News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

‘ಮುಂಗಾರು ರಂಗ ಸಿರಿ’ ಸರಣಿ ಕಾರ್ಯಕ್ರಮ ಉದ್ಘಾಟನೆ

ಮಂಗಳೂರು: ರಂಗಸ್ಪಂದನ ಮಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮುಂಗಾರು ರಂಗಸಿರಿ ಸರಣಿ ಕಾರ್ಯಕ್ರಮದ ಉದ್ಘಾಟನೆಯು ನಗರದ ಸನಾತನ ನಾಟ್ಯಾಲಯದಲ್ಲಿ ಇತ್ತೀಚೆಗೆ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸನಾತನ ನಾಟ್ಯಾಲಯದ ನೃತ್ಯ ಗುರು ಶಾರದಾಮಣಿ ಶೇಖರ್ ಮಾತನಾಡಿ, ಪ್ರಕೃತಿ ಮತ್ತು...

Read More

ಭುವನೇಂದ್ರ ವೃಕ್ಷ ವಾಟಿಕೆಯಲ್ಲಿ ಸುಮಾರು 400 ಕ್ಕೂ ಅಧಿಕ ವಿವಿಧ ಅಳಿವಿನಂಚಿನಲ್ಲಿರುವ ಔಷಧಿಯ ಗಿಡ ಮರ

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಗಳ ದೂರದೃಷ್ಟಿಕೋನದ ಪ್ರತೀಕ ಶ್ರೀ ಭುವನೇಂದ್ರ ಆಯುರ್ವೇದ ವೃಕ್ಷ ವಾಟಿಕ ಕೊಡಗು : ಕಾಶಿ ಮಠ ಸಂಸ್ಥಾನದ ಆರಾಧ್ಯ ದೇವರುಗಳಾದ ಶ್ರೀ ವ್ಯಾಸರಘುಪತಿ ನರಸಿಂಹ ದೇವರ ಸಿಂಹಾಸನಾರೋಹಣ ಕಾರ್ಯಕ್ರಮ ನಡೆದು 5 ವರ್ಷಗಳು ಸಂದ ಈ ಶುಭ ಸಂಧರ್ಭದಲ್ಲಿ...

Read More

ದ.ಕ. ಬಿಜೆಪಿ ಯುವ ಮೋರ್ಚಾ ವತಿಯಿಂದ ಸಚಿವ ರಮಾನಾಥ ರೈ ವಿರುದ್ಧ ಪ್ರತಿಭಟನೆ

ಮಂಗಳೂರು :  ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರನ್ನು ನಿಂದಿಸಿ ಬೆದರಿಕೆ ಹಾಕಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ವಿರುದ್ಧ ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ದಿನಾಂಕ 19-6-2017...

Read More

ಬಿಜೆಪಿ ಮಂಗಳೂರು ಗೋಸಂರಕ್ಷಣಾ ಪ್ರಕೋಷ್ಠದ ವತಿಯಿಂದ ಸ್ವಚ್ಚತಾ ಅಭಿಯಾನ

ಮಂಗಳೂರು :  ಭಾರತೀಯ ಜನತಾ ಪಾರ್ಟಿಯ ಗೋಸಂರಕ್ಷಣಾ ಪ್ರಕೋಷ್ಠದ ವತಿಯಿಂದ ದಿನಾಂಕ 18-6-2017 ರಂದು ವಾರ್ಡ್ ಸಂಖ್ಯೆ 26 ಉರ್ವ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು. ಗೋ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಸಿದ್ಧಾರ್ಥ್ ಗೋಯಾಂಕ, ರಾಜ್ಯ ಸಹ ಸಂಚಾಲಕ ವಿನಯ್ ಎಲ್...

Read More

ಸಚಿವ ರಮಾನಾಥ ರೈ ವಜಾಕ್ಕೆ ಕಾರ್ಣಿಕ್ ಆಗ್ರಹ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ರಾಜಕೀಯ ಹಸ್ತಕ್ಷೇಪವೇ ಕಲ್ಲಡ್ಕದ ಕೋಮುಗಲಭೆಗೆ ಹಾಗೂ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿರುವುದು ವಾಸ್ತವ ಸಂಗತಿಯಾಗಿದೆ. ಈ ಹಿಂದೆ ನಾನು ಮೊದಲ ಬಾರಿಗೆ ಶಾಸಕನಾಗಿದ್ದಾಗ ಬಂಟ್ವಾಳದಲ್ಲಿ ಡಾ. ಪ್ರಭಾಕರ್ ಭಟ್‌ರವರನ್ನು ಅಟ್ಟಾಡಿಸಿ ಓಡಿಸಿದ್ದೆ ಎಂಬುವ ಅವರ...

