News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

ರಾಜ್ಯ ಪವರ್‍ಲಿಫ್ಟಿಂಗ್ : ಆಳ್ವಾಸ್‍ಗೆ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ಪುರಭವನದಲ್ಲಿ ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ಜೂನ್ 10, 11ರಂದು ಜರುಗಿದ ಕರ್ನಾಟಕ ರಾಜ್ಯ ಪವರ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ಕಾಲೇಜು ಮಹಿಳಾ ವಿಭಾಗದಲ್ಲಿ ಪ್ರಥಮ ತಂಡ ಪ್ರಶಸ್ತಿ ಹಾಗೂ ಪುರುಷರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ...

Read More

ಭಾರತೀಯರು ದಾನ ಮಾಡುವುದರಲ್ಲಿ ಶ್ರೇಷ್ಠರು

ಫರಂಗಿಪೇಟೆ : ಭಾರತೀಯರು ದಾನ ಮಾಡುವುದರಲ್ಲಿ ಶ್ರೇಷ್ಠರು, ಪಡೆಯುವುದಕ್ಕಿಂತ ಕೊಡುವುದರಲ್ಲಿ ಹೆಚ್ಚಿನ ಸುಖ ಕಂಡವರು ನಾವು ಎಂದು ಹಿಂದೂ ಜಾಗರಣ ವೇದಿಕೆಯ ರಾಜ್ಯ ಮುಖಂಡರಾದ ರಾಧಾಕೃಷ್ಣ ಅಡ್ಯಂತಾಯರು ಸೇವಾ ಭಾರತಿ ಬಂಟ್ವಾಳ ತಾಲೂಕು ಹಿಂದೂ ಜಾಗರಣ ವೇದಿಕೆ ತುಂಬೆ ಮಂಡಲ ಇವರ...

Read More

ಆಳ್ವಾಸ್‍ನ 26 ವಿದ್ಯಾರ್ಥಿಗಳು ಐಐಟಿಗೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ 26 ಮಂದಿ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ 2017 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಐಐಟಿಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಿಆರ್‍ಎಲ್ ವಿಭಾಗದಲ್ಲಿ ಆಳ್ವಾಸ್ ಎಂ.ಚೇತನ್,...

Read More

ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರಾಗಿ ವಿನಯ್ ಎಲ್. ಶೆಟ್ಟಿ

ಮಂಗಳೂರು : ಭಾರತೀಯ ಜನತಾ ಪಾರ್ಟಿ ಗೋ ಸಂರಕ್ಷಣಾ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರಾಗಿ ವಿನಯ್ ಎಲ್ ಶೆಟ್ಟಿ ಇವರನ್ನು ರಾಜ್ಯ ಗೋಸಂರಕ್ಷಣಾ ಪ್ರಕೋಷ್ಠದ ಸಂಚಾಲಕರಾದ ಸಿದ್ದಾರ್ಥ ಗೋಯಾಂಕಾ ನೇಮಿಸಿದ್ದಾರೆ. ಇವರು ರಾಜ್ಯದಲ್ಲಿ ಗೋಸಂರಕ್ಷಣೆಯ ಬಗ್ಗೆ ಹಲವಾರು ಕಾರ್ಯಕ್ರಮಗಳು, ಹೋರಾಟಗಳಲ್ಲಿ ನಾಯಕತ್ವವಹಿಸಿ...

Read More

‘ನಮ್ಮ 100’ ಪಡೆದ ಬೆಂಗಳೂರು

ಬೆಂಗಳೂರು : ವಿವಿಧ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು 15 ನಿಮಿಷದೊಳಗೆ ಸ್ಪಂದಿಸಬಹುದಾದ ’ನಮ್ಮ 100’ ಹೆಲ್ಪ್‌ಲೈನ್‌ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ. ಬೆಂಗಳೂರು ನಗರ ಪೊಲೀಸರನ್ನು ಸಂಪರ್ಕಿಸುವ ಒನ್ ಪಾಯಿಂಟ್ ಕಾನ್ಟ್ಯಾಕ್ಟ್ ನಂಬರ್ ಇದಾಗಿದೆ. ವಿವಿಧ ಸಮಸ್ಯೆಗಳಿಗೆ ಇರುವ ಏಕ ಹೆಲ್ಪ್‌ಲೈನ್...

