News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಂಟ್ವಾಳದಲ್ಲಿ ಶಾಂತಿ ಕಾಪಾಡುವಂತೆ ರಾಜೇಶ್ ನಾಯ್ಕ್ ಮನವಿ

ಬಂಟ್ವಾಳ: ಬೆಂಜನಪದವು ಕರಾವಳಿ ಸೈಟಿನಲ್ಲಿ ನಿನ್ನೆ ಬೆಳಿಗ್ಗೆ ನಡೆದ ರಿಕ್ಷಾಚಾಲಕ ಕಲಾಯಿ ನಿವಾಸಿ ಅಶ್ರಫ್ ಕೊಲೆಯನ್ನು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಖಂಡಿಸಿದ್ದಾರೆ. ಆಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಪೋಲಿಸರು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮುಂದಿನ...

Read More

ಸಾಲ ಮನ್ನಾ ಬಿಜೆಪಿ ಹೋರಾಟದ ಫಲ : ಜಿತೇಂದ್ರ ಎಸ್. ಕೊಟ್ಟಾರಿ

ಮಂಗಳೂರು : ರಾಜ್ಯದಲ್ಲಿ ರೈತರ ಸಾಲದ ಸಮಸ್ಯೆಯನ್ನು ಚೆನ್ನಾಗಿ ಅರಿತಿರುವ ಬಿಜೆಪಿ ರೈತರ ಸಾಲ ಮನ್ನಾ ಮಾಡಿ ರಾಜ್ಯದಲ್ಲಿ ನಡೆಯುವ ರೈತರ ಆತ್ಮಹತ್ಯೆಗಳನ್ನು ಶಾಶ್ವತ ಇತಿಶ್ರೀ ಹಾಡಬೇಕೆಂದು ಕಳೆದ ನಾಲ್ಕು ವರ್ಷಗಳಿಂದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಿರಂತರ ಹೋರಾಟಗಳನ್ನು ರಾಜ್ಯ...

Read More

ಕಲ್ಲಡ್ಕ : ವಿಶ್ವ ಯೋಗ ದಿನಾಚರಣೆ

ಕಲ್ಕಡ್ಕ :  ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ದಿನಾಂಕ 21-6-2017 ರಂದು ಆಚರಿಸಲಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಪತಂಜಲಿ ಯೋಗ ಸಂಸ್ಧಾನದ ಸದಸ್ಯರಾದ ಶ್ರೀ ಪ್ರದೀಪ್ ಮತ್ತು ಕಾರ್ಯಕರ್ತರಾದ ಶ್ರೀ ಪ್ರಭಾಕರ್ ಇವರು ಯೋಗದಿಂದ ಮಾನಸಿಕ,...

Read More

ಸ್ನೇಹ ಶಾಲೆಯಲ್ಲಿ ’ವಿಶ್ವಯೋಗ ದಿನಾಚರಣೆ’

ಸುಳ್ಯ : ದಿನಾಂಕ 21-6-2017 ರಂದು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯಾಲಯದಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷಡಾ|| ಚಂದ್ರಶೇಖರ ದಾಮ್ಲೆ ಅವರು ವಿಶ್ವಯೋಗ ದಿನದ ಮಹತ್ವ ಮತ್ತು ದೈನಂದಿನ ಜೀವನದಲ್ಲಿ ಅದರ ಅಳವಡಿಕೆಯ ಅನಿವಾರ್ಯತೆ ಮತ್ತು ಅವಶ್ಯಕತೆಯ ಬಗ್ಗೆ ತಿಳಿಸಿದರು....

Read More

ಶಾರದಾ ವಿದ್ಯಾಲಯದಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ

ಮಂಗಳೂರು : ಶಾರದಾ ವಿದ್ಯಾಲಯದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯಂಗವಾಗಿ ಆಯುಷ್ ಪಠ್ಯಕ್ರಮದ ವಿವಿಧ ಯೋಗಾಸನಗಳನ್ನು ವಿದ್ಯಾಲಯದ ವಿದ್ಯಾರ್ಥಿಗಳು ಪ್ರದರ್ಶನವಿತ್ತರು. ಯೋಗ ಪ್ರದರ್ಶನ ಬಳಿಕ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕರು ಯೋಗ ಪ್ರದರ್ಶನಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡುತ್ತಾ...