Read More

ಧೈರ್ಯವಿದ್ದರೆ ಹಿಂದೂ ನಾಯಕರನ್ನು ಬಂಧಿಸಲಿ  ; ಸಂಸದ ನಳಿನ್‌ಕುಮಾರ್ ಕಟೀಲ್ ಸವಾಲು

ಮಂಗಳೂರು : ಹಿರಿಯ ಆರ್‌ಎಸ್‌ಎಸ್ ನಾಯಕ ಡಾ.ಪ್ರಭಾಕರ ಭಟ್ ಅವರನ್ನು ಬಂಧಿಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಒತ್ತಡ ಹಾಕಿರುವುದನ್ನು ಕೆಲವು ಕಾಂಗ್ರೆಸ್ ನಾಯಕರು ಸಮರ್ಥಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ. ಸಚಿವರಿಗೆ ಧೈರ್ಯವಿದ್ದರೆ ಹಿಂದೂ ನಾಯಕರನ್ನು...

Read More

ಬಂಟ್ಸ್ ಹಾಸ್ಟೆಲ್: ಸಾಂಸ್ಕೃತಿಕ ಕೇಂದ್ರ ಕಚೇರಿ ಉದ್ಘಾಟನೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ ಶ್ರೀ ರಾಮಕೃಷ್ಣ ವಿದ್ಯಾರ್ಥಿಭವನ ಮಂಗಳೂರು ಇದರ ಶತಮಾನೋತ್ಸವದ ಸವಿನೆನಪಿಗಾಗಿ ನಗರದ ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಬಂಟರ ಮಾತೃ ಸಂಘದ ಕಚೇರಿ ಬಳಿ ನಿರ್ಮಿಸಿದ ಸಾಂಸ್ಕೃತಿಕ ಕೇಂದ್ರದ ಕಚೇರಿಯ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ...

Read More

ಚಿಕಾಗೋದಲ್ಲಿ ಚಾರಿತ್ರಿಕ ಲಯನ್ಸ್ ಸಮ್ಮೇಳನ – ಎಚ್. ಆರ್. ಹರೀಶ್

ಮಂಗಳೂರು : ಜುಲೈ 1 ರಿಂದ 4ರ ತನಕ ಅಮೇರಿಕಾದ ಚಿಕಾಗೋದಲ್ಲಿ 100 ನೇ ಲಯನ್ಸ್ ಅಂತರಾಷ್ಟ್ರೀಯ ಸಮ್ಮೇಳನವು ಜರಗಲಿರುವುದು. ಈ ಸಂದರ್ಭದಲ್ಲಿ ಭಾರತೀಯ ಮೂಲದ ಲಯನ್ ನರೇಶ್ ಅಗರ್‌ವಾಲ್‌ರವರು 2017-18 ರ ಸಾಲಿನ ಅಂತರಾಷ್ಟ್ರೀಯ ಲಯನ್ಸ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಚಾರಿತ್ರಿಕ ಸಮಾರಂಭದಲ್ಲಿ...

Read More

ಜೂನ್ 19 ರಂದು ಕಲ್ಲಡ್ಕದಲ್ಲಿ ಹನುಮಾನ್ ವಿಗ್ರಹ ಪ್ರತಿಷ್ಠೆ

ಕಲ್ಲಡ್ಕ :  ಮಂಗಳೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಸಣ್ಣ ಊರು ಕಲ್ಲಡ್ಕ. ಕೃಷಿ, ಕೂಲಿ, ಬೀಡಿ ಕಾರ್ಮಿಕರೇ ಹೆಚ್ಚಾಗಿರುವ ಊರು ಇದು. ಇಂತಹ ಕಲ್ಲಡ್ಕದ ಹೃದಯ ಭಾಗದಲ್ಲಿ ಹೆದ್ದಾರಿಯಿಂದ 60 ಅಡಿ ಎತ್ತರದಲ್ಲಿರುವ ಗುಡ್ಡದಲ್ಲಿ ಊರಿನ ಅನೇಕ...

Read More

ಕಲ್ಲಡ್ಕ, ಕನ್ಯಾನಗಳಲ್ಲಿ ಮತಾಂಧ ಶಕ್ತಿಗಳ ಅಟ್ಟಹಾಸ : ಹಿಂಜಾವೇ ಖಂಡನೆ

ಕಲ್ಲಡ್ಕ : ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಕಲ್ಲಡ್ಕ ರತ್ನಾಕರ ಶೆಟ್ಟಿಯವರನ್ನು ಮಾರಕಾಯುಧಗಳಿಂದ ಆಕ್ರಮಿಸಿ ಕೊಲೆಗೈಯುವ ವಿಫಲ ಯತ್ನ ನಡೆಸಿದ ಮೇಲೆ ಕಲ್ಲಡ್ಕದ ಶ್ರೀರಾಮ ಮಂದಿರ ಹಾಗೂ ಹಿಂದೂಗಳ ಅಂಗಡಿ, ವಾಹನಗಳನ್ನು ಕಲ್ಲೆಸೆದು ಪುಡಿಗೈದ ಕಲೀಲ್ ಮತ್ತು ಬೆಂಬಲಿಗರ ನೀಚ ಕೃತ್ಯವನ್ನು...

Read More

Recent News

Back To Top