ ವ್ಯವಹರಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಗಳು ಕನ್ನಡ ಕಲಿತು, ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2016ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು....

Read More

ಪ್ರತ್ಯೇಕ ಧ್ವಜ ಹೊಂದುವುದು ಕಾನೂನಾತ್ಮಕವೇ?: ಸಮಿತಿ ರಚಿಸಿದ ರಾಜ್ಯ

ಬೆಂಗಳೂರು: ಕಾನೂನಾತ್ಮಕವಾಗಿ ಕರ್ನಾಟಕ ಪ್ರತ್ಯೇಕ ಧ್ವಜವನ್ನು ಹೊಂದಬಹುದೇ ಎಂದು ಪರಿಶೀಲನೆ ನಡೆಸುವ ಸಲುವಾಗಿ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ. ಅಲ್ಲದೇ ಧ್ವಜದ ಸಂಭಾವನೀಯ ವಿನ್ಯಾಸದ ಬಗ್ಗೆಯೂ ಗಮನಿಸುವಂತೆ ಸಮಿತಿಗೆ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ. ಒಂದು ವೇಳೆ ಪ್ರತ್ಯೇಕ ಧ್ವಜ ಹೊಂದುವುದು...

Read More

ಜೈಲಿನ ಅಕ್ರಮ ಬಯಲಿಗೆಳೆದಿದ್ದ ಡಿಐಜಿ ರೂಪಾ ವರ್ಗಾವಣೆ!

ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಸುದ್ದಿ ಮಾಡಿದ್ದ ಡಿಐಜಿ ಡಿ.ರೂಪಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರೊಂದಿಗೆ ಡಿಜಿಪಿ ಎಂ.ಎನ್ ರೆಡ್ಡಿ, ಡಿಜಿಪಿ ಸತ್ಯನಾರಾಯಣ್ ರಾವ್ ಸೇರಿದಂತೆ ಒಟ್ಟು ಐದು ಅಧಿಕಾರಿಗಳನ್ನು ವರ್ಗಾವಣೆ...

Read More

ಜುಲೈ 17 ರಿಂದ 21ರ ವರೆಗೆ ಆಳ್ವಾಸ್‍ನಲ್ಲಿ ‘ಧಾಂ ಧೂಂ ಸುಂಟರಗಾಳಿ’

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಆಶ್ರಯದಲ್ಲಿ ಜುಲೈ 17 ರಿಂದ 21 ರ ವರೆಗೆ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ, ಸಾಯಂಕಾಲ 6.45 ಕ್ಕೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕಲಾವಿದರಿಂದ ಧಾಂ ಧೂಂ ಸುಂಟರಗಾಳಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ....

Read More

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಕೃಷಿ ತರಬೇತಿ

ಕಲ್ಲಡ್ಕ :  ಶ್ರೀರಾಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಸುಧೆಕ್ಕಾರಿನಲ್ಲಿರುವ ಗದ್ದೆಯಲ್ಲಿ ಕೃಷಿ ಚಟುವಟಿಕೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಟ್ಟು 120 ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭತ್ತದ ನಾಟಿ ಮಾಡುವ ವಿಧಾನವನ್ನು ಕಲಿತರು. ಹಾಗೂ ಕೆಸರು ಗದ್ದೆಯಲ್ಲಿ ಅತ್ಯಂತ ಉಲ್ಲಾಸ, ಉತ್ಸಾಹದಿಂದ...

Read More

Recent News

Back To Top