Read More

ಮೈಸೂರಿನಲ್ಲಿ ವಿಶ್ವ ದಾಖಲೆಗಾಗಿ ಯೋಗ ಸರಪಳಿ ರಚಿಸಿದ ವಿದ್ಯಾರ್ಥಿಗಳು

ಮೈಸೂರು: ಮೈಸೂರಿನ ಅಂಬಾ ವಿಲಾಸ ಅರಮನೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ಬುಧವಾರ ವಿಶ್ವ ದಾಖಲೆ ಮಾಡುವ ಗುರಿಯೊಂದಿಗೆ ಅತೀ ಉದ್ದದ ಯೋಗ ಸರಪಳಿಯನ್ನು ರಚಿಸಲಾಯಿತು. ವಿಶ್ವ ದಾಖಲೆಯನ್ನು ನಿರ್ಮಿಸಬೇಕು ಎಂಬ ಉದ್ದೇಶದಿಂದ ಸುಮಾರು 44 ಸಂಸ್ಥೆಗಳ 8 ಸಾವಿರ...

Read More

ರೈತರ 50 ಸಾವಿರ ರೂ. ಸಾಲಮನ್ನಾ ಮಾಡಿದ ಸಿದ್ದರಾಮಯ್ಯ

ಬೆಂಗಳೂರು: ಸಹಕಾರಿ ಬ್ಯಾಂಕುಗಳಲ್ಲಿ ಜೂನ್ 20ರವರೆಗೆ ಸಾಲ ಪಡೆದಿರುವ ರೈತರ 50 ಸಾವಿರ ರೂಪಾಯಿವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಣೆ ಮಾಡಿದ್ದಾರೆ. ಈ ನಿರ್ಧಾರದಿಂದ ರಾಜ್ಯದ 22 ಸಾವಿರ ರೈತರಿಗೆ ಅನುಕೂಲವಾಗಲಿದೆ. ರಾಜ್ಯದ ಬೊಕ್ಕಸಕ್ಕೆ 8165 ಕೋಟಿ ರೂಪಾಯಿ ಹೊರೆ...

Read More

ಯೋಗ ಪ್ರದರ್ಶಿಸಿದ ಅತೀ ಹಿರಿಯ ಯೋಗ ಗುರುಗಳು

ಬೆಂಗಳೂರು: ಟಾವೊ ಪೊರ್ಚೊನ್ ಲಿಂಚ್ ವಿಶ್ವದ ಅತೀ ಹಿರಿಯ ಯೋಗ ಶಿಕ್ಷಕಿ, ಅಮ್ಮ ನನ್ನಮಲ್ ಭಾರತದ ಅತೀ ಹಿರಿಯ ಯೋಗ ಗುರು. ಈ ಇಬ್ಬರು ಒಂದುಗೂಡಿ ಬೆಂಗಳೂರಿನಲ್ಲಿ ಬುಧವಾರ ಯೋಗ ಪ್ರದರ್ಶಿಸಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ಕಂಠೀರವ ಹೊರಾಂಗಣ ಕ್ರಿಡಾಂಗಣದಲ್ಲಿ...

Read More

ಆಳ್ವಾಸ್‍ನಲ್ಲಿ ಯೋಗ ದಿನಾಚರಣೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನ್ಯಾಚುರೋಪಥಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪುತ್ತಿಗೆ ಪದವಿನಲ್ಲಿರುವ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಅವರಣದಲ್ಲಿ ಹಮ್ಮಿಕೊಳ್ಳಲಾಯಿತು. ಹಿರಿಯ ವಿಜ್ಞಾನಿ ಡಾ.ರಾಘವೇಂದ್ರ ಯೋಗ ದಿನಾಚರಣೆ ಚಾಲನೆ ನೀಡಿದರು. ಆಳ್ವಾಸ್...

Read More

ರಾಷ್ಟ್ರಪತಿ ಕಾರನ್ನು ತಡೆದು ಅಂಬ್ಯುಲೆನ್ಸ್‌ಗೆ ಜಾಗ ಮಾಡಿಕೊಟ್ಟ ಟ್ರಾಫಿಕ್ ಪೊಲೀಸ್‍ಗೆ ಸನ್ಮಾನ

ಬೆಂಗಳೂರಿನ ಟ್ರಿನಿಟಿ ಸರ್ಕಲ್‌ನಲ್ಲಿ ನಿಯೋಜಿತರಾಗಿದ್ದ ಟ್ರಾಫಿಕ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಂ.ಎಲ್ ನಿಜಲಿಂಗಪ್ಪ ಅವರು ಮಾಡಿದ ಕಾರ್ಯ ಇಂದು ಎಲ್ಲರ ಪ್ರಶಸಂಸೆಗೂ ಕಾರಣವಾಗಿದೆ. ಅವರ ಕ್ಷಿಪ್ರ ಚಿಂತನೆ ಮತ್ತು ಕ್ಷಿಪ್ರ ಕಾರ್ಯ ಇಂದು ಒಂದು ಅಮೂಲ್ಯ ಜೀವವನ್ನು ಉಳಿಸಿದೆ. ದೇಶದ ಘನತೆವೆತ್ತ...

Read More

Recent News

Back To Top