Read More

ದೇಶದ ಅತ್ಯುತ್ತಮ ಸೈನ್ಸ್ ಕಾಲೇಜುಗಳ ಪೈಕಿ ಅಲೋಶಿಯಸ್‌ಗೆ 23ನೇ ಸ್ಥಾನ

ಮಂಗಳೂರು: ದೇಶದ ಅತ್ಯುತ್ತಮ ವಿಜ್ಞಾನ ಕಾಲೇಜುಗಳ ಪೈಕಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು 23ನೇ ಸ್ಥಾನವನ್ನು ಪಡೆದುಕೊಂಡಿದೆ. ರಾಜ್ಯ ಮಟ್ಟದಲ್ಲಿ ಇದು 4ನೇ ಸ್ಥಾನವನ್ನು ಗಳಿಸಿದೆ. ರಾಷ್ಟ್ರ ಮಟ್ಟದಲ್ಲಿ ದಿ ವೀಕ್ ಮ್ಯಾಗಜೀನ್ ನಡೆಸಿದ ವಾರ್ಷಿಕ ಸಮೀಕ್ಷೆಯಲ್ಲಿ ಅಲೋಶಿಯಸ್‌ಗೆ 23ನೇ ಸ್ಥಾನ...

Read More

ರಾಜ್ಯದಲ್ಲಿ ಎಂಜಿನಿಯರಿಂಗ್ ಕೋರ್ಸುಗಳ ಶುಲ್ಕ ಏರಿಕೆ ಇಲ್ಲ

ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್ ಕೋರ್ಸುಗಳ ಶುಲ್ಕವನ್ನು ಏರಿಕೆ ಮಾಡಲಾಗುತ್ತಿಲ್ಲ. ಇದರಿಂದಾಗಿ ಸೀಟು ಆಕಾಂಕ್ಷಿಗಳು ನಿರಾಳರಾಗಿದ್ದಾರೆ. COMEDK ಮತ್ತು ರಾಜ್ಯ ಸರ್ಕಾರಗಳು ಸೇರಿ ಒಮ್ಮತದಿಂದ ಶುಲ್ಕ ಏರಿಕೆ ಮಾಡದೇ ಇರುವ ನಿರ್ಧಾರವನ್ನು ತೆಗೆದುಕೊಂಡಿದೆ. ಕಳೆದ ವರ್ಷದ ರೀತಿಯ ಸೀಟು ಮ್ಯಾಟ್ರಿಕ್ಸ್...

Read More

ಬಂಟ್ವಾಳದಲ್ಲಿ ವಿಶ್ವ ಪರಿಸರ ಮತ್ತು ವನಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಅರಣ್ಯ ಇಲಾಖೆ ಬಂಟ್ವಾಳ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಬಂಟ್ವಾಳ, ಎನ್.ಎಸ್.ಎಸ್. ಘಟಕ ಹಾಗೂ ಇಕೋ ಕ್ಲಬ್‌ನ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ...

Read More

ಆಳ್ವಾಸ್‌ನಲ್ಲಿ ಯುಪಿಎಸ್‌ಸಿ ಟಾಪರ್ ನಂದಿನಿ ಕೆ.ಆರ್.

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿ, ಯುಪಿಎಸ್‌ಸಿ ಟಾಪರ್ ನಂದಿನಿ ಕೆ.ಆರ್ ಕುಟುಂಬ ಸಹಿತ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರನ್ನು ಹಂಸನಗರದ ಶೋಭಾ ಅತಿಥಿಗೃಹದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ...

Read More

ರಾಷ್ಟ್ರೀಯ ಪವರ್‍ಲಿಫ್ಟಿಂಗ್ : ಭವಿಷ್ಯಳಿಗೆ ಚಿನ್ನ

ಮೂಡುಬಿದಿರೆ: ಮಹಾರಾಷ್ಟ್ರದ ಚಂದ್ರಪುರದಲ್ಲಿ ಜೂನ್ 2ರಿಂದ ಜೂನ್ 6 ರ ವರೆಗೆ ನಡೆದ ಜರುಗಿದ ರಾಷ್ಟ್ರೀಯ ಸಬ್‍ಜೂನಿಯರ್ ಪವರ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿರುವ ಭವಿಷ್ಯ ಪೂಜಾರಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಭವಿಷ್ಯ ಪೂಜಾರಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಕ್ರೀಡಾವಿಭಾಗದಲ್ಲಿ ಉಚಿತ ಶಿಕ್ಷಣವನ್ನು...

Read More

Recent News

Back To Top